ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಉನ್ನತ ಹುದ್ದೆಗೆ ರಾಜೀನಾಮೆ ನೀಡುವ ನಿರ್ಧಾರವನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ ಸಿಂಗ್ ಅವರು ಎಎಪಿ ಮುಖ್ಯಸ್ಥರು ಸಿಎಂ ಹುದ್ದೆಯಿಂದ ಕೆಳಗಿಳಿಯಲು ಎರಡು ದಿನಗಳ ಸಮಯವನ್ನು ಕೋರಿದ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಕೇಜ್ರಿವಾಲ್ ರ...
ಆರ್.ಜಿ.ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ತಾಲಾ ಪೊಲೀಸ್ ಠಾಣೆಯ ಮಾಜಿ ಸ್ಟೇಷನ್ ಹೌಸ್ ಅಧಿಕಾರಿ ಅಭಿಜಿತ್ ಮೊಂಡಲ್ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ವಿಶೇಷ ನ್ಯಾಯಾಲಯ ಭಾನುವಾರ ನೀಡಿದೆ. ಕಳೆದ ತಿಂಗಳು ಕಿರಿಯ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಅವರನ್...
ಬೆಂಗಳೂರು: ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಕೇರಳದ ಮೂಲದ ವಿದ್ಯಾರ್ಥಿಯೊಬ್ಬ ನಿಫಾ ವೈರಸ್ ಗೆ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೇರಳದ ಮಲಪುರಂ ಮೂಲದ 24 ವರ್ಷ ವಯಸ್ಸಿನ ವಿದ್ಯಾರ್ಥಿ ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ. ಈತ ಕಾಲಿಗೆ ಪೆಟ್ಟು ಬಿದ್ದ ಹಿನ್ನೆಲೆ ಆಗಸ್ಟ್ 25ರಂದು ಬೆಂಗಳೂರಿನಿಂದ...
ರಾಮನನ್ನು ಉತ್ತರ ಭಾರತದ ದೇವರು ಎಂದು ಬಿಂಬಿಸಲು ರಾಜ್ಯದಲ್ಲಿ ಕಥೆಯನ್ನೇ ಸೃಷ್ಟಿಸಲಾಗಿದೆ ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಆರೋಪಿಸಿದ್ದಾರೆ. ಸಾಂಸ್ಕೃತಿಕ ನರಮೇಧದ ಮೂಲಕ ಯುವಕರು ತಮ್ಮ ಸಾಂಸ್ಕೃತಿಕ ಪರಂಪರೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. "ರಾಮ ಉತ್ತರ ಭಾರತದ ದೇವರು ಎಂಬ ನಿರೂಪಣೆ ಬೆಳೆಯಲು...
ತನ್ನ ನಿವಾಸದಲ್ಲೇ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ನಾಯಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಕುರ್ ನಲ್ಲಿರುವ ತನ್ನ ಮನೆಯಲ್ಲಿ ಮಿತ್ರಾ ತನ್ನ ಮೇಲೆ 2-3 ದಿನಗಳ ಕಾಲ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ನೀಡಿದ ದೂರಿನ ಮೇರೆಗೆ ತೃಣಮೂಲ...
ಪ್ರಧಾನಿ ಹುದ್ದೆಯ ರೇಸ್ಗೆ ಪ್ರವೇಶಿಸಿದರೆ ನಿಮಗೆ ಬೆಂಬಲ ನೀಡಲು ನಾವಿದ್ದೇವೆ ಎಂದು ಹಿರಿಯ ನಾಯಕರೊಬ್ಬರು ಮುಂದಾಗಿದ್ದರು. ಆದರೆ ಆ ಪ್ರಸ್ತಾಪವನ್ನು ನಿರಾಕರಿಸಿದ್ದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶನಿವಾರ ಹೇಳಿದ್ದಾರೆ. 'ನನಗೆ ಒಂದು ಘಟನೆ ನೆನಪಿದೆ. ನಾನು ಯಾರ ಹೆಸರನ್ನೂ ಹೇಳುವುದಿಲ್ಲ. 'ನೀವು ಪ್ರಧಾನಿಯಾಗಲು ಹೊರಟರೆ, ನಾವ...
ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ. ಅಲ್ಲದೇ ತರಬೇತಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಾಚಾರ ಮತ್ತು ಕೊಲೆ ಆರೋಪಗಳನ್ನು ಸೇರಿಸಿದೆ. ಆಗಸ್ಟ್ 9 ರಂದು ಸರ್ಕಾರಿ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್...
ಉತ್ತರ ಪ್ರದೇಶದ ಮೀರತ್ ನಲ್ಲಿ ಶನಿವಾರ ಕಟ್ಟಡ ಕುಸಿದು ಮೂವರು ಸಾವನ್ನಪ್ಪಿದ್ದು, ಇತರರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ದೀಪಕ್ ಮೀನಾ ತಿಳಿಸಿದ್ದಾರೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್ಡಿಆರ್ ಎಫ್) ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ ಎಫ್) ತಂಡಗಳು ಸ್ಥಳದಲ್ಲಿದ್ದು,...
ಕೋಲ್ಕತಾದ ಸರ್ಕಾರಿ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರ ನಿಯೋಗವು ಶನಿವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಭೇಟಿ ನೀಡಿತು. ಇದೇ ವೇಳೆ ಇವರು ಸಭೆಯನ್ನು ನೇರ ಪ್ರಸಾರ ಮಾಡಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿ ಮಮತ...
ಗಾಝಾದ ಮೇಲಿನ ದಾಳಿಯು ಇಸ್ರೇಲನ್ನು ಆರ್ಥಿಕವಾಗಿ ತಾರು ಮಾರುಗೊಳಿಸಿದೆ ಎಂದು ವರದಿಯಾಗಿದೆ. ವಿವಿಧ ಸಚಿವಾಲಯಗಳ ವೆಚ್ಚವನ್ನು ತಗ್ಗಿಸುವಂತೆ ಈಗಾಗಲೇ ಹೇಳಲಾಗಿದ್ದು ಇದೀಗ ಕೆಲವು ಸಚಿವಾಲಯಗಳನ್ನೇ ಮುಚ್ಚುವುದಕ್ಕೆ ಹಣಕಾಸು ಸಚಿವರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ವಿಷಯದಲ್ಲಿ ಸಚಿವ ಸಂಪುಟದಲ್ಲಿ ತೀವ್ರ ವಾಗ್ವಾದ ಉಂಟಾಗಿದೆ ಎಂದ...