ಟೆಲ್ ಅವಿವ್: ಇರಾನ್ ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC), ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಮತ್ತು ಇಸ್ರೇಲಿ ವಾಯುಪಡೆಯ ಕಮಾಂಡರ್ ಅವರನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿರುವುದಾಗಿ ಸೋಮವಾರ ಘೋಷಿಸಿದೆ. ಈ ದಾಳಿಯಲ್ಲಿ 'ಖೈಬರ್' ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು IRGC ತಿಳಿಸಿದೆ....
ಬೈರುತ್: ಇರಾನ್ ನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳಲು ಹಿಜ್ಬುಲ್ಲಾ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ, ಇಸ್ರೇಲ್ ಪಡೆಗಳು ಲೆಬನಾನ್ ಮೇಲೆ ಭೀಕರ ವೈಮಾನಿಕ ದಾಳಿ ನಡೆಸಿವೆ. ಈ ದಾಳಿಯಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದು, 149ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದ...
ದುಬೈ/ಬೆಂಗಳೂರು: ಪಶ್ಚಿಮ ಏಷ್ಯಾದಲ್ಲಿ ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸುತ್ತಿರುವ ಪ್ರತಿದಾಳಿಯಿಂದಾಗಿ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ಸುಮಾರು 1 ಕೋಟಿ ಭಾರತೀಯರ ಜೀವನ ದುಸ್ತರವಾಗಿದೆ. ಆಕಾಶದಲ್ಲಿ ಹಾರಾಡುತ್ತಿರುವ ಕ್ಷಿಪಣಿಗಳು ಮತ್ತು ಡ್ರೋನ್ಗಳು ಅಲ್ಲಿನ ನಿವ...
ತೆಹ್ರಾನ್: ಇರಾನ್ ನ ಪ್ರಭಾವಿ ಸರ್ವೋಚ್ಚ ನಾಯಕ (Supreme Leader) ಅಯತೊಲ್ಲಾ ಅಲಿ ಖಮೇನಿ (86) ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ದಶಕಗಳ ಕಾಲ ಇರಾನ್ ಅನ್ನು ಮುನ್ನಡೆಸಿದ್ದ ಖಮೇನಿ ಅವರ ನಿಧನದ ಬೆನ್ನಲ್ಲೇ, ದೇಶದ ಆಡಳಿತವನ್ನು ಮುನ್ನಡೆಸಲು ಹಿರಿಯ ಧರ್ಮಗುರು ಅಯತೊಲ್ಲಾ ಅಲಿ...
ಬೆಂಗಳೂರು: ಇರಾನ್ ನ ಇಂದಿನ ಅತ್ಯಂತ ಶಕ್ತಿಶಾಲಿ ವ್ಯಕ್ತಿ, ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಹೊಸೈನಿ ಖಮೇನಿ ಅವರು ದಶಕಗಳ ಹಿಂದೆ ಕರ್ನಾಟಕದೊಂದಿಗೆ ನಂಟು ಹೊಂದಿದ್ದರು ಎಂಬುದು ಅನೇಕರಿಗೆ ತಿಳಿದಿಲ್ಲ. 1980--81ರಲ್ಲಿ ತಮ್ಮ 41ನೇ ವಯಸ್ಸಿನಲ್ಲಿ ಅವರು ಧರ್ಮಗುರುವಾಗಿ ಕರ್ನಾಟಕ ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದರು. ಕರ್ನಾಟಕ ಭೇಟಿ...
ಟೆಹ್ರಾನ್: ಇರಾನ್ ನ ಸರ್ವೋಚ್ಚ ನಾಯಕ (Supreme Leader) ಅಯತೊಲ್ಲಾ ಅಲಿ ಖಮೇನಿ ಅವರು ಇಸ್ರೇಲ್ ಮತ್ತು ಅಮೆರಿಕ ನಡೆಸಿದ ದಾಳಿಯಲ್ಲಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇರಾನ್ ನ ಮುಂದಿನ ಆಡಳಿತ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಮತ್ತು ಹೊಸ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ ನಡೆಯಲಿದೆ ಎಂಬ ಕುರಿತು ಜಗತ್ತಿನಾದ್ಯಂತ ಕುತೂಹಲ ಮೂಡಿದ...
ಯಾದಗಿರಿ: ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅವರು ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಅವರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆಯ ವಿವರ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿ...
ಮುಂಬೈ: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಭಾರಿ ಸಂಕಷ್ಟ ತಂದೊಡ್ಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಮುಂಬೈನ ಪಾಲಿ ಹಿಲ್ಸ್ನಲ್ಲಿರುವ ಅಂಬಾನಿ ಅವರ ಐಷಾರಾಮಿ ನಿವಾಸ 'ಅಬೋಡ್' (Abode) ಅನ್ನು ಬುಧವಾರ ಜಪ್ತಿ ಮಾಡಲಾಗಿದೆ. ಸುಮಾರು 17 ಅಂತಸ್ತುಗಳ ಹಾಗೂ 66 ಮೀಟರ್ ಎತ್ತ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಾರಿಗೆ ಇತಿಹಾಸದಲ್ಲಿ ಫೆಬ್ರವರಿ 26 ಒಂದು ಮಹತ್ವದ ದಿನವಾಗಲಿದೆ. ಮಂಗಳೂರಿನ ಖಾಸಗಿ ಸಾರಿಗೆ ವಲಯದಲ್ಲಿ ಮೊಟ್ಟಮೊದಲ ಬಾರಿಗೆ ಪರಿಸರ ಸ್ನೇಹಿ ಎಲೆಕ್ಟ್ರಿಕ್ ಬಸ್ (Electric Bus) ಸಂಚಾರಕ್ಕೆ ಸಜ್ಜಾಗಿದ್ದು, ಬುಧವಾರದಂದು ಈ ನೂತನ ಯೋಜನೆಗೆ ಅಧಿಕೃತ ಚಾಲನೆ ದೊರೆಯಲಿದೆ. ಕರಾವಳಿಯ ಖಾಸಗಿ ಬಸ್ ಗಳು ರ...
ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ನರ್ಸ್ ಮಾಡಿದ ಎಡವಟ್ಟಿನಿಂದಾಗಿ ಕೇವಲ 6 ತಿಂಗಳ ಹಸುಗೂಸಿನ ಬೆರಳು ಕಟ್ ಆಗಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಇಂದಿರಾನಗರದಲ್ಲಿರುವ 'ಚಿನ್ಮಯ್ ಮಿಷನ್ ಆಸ್ಪತ್ರೆ'ಯಲ್ಲಿ ಈ ಘಟನೆ ನಡೆದಿದೆ. ಏನಿದು ಘಟನೆ? ಜ್ವರ ಮತ್ತು ಕಫದ ಸಮಸ್ಯೆಯಿಂದ ಬಳಲುತ್ತಿದ್...