Lokayukta Raid: ಬೆಂಗಳೂರು: ಕರ್ನಾಟಕದಾದ್ಯಂತ ಲೋಕಾಯುಕ್ತ ಅಧಿಕಾರಿಗಳು ಇಂದು ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಧಾರವಾಡ, ಶಿವಮೊಗ್ಗ, ಮಂಡ್ಯ, ಚಿಕ್ಕಮಗಳೂರು ಮತ್ತು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶೋಧ ಕಾರ್ಯ ನಡೆದಿದೆ. ಧಾರವಾಡದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾ...
ಬಾಗಲಕೋಟೆ: ಯೂಟ್ಯೂಬ್ನಲ್ಲಿ ಜನಪ್ರಿಯ ಜಾನಪದ ಗಾಯಕರಾಗಿ ಗುರುತಿಸಿಕೊಂಡಿರುವ ಮ್ಯೂಸಿಕ್ ಮೈಲಾರಿ (Music Mailari) ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಗಂಭೀರ ಆರೋಪದಡಿ ಪ್ರಕರಣ ದಾಖಲಾಗಿದೆ. ಆರ್ಕೆಸ್ಟ್ರಾ ಕಾರ್ಯಕ್ರಮವೊಂದರಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಾಗಲಕೋಟೆ ಜ...
Karnataka Bus Strike News: ಬೆಂಗಳೂರು: KSRTC, BMTC ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮತ್ತೆ ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಬಾರಿ ಹಠಾತ್ ಮುಷ್ಕರ ಮಾಡುವ ಮೂಲಕ ಸಾರಿಗೆ ನೌಕರರು ಸರ್ಕಾರಕ್ಕೆ ಬಿಸಿಮುಟ್ಟಿಸಲಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ಅಂದ ಹಾಗೆ ಆಗಸ್ಟ್ 5ರಂದು ನಾಲ್ಕು ನಿಗಮಗಳ ನೌಕರರು ಮುಷ್ಕರ...
Bajpe Town Panchayat Election-- 2025 ಬಜಪೆ: ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಗೊಳಪಡುವ ಸಿದ್ಧಾರ್ಥನಗರ – 11ನೇ ವಾರ್ಡ್ ( ಸಿದ್ಧಾರ್ಥ ನಗರ, ಕಲ್ಲೋಡಿ, ಜರಿ ನಗರ)ಗೆ ನಡೆಯಲಿರುವ ಚುನಾವಣೆಯಲ್ಲಿ ಸಾಮಾಜಿಕ ಹೋರಾಟಗಾರ ಡಿಎಸ್ ಎಸ್ ಮುಖಂಡರೂ ಆದ ಕೃಷ್ಣಾನಂದ ಡಿ.(Krishnananda D) ಅವರು ಪಕ್ಷೇತರ ಅಭ್ಯರ್ಥಿಯಾಗಿ, ಸ್ಪರ್ಧಿಸುತ್ತಿದ್ದಾ...
ವಾಷಿಂಗ್ಟನ್ : ವಿಶ್ವ ಕುಸ್ತಿ ಮನರಂಜನೆಯ (WWE) ಇತಿಹಾಸದ ಶ್ರೇಷ್ಠ ಸೂಪರ್ಸ್ಟಾರ್ಗಳಲ್ಲಿ ಒಬ್ಬರಾದ ಜಾನ್ ಸೀನಾ ಅವರು ತಮ್ಮ ಸುದೀರ್ಘ ವೃತ್ತಿಜೀವನಕ್ಕೆ ವಿದಾಯ ಹೇಳಿದ್ದಾರೆ. ಡಿಸೆಂಬರ್ 13, 2025ರ ಶನಿವಾರದಂದು (ಭಾರತೀಯ ಕಾಲಮಾನ ಡಿಸೆಂಬರ್ 14 ರ ಭಾನುವಾರ) ನಡೆದ ಸ್ಯಾಟರ್ಡೇ ನೈಟ್ಸ್ ಮೇನ್ ಈವೆಂಟ್ (SNME) ಕಾರ್ಯಕ್ರಮದಲ್ಲಿ, 17 ಬಾರ...
Indigo Flight Medical Emergency -- ನವದೆಹಲಿ: ಗೋವಾ--ನವದೆಹಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್(Dr. Anjali Nimbalkar) ಅವರು, ತುರ್ತು ಆರೋಗ್ಯ ಪರಿಸ್ಥಿತಿ ಎದುರಿಸುತ್ತಿದ್ದ ಅಮೇರಿಕಾದ ಮಹಿಳೆಯೊಬ್ಬರಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿ, ಅವರ ಜೀವ ಉಳಿಸಿರುವ ಘಟನೆ ನಡೆದಿ...
ದೇವನಹಳ್ಳಿ: ಜನವರಿ 6ರಂದು ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಾರೆ ಅಂತ ಡಿಕೆಶಿ ಆಪ್ತ ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಕಿಡಿ ಹತ್ತಿಸಿದ್ದರು. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರವಾಗಿ ದೇವನಹಳ್ಳಿಯಲ್ಲಿ ಪ್ರತಿಕ್ರಿಯೆ ನೀ...
ಬೆಳಗಾವಿ: ಗರ್ಲ್ಸ್ ಹೈಸ್ಕೂಲ್ ನ ಪ್ರಾಂಶುಪಾಲ ವಿದ್ಯಾರ್ಥಿನಿ ಜತೆಗೆ ಅಸಭ್ಯವಾಗಿ ವರ್ತನೆ ಮಾಡುತ್ತಿರುವ ಆರೋಪ ಮಾಡಿ ಗ್ರಾಮಸ್ಥರು ಪ್ರಾಂಶುಪಾಲನ ಮೇಲೆ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಬೆಳಗುಂದಿ ಗ್ರಾಮದಲ್ಲಿ ನಡೆದಿದೆ. ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್ ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯ ವರ್ತನೆ ಮಾಡಿರುವುದಾಗಿ ಗ್ರಾಮಸ್ಥರು ಆ...
ತೆಲುಗಿನ 'ಅಖಂಡ 2' ಚಿತ್ರ ಡಿಸೆಂಬರ್ 12 ರಂದು ಬಿಡುಗಡೆಯಾಗಿದೆ. ಚಿತ್ರ ಬಿಡುಗಡೆಗೊಂಡ ಬೆನ್ನಲ್ಲೇ ಚಿತ್ರದ ಒಂದು ದೃಶ್ಯ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ. ಹಿರಿಯ ನಟ ಬಾಲಯ್ಯ(Nandamuri Balakrishna) ಕನ್ನಡಿಗರ ಮೇಲಿನ ಪ್ರೀತಿಯನ್ನು ಡೈಲಾಗ್ ಮೂಲಕ ಹೇಳಿದ್ದಾರೆ. ಆದ್ರೆ, ಈ ಡೈಲಾಗ್ ಈಗ ನೆಗೆಟಿವ್ ಆಗಿ ವೈರಲ್ ಆಗುತ್ತಿದೆ. ಡೈ...
ಕೋಲ್ಕತ್ತಾ: ಅರ್ಜೆಂಟೀನಾದ ಫುಟ್ಬಾಲ್ ಐಕಾನ್ ಲಿಯೋನೆಲ್ ಮೆಸ್ಸಿಯನ್ನು ನೋಡಲು ಅಭಿಮಾನಿಗಳು ಸಾವಿರಾರು ರೂಪಾಯಿ ಹಣ ಚೆಲ್ಲಿ ಟಿಕೆಟ್ ಪಡೆದುಕೊಂಡಿದ್ದರು. ಆದ್ರೆ ಮೈದಾನಕ್ಕೆ ಮೆಸ್ಸಿ ಬಂದರೂ, ಅಭಿಮಾನಿಗಳಿಗೆ ನೋಡಲು ಸಾಧ್ಯವಾಗಲಿಲ್ಲ. ಇದರಿಂದ ರೊಚ್ಚಿಗೆದ್ದು ಮೈದಾನಕ್ಕೆ ನುಗ್ಗಿದ ಅಭಿಮಾನಿಗಳು ಕೈಗೆ ಸಿಕ್ಕ ವಸ್ತುಗಳನ್ನು ಪುಡಿಗಟ್ಟಿ ದಾಂಧಲ...