ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜಿನಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಮುಂದುವರಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈಗ ಕಠಿಣ ಅತ್ಯಾಚಾರ ಕಾನೂನನ್ನು ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ವಿಶೇಷ ನ್ಯಾಯಾಲ...
ಕೀವ್ ಭೇಟಿಯ ವೇಳೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರನ್ನು ಭೇಟಿ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ, ಇದು ಯುದ್ಧದ ಯುಗವಲ್ಲ ಎಂಬ ಭಾರತದ ನಿಲುವನ್ನು ಪುನರುಚ್ಚರಿಸಿದ್ದಾರೆ. ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತ ದೃಢವಾಗಿ ನಂಬುತ್ತದೆ. ಅಲ್ಲದೇ ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥ...
ಬೆಂಗಳೂರು: ಲೋಕಾಯುಕ್ತ ಸಮನ್ಸ್ ಹಿನ್ನೆಲೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದರು. ಗುರುವಾರ ಮಧ್ಯಾಹ್ನ 2ರ ಸುಮಾರಿಗೆ ವಿಚಾರಣೆ ಆರಂಭವಾಗಿತ್ತು. 4:30 ಗಂಟೆಯವರೆಗೂ ವಿಚಾರಣೆ ನಡೆಯಿತು. ಬಳಿಕ ಮಾಧ್ಯಮಗಳ ಜೊತೆಗೆ ಡಿ.ಕೆ.ಶಿವಕುಮಾರ್ ಮಾತನಾಡಿದರು. ವಿಚಾರಣೆಗೆ ಹಾಜರಾ...
ಖಾಝಿಗಳು ಅಥವಾ ಮೌಲ್ವಿಗಳು ಮುಸ್ಲಿಮರ ಮದುವೆಗಳನ್ನು ನೋಂದಾಯಿಸುವುದನ್ನು ನಿಷೇಧಿಸುವ ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ ನೀಡಿದೆ. ಮುಸ್ಲಿಂ ವಿವಾಹ ನೋಂದಣಿ ಮಸೂದೆ - 2024, ಬಾಲ್ಯ ವಿವಾಹಗಳ ನೋಂದಣಿಯನ್ನು ಸಹ ನಿಷೇಧಿಸುತ್ತದೆ. ಮುಸ್ಲಿಂ ವೈಯಕ್ತಿಕ ಕಾನೂನುಗಳ ಕೆಲವು ನಿಬಂಧನೆಗಳನ್ನು ರದ್ದುಗೊಳಿಸುವ ಮಸೂದೆಯನ್ನು ಶುಕ್ರವಾರ ...
ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಹಿಳಾ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಪ್ರಗತಿ ವರದಿಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಇಂದು ವಿಚಾರಣೆಗೆ ಮುಂಚಿತವಾಗಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತ...
ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹೊಸದಾಗಿ ನೇಮಕಗೊಂಡ ಪ್ರಾಂಶುಪಾಲೆ ಸುಹ್ರಿತಾ ಪೌಲ್ ಅವರನ್ನು ಸ್ವಾಸ್ಥ್ಯ ಭವನದಲ್ಲಿ ಅಧಿಕಾರಿಗಳೊಂದಿಗೆ ವಿದ್ಯಾರ್ಥಿಗಳ ನಿಯೋಗವು ಸಭೆ ನಡೆಸಿದ ನಂತರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಪ್ರಾಂಶುಪಾಲರನ್ನು ತೆಗೆದುಹಾಕುವಂತೆ ಒತ್ತಾಯಿಸಿ ವೈದ್ಯಕೀಯ ವಿದ್...
ಆಂಧ್ರಪ್ರದೇಶದ ಫಾರ್ಮಾ ಘಟಕದಲ್ಲಿ ಭಾರೀ ಬೆಂಕಿಯಿಂದ ಸ್ಫೋಟ ಸಂಭವಿಸಿದೆ. ಪರಿಣಾಮ 17 ಮಂದಿ ಸಾವನ್ನಪ್ಪಿದ್ದಾರೆ ಮತ್ತು 33 ಜನರು ಗಾಯಗೊಂಡಿದ್ದಾರೆ. ಹಾನಿಯು ಇನ್ನೂ ಹೆಚ್ಚಾಗಿರಬಹುದು. ಎಸ್ಸೆಂಟಿಯಾ ಅಡ್ವಾನ್ಸ್ಡ್ ಸೈನ್ಸ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಈ ಘಟನೆ ನಡೆದ ನಂತರ ಗಾಯಗೊಂಡ ಕಾರ್ಮಿಕರನ್ನು ಆಂಬ್ಯುಲೆನ್ಸ್ ಗಳಲ್ಲಿ ಆಸ್ಪತ್ರೆಗೆ ಸ...
ಹಮಾಸ್ ಜೊತೆಗಿನ ಸಂಭಾವ್ಯ ಕದನ ವಿರಾಮ ಒಪ್ಪಂದದ ಭಾಗವಾಗಿ ಗಾಜಾ-ಈಜಿಪ್ಟ್ ಗಡಿಯಿಂದ ಮಿಲಿಟರಿ ಪಡೆಗಳನ್ನು ಹಿಂತೆಗೆದುಕೊಳ್ಳಲು ಒಪ್ಪಿಗೆ ನೀಡಿದ್ದೇನೆ ಎಂಬ ಹೇಳಿಕೆಗಳನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಿರಾಕರಿಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ಇಸ್ರೇಲ್ನ ಸರ್ಕಾರಿ ಸ್ವಾಮ್ಯದ ಕಾನ್ ಟಿವಿಯ ವರದಿಗಳಿಗೆ ವಿರುದ್ಧವಾಗ...
ಕೌಟುಂಬಿಕ ಸಮಸ್ಯೆಯನ್ನು ಪರಿಹರಿಸುವುದಕ್ಕಾಗಿ ಕುಟುಂಬದೊಂದಿಗೆ ತಂದೆ ಬಂದ ಕಾರಿಗೆ ಮಗ ತನ್ನ ಕಾರನ್ನೇ ಡಿಕ್ಕಿ ಹೊಡೆಸಿ ಐದು ಮಂದಿಗೆ ಗಂಭೀರ ಗಾಯಗೊಳಿಸಿದ ಘಟನೆ ಮುಂಬೈಯ ಥಾಣೆಯಲ್ಲಿ ನಡೆದಿದೆ. ತಂದೆ ಮತ್ತು ಕುಟುಂಬ ಪ್ರಯಾಣಿಸುತ್ತಿದ್ದ ಟಯೋಟೊ ಫಾರ್ಚುನ್ ಕಾರಿಗೆ ಥಾರ್ ಸಫಾರಿ ಕಾರಿನ ಮೂಲಕ ಮಗ ಡಿಕ್ಕಿ ಹೊಡೆಸಿರುವ ವಿಡಿಯೋ ವೈರಲ್ ಆಗಿದೆ. ...
ಆರ್ಎಸ್ಎಸ್ ನಿಯಮದಂತೆ ಪ್ರಧಾನಿ ಮೋದಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸದಿದ್ದರೆ ಬೇರೆ ಮಾರ್ಗದಲ್ಲಿ ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಸುಬ್ರಹ್ಮಣ್ಯಂ ಸ್ವಾಮಿ , ” ಮೋದಿಯವರು ಆರ್ಎಸ್ಎಸ್ ಪ್ರಚಾರಕನ ಸಂಸ್ಕಾರಕ್ಕೆ ಬದ್ಧರಾಗಿ ತಮ...