ವಿಷಪೂರಿತ ಆಹಾರ ಸೇವನೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದ ಮೆಹ್ರೂನಾ ಗ್ರಾಮದ ಪಂಡಿತ್ ದೀನದಯಾಳ್ ಉಪಾಧ್ಯಾಯ ಆಶ್ರಮ ವಿಧಾನ ಇಂಟರ್ ಕಾಲೇಜಿನ ಸುಮಾರು 80 ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ ಮತ್ತು ಅತಿಸಾರದ ಲಕ್ಷಣಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ರಾತ್ರಿ ಮಕ್ಕಳು ಊಟ ಮಾಡಿದ ನಂತರ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ತನಿಖೆ ನಡೆ...
ಬಡತನದ ವಿರುದ್ಧ ಹೋರಾಡಿದ 'ಬಡವರಿಗೆ ಬ್ಯಾಂಕರ್' ಎಂದು ಕರೆಯಲ್ಪಡುವ ನೊಬೆಲ್ ಪ್ರಶಸ್ತಿ ವಿಜೇತ ಡಾ ಮುಹಮ್ಮದ್ ಯೂನುಸ್ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಲಿದ್ದಾರೆ ಎಂದು ದೇಶದಲ್ಲಿ ಪ್ರತಿಭಟನೆಗಳನ್ನು ಮುನ್ನಡೆಸಿದ ವಿದ್ಯಾರ್ಥಿ ಚಳವಳಿಯ ಸಂಯೋಜಕರು ಡೈಲಿ ಸ್ಟಾರ್ ನಲ್ಲಿ ವರದಿ ಮಾಡಿದ್ದಾರೆ. ಶೇಖ್ ಹಸೀನಾ ಅವರನ...
ಶೇಖ್ ಹಸೀನಾ ಅವರು ರಾಜಕೀಯಕ್ಕೆ ಮರಳುವುದಿಲ್ಲ ಎಂದು ಅವರ ಪುತ್ರ ಸಜೀಬ್ ವಾಝೆಬ್ ಜಾಯ್ ಬಾಂಗ್ಲಾದೇಶದ ಪ್ರಧಾನಿ ಹೆಲಿಕಾಪ್ಟರ್ ನಲ್ಲಿ ದೇಶದಿಂದ ಪಲಾಯನ ಮಾಡಿದ ನಂತರ ಹೇಳಿದ್ದಾರೆ. ಝೀ ನ್ಯೂಸ್ ಟಿವಿಗೆ ನೀಡಿದ ಸಂದರ್ಶನದಲ್ಲಿ, ತನ್ನ ತಾಯಿಯ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ ಜಾಯ್, "ಬಾಂಗ್ಲಾದೇಶವು ಮುಂದಿನ ಪಾಕಿಸ್ತಾನವಾಗಲಿದೆ" ಎಂದಿದ್ದಾರ...
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತಮ್ಮ ಲೋಕ ಕಲ್ಯಾಣ ಮಾರ್ಗ್ ನಿವಾಸದಲ್ಲಿ ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನಿ ಮೋದಿ ಬಾಂಗ್ಲಾದೇಶದ ಪರಿಸ್ಥಿತಿಯ ಬಗ್ಗೆ ಅಪ್ಡೇಟ್ ಗಳನ್ನು ಪಡೆದರು. ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್ ಜೈಶಂಕರ್, ಹಣ...
ವಯನಾಡು ಭೂಕುಸಿತದ ಮೊದಲ ದಿನ ಮುಂಡಕ್ಕೈ ಮತ್ತು ಚುರುಮಲಗಳ ನಡುವೆ ಸಂಪರ್ಕ ಕಡಿದು ಹೋಗಿತ್ತು. ಇವುಗಳನ್ನು ನಡುವೆ ಸಂಪರ್ಕಿಸುತ್ತಿದ್ದ ಸೇತುವೆಯೇ ಭೂಕುಸಿತದಲ್ಲಿ ಕೊಚ್ಚಿಕೊಂಡು ಹೋಗಿತ್ತು. ಇಂತಹ ಸಂದರ್ಭದಲ್ಲಿ ಮುಂಡ ಕೈಗೆ ಯಾರಿಗೂ ಹೋಗಲು ಸಾಧ್ಯವಿಲ್ಲದಂತಹ ಸ್ಥಿತಿ ಏರ್ಪಾಡಾಗಿತ್ತು. ಈ ಸಂದರ್ಭದಲ್ಲಿ ಮುಂಡ ಕೈ ಪ್ರದೇಶದಲ್ಲಿ ಗಾಯಗೊಂಡಿರಬಹ...
ಅಸ್ಸಾಂನಲ್ಲಿ ಮುಸ್ಲಿಮರಿಗೆ ಭೂಮಿ ಮಾರಾಟ ಮಾಡುವುದನ್ನು ತಡೆಯುವುದಕ್ಕೆ ಕಾನೂನು ರೂಪಿಸುವುದಾಗಿ ಮುಖ್ಯಮಂತ್ರಿ ಹಿಮಂತ್ ಬಿಶ್ವ ಶರ್ಮ ಹೇಳಿದ್ದಾರೆ. ಹಿಂದೂ ಮತ್ತು ಮುಸ್ಲಿಮರ ನಡುವೆ ಭೂಮಿ ಮಾರಾಟಕ್ಕೆ ಸಂಬಂಧಿಸಿದ ವ್ಯವಹಾರಕ್ಕೆ ರಾಜ್ಯ ಸರ್ಕಾರದ ಅನುಮತಿಯನ್ನು ಪಡೆಯಬೇಕಾಗುತ್ತದೆ ಎಂದವರು ಹೇಳಿದ್ದಾರೆ. ಹಾಗೆಯೇ ಲವ್ ಜಿಹಾದ್ ಪ್ರಕರಣಕ್ಕ...
ವಯನಾಡ್ ದುರಂತಕ್ಕೆ ಯುಎಇ ನಾಗರಿಕರಾದ ನೂರ ಮತ್ತು ಮರಿಯ ಎಂಬ ಸಹೋದರಿಯರು ನೆರವಾಗಿದ್ದಾರೆ. ಮುಖ್ಯಮಂತ್ರಿ ನಿಧಿಗೆ ಅವರು ಈ ಪರಿಹಾರವನ್ನು ಮೊತ್ತವನ್ನು ನೀಡಿದ್ದು ಆದರೆ ಅದೆಷ್ಟು ಎಂಬುದನ್ನು ಬಹಿರಂಗಪಡಿಸಿಲ್ಲ. ಮಲಯಾಳಂ ಭಾಷೆ ಮಾತಾಡುವ ಮೂಲಕ ವಿಡಿಯೋ ಮಾಡುವ ಮೂಲಕ ಮತ್ತು ರೀಲ್ಸ್ ಗಳ ಮೂಲಕ ಇವರಿಬ್ಬರೂ ಮಲಯಾಳಂ ಭಾಷಿಕರಿಗೆ ಪರಿಚಿತರಾಗಿದ್ದ...
ಕಳೆದ 20 ವರ್ಷಗಳಿಂದ ಸರ್ವಾಧಿಕಾರಿಯಂತೆ ಅಧಿಕಾರ ನಡೆಸಿದ್ದ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಕ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ. ಮತ್ತು ಸೇನಾ ಹೆಲಿಕಾಪ್ಟರ್ ನಲ್ಲಿ ಭಾರತಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ 1971ರಲ್ಲಿ ಬಾಂಗ್ಲಾದ ಸ್ವಾತಂತ್ರ್ಯಕ್ಕಾಗಿ ನೇತೃತ್ವ ನೀಡಿದ್ದ ಶೇಕ್ ಮುಜೀಬ್ ರೆಹಮಾನ್ ಅವರ ಮಗಳೇ ಈ ಶೇಕ್ ಹಸೀನಾ. ಈ...
ವಕ್ಫ್ ಕಾಯ್ದೆಗೆ ಶೇಕಡಾ 40ರಷ್ಟು ತಿದ್ದುಪಡಿಗಳನ್ನು ತರಲು ಕೇಂದ್ರ ಸರಕಾರ ಉದ್ದೇಶಿಸಿದೆ ಎಂದು ವರದಿಯಾಗಿದ್ದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಈ ಪ್ರಯತ್ನವನ್ನು ಖಂಡಿಸಿದೆ. ವಕ್ಫ್ ಮಂಡಳಿ ಅಧಿಕಾರವನ್ನು ಮೊಟಕುಗೊಳಿಸುವ ಯಾವುದೇ ಪ್ರಯತ್ನವನ್ನು ಬೋರ್ಡ್ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಈ ತಿದ್ದುಪಡಿಗಳು ವಖ...
ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಪಾಲರಿಂದ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ ಇದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Thawarchand Gehlot) ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ತೆಗೆದುಕೊಳ್ಳಬಹುದಾದ ಮುಂದಿನ ಕ್ರಮದ ಬಗ್ಗೆ ತೀವ್ರ ಕುತೂಹಲ ...