ಮಂಗಳೂರು: ಮಂಗಳೂರಿನ ಹೆದ್ದಾರಿಗಳಲ್ಲಿ ಮರಣಗುಂಡಿಗಳು ಬಾಯ್ದೆರೆದು ನಿಂತಿದ್ದರೂ ಅವುಗಳನ್ನು ಮುಚ್ಚಲು ಯಾವುದೇ ಕ್ರಮಕೈಗೊಳ್ಳಲಾಗಿಲ್ಲ. ರಸ್ತೆ ಗುಂಡಿಗಳಿಂದ ನಿರಂತರವಾಗಿ ಮಂಗಳೂರಿನಲ್ಲಿ ಅಪಘಾತ ಸಂಭವಿಸುತ್ತಿದ್ದರೂ. ಸಂಬಂಧಪಟ್ಟವರು ಕಣ್ಣುಮುಚ್ಚಿ ಕುಳಿತಿದ್ದಾರೆ. ಇದೀಗ ದ್ವಿಚಕ್ರ ವಾಹನ ಸವಾರೆ ಮಹಿಳೆಯೊಬ್ಬರು ರಸ್ತೆ ಗುಂಡಿಗೆ ಬಲಿಯಾಗಿರ...
ನವದೆಹಲಿ: ಇಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯುತ್ತಿದ್ದು, ಮತದಾನ ಸಾಗುತ್ತಿದೆ. ಮೊದಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ ಚಲಾಯಿಸಿದರು. ಪ್ರಧಾನಿ ಮೋದಿ ಅವರ ಜೊತೆಗೆ ಕೇಂದ್ರ ಸಚಿವ ಕಿರಣ್ ರಿಜಿಜು, ಅರ್ಜುನ್ ರಾಮ್ ಮೇಘವಾಲ್, ಜಿತೇಂದ್ರ ಸಿಂಗ್ ಮತ್ತು ಎಲ್. ಮುರುಗನ್ ಮತದಾನ ಮಾಡಿದರು. ಸಂಸತ್ ಭವನದಲ್ಲಿನ ವಸುಧಾ ಕೋಣ...
ಬೆಂಗಳೂರು: ರಾಜ್ಯಾದ್ಯಂತ ಮಳೆ ಪ್ರಮಾಣ ಇಳಿಮುಖವಾಗಿದೆ. ಆದರೆ ಎರಡು ದಿನಗಳ ನಂತರ ಮತ್ತೆ ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯಪುರ, ಕಲಬುರಗಿ, ಬೀದ...
ಮಂಡ್ಯ(Mandya): ಮದ್ದೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸೋಮವಾರ ಸಂಜೆ ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ...
ಮೈಸೂರು: ಮಾಲ್ ನ ನಾಲ್ಕನೇ ಅಂತಸ್ತಿನಿಂದ ಆಯತಪ್ಪಿ ಬಿದ್ದು ಎಲೆಕ್ಟ್ರಿಷಿಯನ್ ವೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರಿನ ಡಿಆರ್ ಸಿ ಮಾಲ್ ನಲ್ಲಿ ನಡೆದಿದೆ. ಸುನೀಲ್ (27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಚಂದ್ರು ಎಂಬವರು ಗಾಯಗೊಂಡಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. ಡಿಆರ್ ಸಿ ಮಾಲ್ನ ನಾಲ್ಕನೇ ಮ...
ಬೆಂಗಳೂರು: ರಾಜ್ಯಾದ್ಯಂತ ಕಳೆದ ಎರಡು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದೆ. ಆದರೆ ಸೆಪ್ಟಂಬರ್ 11ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಬೀದರ್, ಕಲಬುರಗಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭಾರಿ ಮಳೆಯ...
ಬೆಂಗಳೂರು: ರಾಜ್ಯದ ಎರಡನೇ ಅಧಿಕೃತ ಭಾಷೆ ತುಳು ಎಂದು ಘೋಷಿಸಬೇಕು ಎಂಬ ಬೇಡಿಕೆಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು. ಭಾನುವಾರ ಇಲ್ಲಿ ನಡೆದ ‘ಅಷ್ಟೆಮಿದ ಐಸಿರಿ ತುಳುವ ತರ್ಲ್ ಸಾಸಿರಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇತ್ತೀಚೆಗೆ ಕುಂದಾಪುರದ ಕಾರ್ಯಕ್ರಮ...
Dharmasthala case-- ಬೆಂಗಳೂರು: ಎಸ್ ಐಟಿ ತನಿಖೆಯಲ್ಲಿ ತಿರುವುಗಳ ಮೇಲೆ ತಿರುವುಗಳು ಲಭ್ಯವಾಗ್ತಾ ಇದೆ. ಪ್ರಕರಣದ ಮುಖ್ಯ ಬಿಂದುವಾಗಿರುವ ಬಂಗ್ಲಗುಡ್ಡೆಯಲ್ಲಿ ಮತ್ತೆ ಎಸ್ ಐಟಿ ಕಾರ್ಯಾಚರಣೆ ನಡೆಸುತ್ತಾ ಅನ್ನೋ ಮಾತುಗಳು ಕೂಡ ಕೇಳಿ ಬರ್ತಿದೆ. ಈ ನಡುವೆ ಪ್ರಕರಣದ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ...
ಚಿಕ್ಕಬಳ್ಳಾಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕೆ.ಪಿ.ಜಾನಿ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ ನಡೆಸಿ, ಜಿಲ್ಲಾ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಸರ್ಕಾರದ ಜನಪರ ಯೋಜನೆಗಳ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಿದರು. ಮಾಜಿ ಸಚಿವ, ಹಾಲಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅ...
ಹಥ್ರಾಸ್: “ಅಪ್ಪನಿಗೆ ಹೇಳುತ್ತೇನೆ” ಎಂದ ಒಂದೇ ಮಾತಿಗೆ ತನ್ನ ಅಪ್ರಾಪ್ತ ಪ್ರಿಯಕರನ ಜೊತೆಗೆ ಸೇರಿ ಏನೂ ಅರಿಯದ ಮುಗ್ಧ ಮಗುವನ್ನು ತಾಯಿಯೇ ಬರ್ಬರವಾಗಿ ಹತ್ಯೆ ಮಾಡಿ ಬಾವಿಗೆ ಎಸೆದಿರುವ ಘಟನೆಯೊಂದು ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ನಡೆದಿದೆ. ಮಹಿಳೆಗೆ ಮದುವೆಯಾಗಿ 6 ವರ್ಷ ವಯಸ್ಸಿನ ಮಗಳಿದ್ದರೂ, 17 ವರ್ಷದ ಅಪ್ರಾಪ್ತ ಯುವಕನ ಜೊತೆಗೆ...