ಇಸ್ರೇಲ್ ನಡೆಸುತ್ತಿರುವ ಕ್ರೂರ ದಾಳಿಯ ಮಧ್ಯೆ ಬದುಕುಳಿದ ಗಾಝಾ ಜನರು ಬದುಕಲು ಕಷ್ಟಪಡುತ್ತಿದ್ದಾರೆ. 10 ತಿಂಗಳ ಯುದ್ಧದಿಂದ ಹಾನಿಗೊಳಗಾದ ಭೂಪ್ರದೇಶದ ಮೇಲೆ ಇಸ್ರೇಲ್ ನ ದಿಗ್ಬಂಧನದಿಂದಾಗಿ ಶಾಂಪೂ, ಸಾಬೂನು, ಮುಟ್ಟಿನ ಉತ್ಪನ್ನಗಳು ಅಥವಾ ಗೃಹೋಪಯೋಗಿ ಶುಚಿಗೊಳಿಸುವ ವಸ್ತುಗಳು ಸಿಗುತ್ತಿಲ್ಲ. ಹೀಗಾಗಿ ಇಲ್ಲಿನ ಹುಡುಗಿಯರು ಗಾಝಾ ಮಕ್ಕಳ ತಜ...
ಒಲಿಂಪಿಕ್ ಅನರ್ಹತೆಯ ವಿರುದ್ಧ ಕಾನೂನು ಹೋರಾಟ ನಡೆಸುತ್ತಿರುವ ವಿನೇಶ್ ಫೋಗಟ್ ಅವರ ಮೇಲ್ಮನವಿಯ ಭವಿಷ್ಯದ ಬಗ್ಗೆ ಸಸ್ಪೆನ್ಸ್ ಮುಂದುವರೆದಿದೆ. ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದ ತಾತ್ಕಾಲಿಕ ವಿಭಾಗವು ಈ ವಿಷಯವನ್ನು ಮುಂದೂಡಲು ಕಾರಣಗಳನ್ನು ಹೇಳದೇ ತನ್ನ ತೀರ್ಪನ್ನು ನೀಡಲು ಸಮಯ ಮಿತಿಯನ್ನು ಆಗಸ್ಟ್ 16 ರವರೆಗೆ ವಿಸ್ತರಿಸಿದೆ. ಕಳೆದ ವಾರ...
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ಜುಲೈನಲ್ಲಿ ನಡೆದ 'ಹತ್ಯೆಗಳು ಮತ್ತು ವಿಧ್ವಂಸಕತೆ' ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕರೆ ನೀಡಿದ್ದಾರೆ. ಈ ಘಟನೆಗಳಿಗೆ ಕಾರಣರಾದವರನ್ನು ಗುರುತಿಸಿ ಶಿಕ್ಷಿಸುವಂತೆ ಅವರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. ರಾಜೀನಾಮೆ ನೀಡಿದ ನಂತರ ಬಾಂಗ್ಲಾದೇಶವನ್ನು ತೊರೆದ ನಂತರ ತನ್ನ ಮೊದಲ ...
ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) ಮುಷ್ಕರವನ್ನು ಹಿಂತೆಗೆದುಕೊಂಡಿದೆ. ರೋಗಿಗಳ ಕಲ್ಯಾಣದ ಹಿತದೃಷ್ಟಿಯಿಂದ ಬುಧವಾರ ಬೆಳಿಗ್ಗೆ ಮುಷ್ಕರವನ್ನು ಹಿಂತೆಗೆದುಕೊಳ್ಳುವುದಾಗಿ ಸಂಘ ಘೋಷಿಸ...
ಇಬ್ಬರು ಮಹಿಳಾ ರೋಗಿಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಒಡಿಶಾದ ಕಟಕ್ ನ್ ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಎಕೋಕಾರ್ಡಿಯೋಗ್ರಾಮ್ ಪರೀಕ್ಷೆಗಾಗಿ ಮಹಿಳೆಯರು ಆಸ್ಪತ್ರೆಯ ಹೃದ್ರೋಗ ವಿಭಾಗಕ್ಕೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅತ್ಯಾಚಾರ...
‘ಜಾಮೀನು ನಿಯಮ, ಜೈಲು ಅಪವಾದ’ ಎಂಬ ಕಾನೂನು ತತ್ವವು ಯುಎಪಿಎ ಯಂತಹ ವಿಶೇಷ ಕಾನೂನುಗಳಡಿ ಅಪರಾಧಗಳಿಗೂ ಅನ್ವಯಿಸುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯವು ಮಂಗಳವಾರ ಹೇಳಿದೆ. ಯುಎಪಿಎ ಅಡಿ ಆರೋಪಿಗೆ ಜಾಮೀನು ಮಂಜೂರು ಮಾಡಿದ ಸಂದರ್ಭದಲ್ಲಿ ನ್ಯಾಯಾಲಯದ ಈ ಅವಲೋಕನವು ಹೊರಬಿದ್ದಿದೆ. ನ್ಯಾಯಾಲಯವು ಅರ್ಹ ಪ್ರಕರಣಗಳಲ್ಲಿ ಜಾಮೀನು ನಿರಾಕರಿಸಲು ಆರಂ...
ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಬಗ್ಗೆ ಹಿಂಡೆನ್ಬರ್ಗ್ ರಿಸರ್ಚ್ ಸಂಸ್ಥೆಯ ವರದಿಯ ಅದಾನಿಯ ಕಿವಿ ಹಿಂಡುವ ಲಕ್ಷಣ ಗೋಚರಿಸುತ್ತಿದೆ. ಅದಾನಿ ಸಮೂಹ ಸಂಸ್ಥೆಗಳ ವಿರುದ್ಧದ ಈ ಹಿಂದಿನ ಆರೋಪಗಳ ತನಿಖೆ ಪೂರ್ಣಗೊಳಿಸಲು ಸೆಬಿಗೆ ಆದೇಶಿಸಬೇಕೆಂದು ಸುಪ್ರೀಂ ಕೋರ್ಟಿಗೆ ಹೊಸ ಅರ್ಜಿ ಸಲ್ಲಿಸಲಾಗಿದೆ. ಇತ್ತೀಚಿನ ಹಿಂಡೆನ್ಬರ್ಗ್ ವರದಿಯ ಅನಂತರ ...
ಬಿಜೆಪಿ ಮತ್ತು ಆರೆಸ್ಸೆಸ್ ನಡುವೆ ಹಗ್ಗ ಜಗ್ಗಾಟ ಆರಂಭವಾಗಿದೆ. ಬಿಜೆಪಿಯ ಮುಂದಿನ ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ವಿಷಯದಲ್ಲಿ ಬಿಜೆಪಿಯು ಕಾಲಹರಣ ಮಾಡುತ್ತಿದ್ದರೆ, ತನ್ನೊಂದಿಗೆ ಸಮಾಲೋಚನೆಯ ಬಳಿಕವೇ ಪಕ್ಷದ ಮುಂದಿನ ಅಧ್ಯಕ್ಷರನ್ನು ಆಯ್ಕ ಮಾಡಬೇಕು ಎಂಬ ಸ್ಪಷ್ಟ ನಿಲುವನ್ನು ಆರೆಸ್ಸೆಸ್ ಹೊಂದಿದೆ. ರವಿವಾರ ಸಂಜೆ ದೆಹಲಿಯಲ್ಲಿ ರಕ್ಷಣಾ ಸಚ...
ಪಂಜಾಬ್ ಗಡಿಯ ಮೂಲಕ ಭಾರತದೊಳಗೆ ಒಳನುಸುಳಲು ಪ್ರಯತ್ನಿಸಿದ್ದ ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು ಗಡಿ ಭದ್ರತಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ. ಪಾಕಿಸ್ತಾನಿ ನುಸುಳುಕೋರನ ಮೃತದೇಹ ಬಳಿ ಬಂದೂಕು ಪತ್ತೆಯಾಗಿದ್ದು, ಇದು ಅತ್ಯಾಧುನಿಕ 'ಪಂಪ್ ಆ್ಯಕ್ಷನ್' ಶಾಟ್ಗನ್ ಆಗಿದೆ ಎನ್ನಲಾಗಿದೆ. ತರ್ನ್ ತರನ್ ಜಿಲ್ಲೆಯ ದಾಲ್ ಗ್ರಾಮದಲ್ಲಿ ಅಂತರ...
ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಗೇಟ್ ಚೈನ್ ಲಿಂಕ್ ಕಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಆಗಸ್ಟ್ 13ರಂದು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ತುಂಗಭದ್ರಾ ಆಣೆಕಟ್ಟು ಪರಿಶೀಲನೆ ಮತ್ತು ವೀಕ್ಷಣೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಆಗಸ್ಟ್ 10ರಂದು ರಾತ್ರಿ 10.50 ಗಂಟೆ ಸಮಯ...