ಬಾಂಗ್ಲಾದೇಶದಲ್ಲಿನ ಬಿಕ್ಕಟ್ಟಿನ ಮಧ್ಯೆ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು, ಹಿಂದೂಗಳು ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿಲ್ಲ ಎಂದು ಹೇಳಿದ್ದಾರೆ. ಹಿಂದೂಗಳು ಬಾಂಗ್ಲಾದೇಶದಲ್ಲಿ ಹೋರಾಡುತ್ತಿದ್ದಾರೆ ಮತ್ತು ವಾಸಿಸುತ್ತಿದ್ದಾರೆ. ಕಳೆದ ಒಂದು ತಿಂಗಳಲ್ಲಿ ನಾವು ಒಬ್ಬನೇ ಒಬ್ಬ ಹಿಂದೂ ವ್ಯಕ್ತಿ...
ಕಾಂಗ್ರೆಸ್ ಮುಖಂಡ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರವ್ಯಾಪಿ ಜಾತಿ ಜನಗಣತಿಗೆ ಕರೆ ನೀಡಿದರು. "ಮಿಸ್ ಇಂಡಿಯಾ ಸ್ಪರ್ಧೆಯ ಪಟ್ಟಿಯಲ್ಲಿ" ದಲಿತ, ಬುಡಕಟ್ಟು ಅಥವಾ ಇತರ ಹಿಂದುಳಿದ ವರ್ಗಗಳ ಸಮುದಾಯಗಳ ಮಹಿಳೆಯರಿಗೆ ಪ್ರಾತಿನಿಧ್ಯ ನೀಡಿಲ್ಲ ಎಂದು ಕಿಡಿಕಾರಿದ್ದಾರೆ. ಪ್ರಯಾಗ್ ರಾಜ್ನಲ್ಲಿ ನಡೆದ ಸಂವಿಧಾನ್ ...
ಬಲೂಚಿಸ್ತಾನದ ಪಿಶಿನ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಸ್ಫೋಟದಲ್ಲಿ ಇಬ್ಬರು ಪೊಲೀಸರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ಸುರ್ಖಾಬ್ ಚೌಕ್ ಬಳಿಯ ಮುಖ್ಯ ಮಾರುಕಟ್ಟೆಯಲ್ಲಿ ನಡೆದ ದಾಳಿಯು ಪೊಲೀಸ...
ಮುಂದಿನ ವರ್ಷ ಸುನೀತಾ ವಿಲಿಯಮ್ಸ್ ಮತ್ತು ಬರ್ರಿ ವಿಲ್ಮೋರ್ ಅವರನ್ನು ಬಾಹ್ಯಾಕಾಶದಿಂದ ಮರಳಿ ಕರೆತರಲು ನಾಸಾ ಎಲೋನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ಅನ್ನು ಆಯ್ಕೆ ಮಾಡಿದೆ. ಇಬ್ಬರು ಗಗನಯಾತ್ರಿಗಳು 80 ದಿನಗಳ ಹಿಂದೆ ಬೋಯಿಂಗ್ ನ ಸ್ಟಾರ್ಲೈನರ್ ನಲ್ಲಿ 80 ದಿನಗಳ ಹಿಂದೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಆಗಮಿಸಿದ್ದರು. ಬೋಯಿಂಗ್ ಕ್ಯ...
ನಾಟಕೀಯ ಬೆಳವಣಿಗೆಯೊಂದರಲ್ಲಿ ಕೋಲ್ಕತ್ತಾ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್ ಈಗ ತನ್ನ ತಪ್ಪೊಪ್ಪಿಕೊಂಡಿದ್ದಾರೆ. ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ತರಬೇತಿ ವೈದ್ಯರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದನ್ನು ರಾಯ್ ಈ ಹಿಂದೆ ಒಪ್ಪಿಕೊಂಡಿದ್ದರು. ವರದ...
ಕೋಲ್ಕತ್ತಾ ವೈದ್ಯೆಯನ್ನು ಹತ್ಯೆಗೈದ ಆರೋಪದಲ್ಲಿ ಬಂಧಿತನಾಗಿರುವ ಸಂಜಯ್ ರಾಯ್ ನ ಬಗ್ಗೆ ಆತನ ಸಹೋದರಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕಳೆದ 17 ವರ್ಷಗಳಿಂದ ತಾನು ತನ್ನ ಸಹೋದರನ ಜೊತೆ ಮಾತನಾಡಿಲ್ಲ ಎಂದಾಕೆ ಹೇಳಿದ್ದಾರೆ. ನಾವಿಬ್ಬರೂ ಪರಸ್ಪರ ಭೇಟಿಯಾಗಿ ವರ್ಷವೇ ಕಳೆದಿದೆ ಎಂದು ಕೂಡ ಆಕೆ ಹೇಳಿದ್ದಾರೆ. ನಾವಿಬ್ಬರೂ ಪರಸ್ಪರ ಭೇಟಿಯಾಗುತ್...
ಬಾಂಗ್ಲಾದೇಶದ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಾಧೀಶರನ್ನು ಸಿಲ್ಹೆಟ್ನಲ್ಲಿ ಭಾರತದ ಈಶಾನ್ಯ ಗಡಿಯಿಂದ ಬಂಧಿಸಲಾಗಿದೆ. ಇವರು ದೇಶದಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಬಾರ್ಡರ್ ಗಾರ್ಡ್ ಬಾಂಗ್ಲಾದೇಶ ತಿಳಿಸಿದೆ.ಅವಾಮಿ ಲೀಗ್ ನಾಯಕ ಎಎಸ್ಎಂ ಫಿರೋಜ್ ರನ್ನು ಅವರ ನಿವಾಸದಿಂದ ಬಂಧಿಸಿದ ಗಂಟೆಗಳ ನಂತರ ವರದಿ ಬಂದಿದೆ. ಬಾರ್ಡ...
ವಕ್ಫ್ ಮಸೂದೆಯ ಕುರಿತಂತೆ ಪರಿಶೀಲನೆಗಾಗಿ ರಚಿಸಲಾಗಿರುವ ಜಂಟಿ ಸದನ ಸಮಿತಿಯ ಸಂಚಾಲಕ ಜಗದಾಂಬಿಕ ಪಾಲ್ ಅವರನ್ನು ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ನ ನಿಯೋಗವು ಭೇಟಿಯಾಗಿ ಮನವಿ ಸಲ್ಲಿಸಿದೆ. ತಕ್ಷಣವೇ ಈ ಮಸೂದೆಯನ್ನು ಹಿಂಪಡೆಯಬೇಕು ಎಂದು ನಿಯೋಗ ಒತ್ತಾಯಿಸಿದೆ. ನಿಯೋಗದಲ್ಲಿ ಬೋರ್ಡ್ ನ ಪ್ರಧಾನ ಕಾರ್ಯದರ್ಶಿ ಮೌಲಾನ ಮೊಹಮ್ಮದ್ ಫಜಲುರ್ರಹೀಮ್...
ಆಗಸ್ಟ್ ಒಂಬತ್ತರಂದು ಕೋಲ್ಕತ್ತಾ ವೈದ್ಯೆಯ ಹತ್ಯೆ ನಡೆಯುವುದಕ್ಕಿಂತ ಒಂದು ವಾರ ಮೊದಲೇ ಜಾರ್ಖಂಡ್ ನಲ್ಲಿ ತಸ್ಲೀಮ್ ಜಹಾನ್ ಎಂಬ ನರ್ಸ್ ನ ಅತ್ಯಾಚಾರ ಮತ್ತು ಹತ್ಯೆ ನಡೆದಿದೆ. ಆದರೆ ಕೊಲ್ಕತ್ತಾ ವೈದ್ಯೆಯ ಹತ್ಯೆಗೆ ವ್ಯಕ್ತವಾದ ದೇಶಾದ್ಯಂತದ ಪ್ರತಿಭಟನೆಯ ಒಂದಂಶವೂ ತಸ್ಲೀಮ್ ಜಹಾನ್ ಹತ್ಯೆಗೆ ವ್ಯಕ್ತವಾಗದೆ ಇರುವುದಕ್ಕೆ ಕಾರಣ ಏನು ಎಂದು ಕುಟು...
ಥಾಣೆ ಜಿಲ್ಲೆಯ ಬದ್ಲಾಪುರ್ ನ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯವನ್ನು ವಿರೋಧಿಸಿ ವಿರೋಧ ಪಕ್ಷಗಳ ಮೈತ್ರಿಕೂಟ ಮಹಾವಿಕಾಸ್ ಅಘಾಡಿ ಆಗಸ್ಟ್ 24ರಂದು ಮಹಾರಾಷ್ಟ್ರ ಬಂದ್ ಗೆ ಕರೆ ನೀಡಿತ್ತು. ಮಹಾರಾಷ್ಟ್ರ ಬಂದ್ ಗೆ ಕರೆ ನೀಡದಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಶುಕ್ರವಾರ ಬಾಂಬೆ ಹೈಕೋರ್ಟ್ ಈಗ ನಿರ್ಬಂಧ ಹೇರಿದ...