ಬೆಂಗಳೂರು: ಕರ್ನಾಟಕದ ಬಹುತೇಕ ಕಡೆ ಮತ್ತೆ ಮಳೆ ಆರಂಭಗೊಂಡಿದೆ. ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾ...
ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ಮತ್ತಷ್ಟು ತಿರುವುಗಳೊಂದಿಗೆ ಮುಂದುವರಿದಿದೆ. ಇಂದು ಅಧಿಕಾರಿಗಳ ಪಡೆಯೇ ಬಂಗ್ಲಗುಡ್ಡೆಯಲ್ಲಿ ಕಾರ್ಯಾಚರಣೆಗೆ ಇಳಿದಿದ್ದು, ಹಲವಾರು ವರದಿಗಳ ಪ್ರಕಾರ, ಎಸ್ ಐಟಿ ಅಧಿಕಾರಿಗಳಿಗೆ ಕಳೇಬರ ಸಿಕ್ಕಿದೆ ಅಂತ ಹೇಳಲಾಗ್ತಿದೆ. ಇಂದಿನ ಕಾರ್ಯಾಚರಣೆ ಬಗ್ಗೆ ಎಸ್ ಐಟಿ ಯಾವುದೇ ಮಾಹಿತಿಗಳನ್ನ ಹಂಚಿಕೊಂಡಿಲ್ಲ, ಆದರ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಹಲವಾರು ಮೃತದೇಹಗಳಿವೆ ಎನ್ನುವ ಹೇಳಿಕೆ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯ 12 ಎಕರೆ ವ್ಯಾಪ್ತಿಯ ಬಂಗ್ಲೆಗುಡ್ಡೆ ಅರಣ್ಯ ಪ್ರದೇಶದಲ್ಲಿ ಶೋಧ ನಡೆಸಲು ಎಸ್ ಐಟಿ ಮುಂದಾಗಿದ್ದು, ಇಂದಿನಿಂದ ಕಾರ್ಯಾಚರಣೆ ಆರಂಭಗೊಂಡಿದೆ. ಸಾಕ್ಷಿ ದೂರುದಾರ ಚಿನ...
ಬೆಂಗಳೂರು: ಬ್ಯಾಗ್ ಇಡುವ ನೆಪದಲ್ಲಿ ಆಟೋ ಚಾಲಕನೊಬ್ಬ ಯುವತಿಯ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಜೆಪಿ ನಗರದ 7ನೇ ಹಂತದಲ್ಲಿ ನಡೆದಿದೆ. ಜೆಪಿ ನಗರದ ಏಳನೇ ಸ್ಟೇಜ್ ನಿಂದ ಆಟೋ ಬುಕ್ ಮಾಡಿದ್ದಳು. ಈ ವೇಳೆ ಸ್ಥಳಕ್ಕೆ ಬಂದ ಆಟೋ ಚಾಲಕ ಒಳಗೆ ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಮೈ ಮುಟ್ಟಿದ್ದಾನೆ. ಅಲ್ಲದೇ ನಿಮಗೆ ಜ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟ್ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ದೇವನಗುಲ್ ಗ್ರಾಮದ ಅಡ್ಡದಾರಿ ಇತ್ತೀಚೆಗೆ ಅಕ್ರಮ ಚಟುವಟಿಕೆಗಳ ತಾಣವಾಗಿ ಪರಿಣಮಿಸಿತ್ತು. ರಾತ್ರಿ ವೇಳೆ ಸಂಶಯಾಸ್ಪದ ಸಾರಿಗೆ, ಕಾನೂನು ಉಲ್ಲಂಘನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಕಟ್ಟುನಿಟ್ಟಿನ ಹೆಜ್ಜೆ ಇಟ್ಟಿದ್ದಾರೆ. ಜಿಲ್ಲ...
ದಾವಣಗೆರೆ: ಗ್ರಾಮ ಪಂಚಾಯತ್ ಸದಸ್ಯೆಯೊಬ್ಬರ ಮನೆ ವಿದ್ಯುತ್ ಅವಘಡದಿಂದ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ದಾವಣಗೆರೆ ತಾಲೂಕಿನ ನರಗನಹಳ್ಳಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯಿಂದ ಸುಮಾರು 8 ಲಕ್ಷ ರೂ. ಮೌಲ್ಯದ ಆಸ್ತಿಪಾಸ್ತಿ ನಷ್ಟವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ವಿವ...
ಚಿಕ್ಕಮಗಳೂರು: ಸ್ಕೂಟಿಯಲ್ಲಿ ಹೋಗುತ್ತಿದ್ದ ಮಹಿಳೆಯ ಸರ ಕದಿಯಲು ಯತ್ನಿಸಿದ ಸರಗಳ್ಳನನ್ನು ಸಾರ್ವಜನಿಕರು ಒಗ್ಗಟ್ಟಾಗಿ ಹಿಡಿದ ಘಟನೆ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೈಕಿನಲ್ಲಿ ಹೋಗುವಾಗಲೇ ರೈಡಿಂಗ್ ನಲ್ಲೇ ಕಳ್ಳ ಮಹಿಳೆ ಕುತ್ತಿಗೆಗೆ ಕೈಹಾಕಿದ್ದಾನೆ. ವಿಚಾರ ತಿಳಿದು ಸ್ಥಳೀಯರು ಒಟ್ಟಾಗುತ್ತಿದ್ದಂತೆ ಕಳ್ಳ ಸ್ಥಳ...
ವಿಜಯನಗರ: ಲಾರಿಯನ್ನು ಓವರ್ ಟೇಕ್ ಮಾಡಲು ಹೋದ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ 8 ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಿಸ್ಟಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಮನೋಜ್ (28) ಮತ್ತು ಸುರೇಶ್ (45) ಮೃತಪಟ್ಟವರು ಎಂ...
ಬೀದರ್: 6 ವರ್ಷದ ಬಾಲಕಿಯನ್ನು ಮಲ ತಾಯಿಯೊಬ್ಬಳು ತಾನು ವಾಸಿಸುತ್ತಿದ್ದ ಕಟ್ಟಡದ ಮೂರನೇ ಮಹಡಿಯಿಂದ ಕೆಳಗೆ ತಳ್ಳಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 27 ರಂದು ನಗರದ ಆದರ್ಶ ಕಾಲೋನಿಯಲ್ಲಿ ಈ ಘಟನೆ ನಡೆದಿತ್ತು. 20 ವರ್ಷದ ಮಲತಾಯಿ ರಾಧಾ, 6 ವರ್ಷದ ಬಾಲಕಿ ಶಾನ್ವಿ ಕಟ್ಟಡದಿಂದ ಜಾರಿ ಬಿದ್ದು ಸಾವನ್ನಪ...
ಬೆಂಗಳೂರು: ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು(PIL) ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ವಿಚಾರವಾಗಿ ಇಂದು ವಿಧಾನಸೌಧದಲ್ಲಿ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಕಾರ್ಯಕ್ರಮ...