ಶಂಭು ಗಡಿಯಲ್ಲಿ ರೈತರ ಪ್ರತಿಭಟನೆ ನಡೆಯುತ್ತಿದ್ದು ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲ ವ್ಯಕ್ತಪಡಿಸಿದ್ದು ಪ್ರತಿಭಟನೆಯಲ್ಲಿ ಭಾಗಿಯಾದರು. "ನಿಮ್ಮ ಮಗಳು ನಿಮ್ಮೊಂದಿಗಿದ್ದಾಳೆ” ಎಂದು ರೈತರಿಗೆ ಫೋಗಟ್ ಭರವಸೆ ನೀಡಿದ್ದಾರೆ. ಶಂಭು ಗಡಿಯಲ್ಲಿ ರೈತರ ಪ್ರತಿಭಟನೆಯು ಶನಿವಾರ 200ನೇ ದಿನಕ್ಕೆ ಕಾಲಿರಿಸಿದೆ. ದೆಹಲಿಗೆ ತೆರಳಲು ಪೊಲೀಸರು ತಡೆದ ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಟಿ.ಎ ನಾರಾಯಣಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗಾಗಿ ಪರೀಕ್ಷೆ ನಡೆಸಿತ್ತು. ಆದರೆ, ಈ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದವರಿಗೆ ಅನ್...
ತನ್ನ ತಾಯಿಯನ್ನು ಕೊಲೆ ಮಾಡಿ ನಂತರ ಆಕೆಯ ಶವದೊಂದಿಗೆ ಚಿತ್ರವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಗುಜರಾತಿನ ರಾಜ್ ಕೋಟ್ ನಲ್ಲಿ 21 ವರ್ಷದ ಯುವಕನನ್ನು ಬಂಧಿಸಲಾಗಿದೆ. ಸ್ಥಳೀಯ ನಿವಾಸಿಯೊಬ್ಬರು ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ರಾಜ್ ಕೋಟ್ನ ಯೂನಿವರ್ಸಿಟಿ ರಸ್ತೆಯ ಭಗತ್ಸಿ...
ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಯಲ್ಲಿ ಬಿಕ್ಕಟ್ಟು ಕಾಣಿಸಿಕೊಂಡಿದೆ ಎಂಬ ಮಾಹಿತಿ ಹರಿದಾಡ್ತಿದೆ. ಇವೆಲ್ಲವೂ ಮಹಾರಾಷ್ಟ್ರದ ಆಡಳಿತಾರೂಢ ಮಹಾಯುತಿ ಮೈತ್ರಿಕೂಟವು ಮಹಿಳೆಯರಿಗಾಗಿ ಘೋಷಿಸಿದ 'ಲಡ್ಕಿ ಬಹಿನ್ ಯೋಜನೆ' ಎಂಬ ಯೋಜನೆಯ ಜಾರಿಯೊಂದಿಫ಼ೆ ಪ್ರಾರಂಭವಾಯಿತು. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಕ್ಷಾಬಂಧನದ ಮೊದಲು ಫಲಾನುಭವಿಗಳಿಗೆ ...
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯರ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಆಗಸ್ಟ್ 27 ರಂದು ರಾಜ್ಯ ಸಚಿವಾಲಯದ ಬಳಿ ನಡೆದ ರ್ಯಾಲಿಯ ಸಂಘಟಕರಲ್ಲಿ ಒಬ್ಬರೆಂದು ಹೇಳಲಾದ ಪಶ್ಚಿಮ ಬಂಗಾ ಛಾತ್ರ ಸಮಾಜದ ನಾಯಕ ಸಯಾನ್ ಲಾಹಿರಿಗೆ ಕಲ್ಕತ್ತಾ ಹೈಕೋರ್ಟ್ ಜಾಮೀನು ನೀಡಿದೆ. ನೋಂದಾಯಿಸದ ವಿದ್ಯಾ...
ಇದೇ ಮೊದಲ ಬಾರಿಗೆ ಜಾರ್ಖಂಡ್ ಸರ್ಕಾರವು ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯ ತೃತೀಯ ಲಿಂಗಿಗಳನ್ನು ಸಮುದಾಯ ಆರೋಗ್ಯ ಅಧಿಕಾರಿಯಾಗಿ ನೇಮಿಸಿದೆ. ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಅಮೀರ್ ಮಹತೋ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಸಂಬಲ್ಪುರ ಗ್ರಾಮದಲ್ಲಿ ನರ್ಸಿಂಗ್ ತರಬೇತಿಯನ್ನು ಪೂರ್ಣಗೊಳಿಸಿದ ಮಹತೋ, ರಾಷ್ಟ್ರೀಯ ಆರೋಗ್ಯ ಮ...
ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳಿಗೆ ಕಠಿಣ ಕಾನೂನು ಹಾಗೂ ಶಿಕ್ಷೆಯನ್ನು ವಿಧಿಸಬೇಕೆಂದು ಕೋರಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಎರಡನೇ ಪತ್ರಕ್ಕೆ ಕೇಂದ್ರವು ಪ್ರತಿಕ್ರಿಯಿಸಿದೆ. ಸರ್ಕಾರವು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದು ಈ ಪತ್ರದಲ್ಲಿರುವ ...
ಛತ್ರಪತಿ ಶಿವಾಜಿ ಮಹಾರಾಜ್ ಅವರನ್ನು ತಮ್ಮ "ದೇವರು" ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಸಿಂಧುದುರ್ಗದ ರಾಜ್ ಕೋಟ್ ಕೋಟೆಯಲ್ಲಿ ಅವರ ಪ್ರತಿಮೆ ಕುಸಿದ ನಂತರ 17 ನೇ ಶತಮಾನದ ಪೂಜ್ಯ ಯೋಧ ರಾಜ ಮತ್ತು ನೋವನ್ನುಂಟು ಮಾಡಿದ ಎಲ್ಲರಿಗೂ ಕ್ಷಮೆಯಾಚಿಸಿದ್ದಾರೆ. ಕೇವಲ ಎಂಟು ತಿಂಗಳ ಹಿಂದೆ ಪ್ರಧಾನಿ ಮೋದಿ ಅನಾವರಣಗೊಳಿಸಿದ 35 ಅಡಿ ಎತ್ತರದ ಪ್ರತಿ...
ಮುಂಬೈನಲ್ಲಿ 24 ವರ್ಷದ ಓಲಾ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದಂಪತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆಯು ಆಗಸ್ಟ್ 19, 2024 ರ ಮಧ್ಯರಾತ್ರಿಯಲ್ಲಿ ನಡೆದಿದ್ದು, ದಾಳಿಯ ಆಘಾತಕಾರಿ ವೀಡಿಯೊ ಆನ್ ಲೈನಲ್ಲಿ ಕಾಣಿಸಿಕೊಂಡ ನಂತರ ಈ ಬೆಳವಣಿಗೆ ನಡೆದಿದೆ. ಈ ವೀಡಿಯೊದಲ್ಲಿ ವ್ಯಕ್ತಿಯೊಬ್ಬ ಕೋಪದಿಂದ ಚಾಲಕನನ್ನು ಬಲ...
ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನ ಹಿರಿಯ ನಾಯಕ, ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದ್ದಾರೆ. ಜಾರ್ಖಂಡ್ ರಾಜ್ಯ ಸರ್ಕಾರದಲ್ಲಿ ಶಾಸಕ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಸೊರೆನ್ ಅವರನ್ನು ಅವರ ಬೆಂಬಲಿಗರ ದೊಡ್ಡ ...