ಪಶ್ಚಿಮ ಇಂಫಾಲ್ನಲ್ಲಿ ನಡೆದ ಹೊಸ ದಾಳಿಯ ನಂತರ ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ತುರ್ತು ಕ್ರಮ ಕೈಗೊಳ್ಳುವಂತೆ ಮಣಿಪುರದ ಬಿಜೆಪಿ ಶಾಸಕ ರಾಜ್ಕುಮಾರ್ ಇಮೋ ಸಿಂಗ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ. ಕೇಂದ್ರ ಪಡೆಗಳು ಇದ್ದರೂ ಕೂಡಾ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ತೀವ್ರ ಕಳವಳ ವ...
ಅಟ್ಲಾಸ್ ಸೈಕಲ್ಸ್ ನ ಮಾಜಿ ಅಧ್ಯಕ್ಷ ಸಲೀಲ್ ಕಪೂರ್ ದೆಹಲಿಯ ಎಪಿಜೆ ಅಬ್ದುಲ್ ಕಲಾಂ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಮಧ್ಯಾಹ್ನ 2.30 ರ ಸುಮಾರಿಗೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಪೂರ್ ಅವರ...
ನೀರಲ್ಲಿ ಮುಳುಗುತ್ತಿದ್ದ 9 ಮಂದಿಯನ್ನು ಜೀವದ ಹಂಗು ತೊರೆದು ರಕ್ಷಿಸಿದ ಸುಭಾನ್ ಖಾನ್ ಭಾರಿ ಪ್ರಶಂಸೆಗೆ ಪಾತ್ರವಾಗಿದ್ದಾರೆ. ತೆಲಂಗಾಣದ ಕಮ್ಮಮ್ ಜಿಲ್ಲೆಯ ಮುನ್ನೇರು ನದಿಗೆ ಅಡ್ಡವಾಗಿ ಕಟ್ಟಲಾಗಿರುವ ಪ್ರಕಾಶ್ನಗರ್ ಸೇತುವೆಯಲ್ಲಿ ಈ ಒಂಬತ್ತು ಮಂದಿ ಸಿಲುಕಿಕೊಂಡಿದ್ದರು. ಮಳೆ ನೀರು ಪ್ರವಾಹದಂತೆ ಏರಿ ಇವರು ಕೊಚ್ಚಿಕೊಂಡು ಹೋಗುವ ಸ್ಥಿತಿ ನಿ...
ಸಿಂಗಾಪುರ ಮತ್ತು ಬ್ರೂನಿ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರಳಿರುವಂತೆಯೇ ಕಾಂಗ್ರೆಸ್ ಅವರನ್ನು ಕುಟುಕಿದೆ. ಸದಾ ಪ್ರಯಾಣದಲ್ಲಿರುವ ಪ್ರಧಾನಿಯವರು ಯಾವಾಗ ಮಣಿಪುರಕ್ಕೆ ಮಾನವೀಯ ಭೇಟಿ ನೀಡುತ್ತಾರೆ ಎಂದು ಪ್ರಶ್ನಿಸಿದೆ. ಬ್ರೂನಿ ಸುಲ್ತಾನರ ಕೋರಿಕೆಯಂತೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದ್ದಾರೆ. ಹಾಗೆಯೇ ಅವರು ಸಿಂಗಾಪುರಕ್ಕ...
ರೈಲಲ್ಲಿ ಪ್ರಯಾಣಿಸುತ್ತಿದ್ದ ಹಾಜಿ ಅಶ್ರಫ್ ಮುನಿಯಾರ್ ಎಂಬ ವೃದ್ಧನ ಮೇಲೆ ಹಲ್ಲೆ ನಡೆಸಿದ ಯುವಕರನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ. ಈ ಮೊದಲು ಪೊಲೀಸರು ಅವರನ್ನು ಬಂಧಿಸಿದ್ದರು ಮತ್ತು ನ್ಯಾಯಾಲಯ ಅವರಿಗೆ ತಕ್ಷಣ ಜಾಮೀನು ನೀಡಿತ್ತು. ಆದರೆ ಆ ಬಳಿಕ ಇವರ ವಿರುದ್ಧ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಲಾಯಿತು. ಇದೀಗ ಅವರ ಬಂಧನಕ್ಕೆ...
ನಮ್ಮ ಒತ್ತೆಯಲ್ಲಿರುವ ಬಂಧಿಗಳನ್ನು ಇಸ್ರೇಲಿ ಸೇನೆ ಬಲವಂತದಿಂದ ಬಿಡಿಸಲು ಬಂದರೆ ಅವರು ಒತ್ತೆಯಾಳುಗಳನ್ನು ಶವಪೆಟ್ಟಿಗೆಯಲ್ಲಿ ಕೊಂಡೊಯ್ಯಬೇಕಾದೀತು ಎಂದು ಹಮಾಸ್ ಎಚ್ಚರಿಸಿದೆ. ಹಮಾಸ್ ನ ಸಶಸ್ತ್ರ ವಿಭಾಗವಾದ ಅಲ್ ಕಸ್ಸಾಮ್ ಬ್ರಿಗೇಡ್ ನ ವಕ್ತಾರ ಅಬೂ ಉಬೈದಾ ಅವರ ಹೇಳಿಕೆಯನ್ನು ವಿವಿಧ ಮಾಧ್ಯಮಗಳು ಪ್ರಕಟಿಸಿವೆ. ಇಸ್ರೇಲ್ ಬಾಂಬ್ ಆಕ್ರಮಣದ...
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರದಿಗಳ ಪ್ರಕಾರ, ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದು, ಕಳೆದ ಕೆಲವು ದಿನಗಳಿಂದ ಆಯಾಸದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರನ್ನು ಆಸ್ಪತ...
ಮಂಗಳೂರು: ರಿಕ್ಷಾ ಪಾರ್ಕ್ ನಲ್ಲಿ ಕ್ಯೂನಲ್ಲಿರುವಾಗಲೇ ಆಟೋ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ಬಳಿ ನಡೆದಿದೆ. ಮಂಗಳೂರಿನ ಬಜಾಲ್ ವಿದ್ಯಾನಗರ ನಿವಾಸಿ ಇಕ್ಬಾಲ್(47) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಂಗಳೂರು ನಗರದ ಸೆಂಟ್ರಲ್ ರೈಲ್ವೇ ಸ್ಟೇಷನ್ ರಿಕ್ಷಾ ಪಾರ್ಕ್ ನಲ್ಲಿ...
ಬೆಂಗಳೂರು: ಸಿದ್ದರಾಮಯ್ಯನವರ ವಿರುದ್ಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ “ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ” ಎಂದು ಹೇಳಿಕೆ ನೀಡಿದ್ದ ವಿರೋಧ ಪಕ್ಷ ಉಪ ನಾಯಕ ಅರವಿಂದ್ ಬೆಲ್ಲದ ಇದೀಗ ಸಿಎಂ ಸಿದ್ದರಾಮಯ್ಯನವರ ಕ್ಷಮೆಯಾಚಿಸಿದ್ದಾರೆ. ಈ ಬಗ್ಗೆ ಸಿಎಂಗೆ ಕ್ಷಮೆಯ...
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ಸಹಾಯಕರೂ ಆಗಿರುವ ತನ್ನ ಸದಸ್ಯರನ್ನು ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ವಿಭಾಗವು ಅಮಾನತುಗೊಳಿಸಿದೆ. ಕಳೆದ ತಿಂಗಳು ತರಬೇತಿ ವೈದ್ಯರ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಆಸ್ಪತ್ರೆಯ ಕೋಣೆಯಲ್ಲಿ ಅವರು ಕಾಣಿಸಿಕೊಂಡಿದ್ದಾರೆ ಎಂಬ ಆರೋಪದ ...