ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಎರಡು ಗ್ರಾಮಗಳಲ್ಲಿ ನರಿಗಳ ತಂಡದಿಂದ ದಾಳಿಗೊಳಗಾದ ನಂತರ ಐದು ಮಕ್ಕಳು ಸೇರಿದಂತೆ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ. ಸ್ಥಳೀಯರ ಪ್ರಕಾರ, ಜಹಾನಾಬಾದ್ ಪ್ರದೇಶದ ಸುಸ್ವರ್ ಮತ್ತು ಪನ್ಸೋಲಿ ಗ್ರಾಮಗಳಲ್ಲಿ ಮಕ್ಕಳು ತಮ್ಮ ಮನೆಗಳ ಹೊರಗೆ ಆಟವಾಡುತ್ತಿದ್ದಾಗ ನರಿಗಳು ಮೊದಲು ಅವರ ಮೇಲೆ ದಾಳಿ ಮಾಡಿದೆ. ಕೆಲವ...
ರಾಜ್ಯದಲ್ಲಿ ಅಕ್ರಮ ವಲಸಿಗರನ್ನು ಹತ್ತಿಕ್ಕುವ ಪ್ರಯತ್ನಗಳ ಭಾಗವಾಗಿ ಅಸ್ಸಾಂ ರಾಜ್ಯದಲ್ಲಿ ಆಧಾರ್ ಕಾರ್ಡ್ ಗಳಿಗಾಗಿ ಅರ್ಜಿ ಸಲ್ಲಿಸುವ ಹೊಸ ಅರ್ಜಿದಾರರು ತಮ್ಮ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಆರ್ ಸಿ) ಅರ್ಜಿ ಸ್ವೀಕೃತಿ ಸಂಖ್ಯೆಯನ್ನು ಸಲ್ಲಿಸಬೇಕಾಗುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿಕೆ ನೀಡಿದ್ದಾರೆ. ...
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಸಮೀಪ ಗಣಪತಿ ವಿಗ್ರಹ ತರಲೆಂದು ಗೂಡ್ಸ್ ಆಟೋದಲ್ಲಿ ಯುವಕರ ಗುಂಪು ಪ್ರಯಾಣಿಸುತ್ತಿದ್ದಾಗ ಆಟೋ ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದರು. ಅಪಘಾತದಲ್ಲಿ ಲಿಂಗದಹಳ್ಳಿ ಗ್ರಾಮದ ಶ್ರೀಧರ (20 ವರ್ಷ) ಮತ್ತು ಧನುಷ್ (17 ವರ್ಷ) ಸ್ಥಳದಲ್ಲೇ ಮೃತಪಟ್ಟಿದ್ದರು. ಇತರ ಮೂವರು ಗಂಭ...
ಕೊಲೆಪಾತಕಿ ಈ ಬೀಚಿಗೆ ಹೇಗೆ ಬಂದ, ಆತನನ್ನು ಹೊರಹಾಕಿ ಎಂದು ಹೇಳಿ ಟೆಲ್ ಅವಿವ್ ನ ಬೀಚಿನಲ್ಲಿ ಇದ್ದ ಜನರು ಇಸ್ರೇಲ್ ನ ರಕ್ಷಣಾ ಸಚಿವ ಮತ್ತು ತೀವ್ರ ಬಲಪಂಥೀಯ ರಾಜಕಾರಣಿ ಇತಾಮರ್ ಬಿನ್ ಗಿವರ್ ಅವರನ್ನು ಹೊರ ಹಾಕಿರುವ ಸುದ್ದಿ ಬಹಿರಂಗವಾಗಿದೆ. ಫೆಲೆಸ್ತೀನಿಯರ ಜನಾಂಗೀಯ ಹತ್ಯೆಯಲ್ಲಿ ಈ ವ್ಯಕ್ತಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ ಅಕ್ಸ ಮಸ...
ಎಸ್ಎಸ್ಎಲ್ಸಿ ಪಾಸಾಗಿದ್ದು ಕೇಂದ್ರ ಸರ್ಕಾರಿ ಹುದ್ದೆಗೆ ಸೇರಲು ಬಯಸುವವರಿಗೆ ಸಿಹಿ ಸುದ್ದಿಯೊಂದಿದೆ. 39,481 ಕಾನ್ಸ್ಟೇಬಲ್ ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ ಆಯೋಗ ಪರೀಕ್ಷಾ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಕಾನ್ಸ್ಟೇಬಲ್ (ಜೆನೆರಲ್ ಡ್ಯೂಟಿ) ಹುದ್ದೆಗಳನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs), ಎಸ್ಎಸ್ಎಫ್, ರೈಫ...
ಹಾನಿಗೊಳಗಾದ ಬೋಯಿಂಗ್ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯು ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರಿಲ್ಲದೆ ಶನಿವಾರ ಮರಳಿ ಭೂಮಿಗೆ ತಲುಪಿದೆ. ಬಾಹ್ಯಾಕಾಶ ಯಾನದ ಇತಿಹಾಸದಲ್ಲಿಯೇ ಸಿಬ್ಬಂದಿಯೊಂದಿಗೆ ಉಡಾವಣೆಗೊಂಡು, ಅವರಿಲ್ಲದೆ ಖಾಲಿ ಭೂಮಿಗೆ ವಾಪಸಾದ ಮೊದಲ ನೌಕೆ ಎನಿಸಿದೆ. ಈ ನೌಕೆಯನ್ನು ಜೂನ್ 5ರಂದು ಉಡಾವಣೆ...
ವಿನೇಶ್ ಪೋಗಟ್ ಗೆ ಒಲಿಂಪಿಕ್ಸ್ ನಲ್ಲಿ ಪದಕ ಕೈತಪ್ಪಿರುವುದು ಅವರಿಗೆ ದೇವರು ನೀಡಿರುವ ಶಿಕ್ಷೆ ಎಂದು ಬಿಜೆಪಿ ಮುಖಂಡ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ನ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದಾರೆ. ಇವರ ವಿರುದ್ಧ ವಿನೇಶ್ ಪೊಗಟ್ ಬಜರಂಗ್ ಪೂನಿಯಾ, ಸಾಕ್ಷಿ ಮಲಿಕ್ ಸಹಿತ ಕುಸ್ತಿಪಟುಗಳು ಹೋರಾಟ ನಡೆಸಿದ್ದರು. ಕುಸ್ತಿಪಟುಗಳಿಗ...
ಕೈ ಕಾಲು ಮತ್ತು ಎದೆಗೆ ಗುಂಡಿಟ್ಟು ಸಾಯಿಸಿದ ಬಳಿಕ 17 ವರ್ಷದ ಯುವಕನ ಮೃತದೇಹದ ಮೇಲೆ ಇಸ್ರೇಲ್ ಸೇನೆ ಕ್ರೌರ್ಯ ಎಸಗಿರುವುದು ಬಹಿರಂಗಗೊಂಡಿದೆ. ಬುಲ್ಡೋಜರ್ ಅನ್ನು ಮೃತ ದೇಹದ ಮೇಲೆ ಹತ್ತಿಸಿ ಬುಲ್ಡೋಜರ್ ನ ಕಬ್ಬಿಣದ ಕೈಗಳಿಂದ ಯುವಕನ ಕಾಲುಗಳನ್ನು ಕತ್ತರಿಸಿದ್ದಲ್ಲದೆ ಆತನ ಹೊಟ್ಟೆಯನ್ನು ಸೀಳಿ ಅಂಗಾಂಗಗಳನ್ನು ಕಿತ್ತೆಸೆದ ಘಟನೆಯ ವಿಡಿಯೋ ವೈ...
ಚಿಕ್ಕಮಗಳೂರು: ಗಣಪತಿ ತರಲು ಹೋಗುತ್ತಿದ್ದ ವೇಳೆ ಟಾಟಾ ಏಸ್ ಆಟೋ ಪಲ್ಟಿಯಾದ ಪರಿಣಾಮ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ. ಶ್ರೀಧರ್ (20) ಧನುಷ್ (20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಣಪತಿ ತರಲು ಟಾಟಾ ಏಸ್ ನಲ್ಲಿ 9 ಜನ ಯುವಕರು ತರೀಕೆರೆಗೆ ಹೋಗುತ್ತಿದ್ದರು. ಈ ವ...
ಇವರು ಅಪರಿಚಿತರೊಂದಿಗೆ ಸ್ನೇಹ ಬೆಳೆಸುತ್ತಿದ್ದರು. ಅಲ್ಲದೇ ಚಿನ್ನ, ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಸೈನೈಡ್ ಬೆರೆಸಿದ ಪಾನೀಯಗಳನ್ನು ಅವರಿಗೆ ನೀಡಿ ಕೊಂದು ಲೂಟಿ ಮಾಡುತ್ತಿದ್ದರು. ಯೆಸ್. ಆಂಧ್ರಪ್ರದೇಶದ ತೆನಾಲಿ ಜಿಲ್ಲೆಯಲ್ಲಿ ಪೊಲೀಸರು ಹೇಳಿಕೊಂಡಂತೆ ಸರಣಿ ಕೊಲೆಗಾರರನ್ನು ಬಂಧಿಸಿದ್ದಾರೆ. ಈ ಕಿಲ್ಲರ್ ಮೂವರು ಮಹಿಳ...