ಕೋಲ್ಕತ್ತಾ: ಹುಟ್ಟುಹಬ್ಬ ಆಚರಣೆಗೆಂದು ಯುವತಿಯನ್ನು ಮನೆಗೆ ಕರೆದು ಇಬ್ಬರು ಯುವಕರು ಯುವತಿಯ ಮೇಲೆ ನೀಚ ಕೃತ್ಯ ಎಸಗಿ ಪರಾರಿಯಾಗಿರುವ ಘಟನೆ ಕೋಲ್ಕತ್ತಾದ ರೀಜೆಂಟ್ ಪಾರ್ಕ್ ಬಳಿಯ ಮನೆಯೊಂದರಲ್ಲಿ ನಡೆದಿದೆ. ಹರಿದೇವ್ ಪುರದ ನಿವಾಸಿಯಾದ ಸಂತ್ರಸ್ತೆಗೆ ಕೆಲವು ತಿಂಗಳುಗಳ ಹಿಂದೆ ಚಂದನ್ ಮಲಿಕ್ ಎಂಬಾತನ ಪರಿಚಯವಾಗಿತ್ತು. ಆತ ದಕ್ಷಿಣ ಕ...
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ತುಂಗಾ ನದಿಯ ಉಪ ನದಿಗೆ ಕಾರು ಬಿದ್ದಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡಸದೃಶವಾಗಿ ಪಾರಾಗಿದ್ದಾರೆ. ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಕಾರ್ಕಳ ದಿಂದ ಶೃಂಗೇರಿಗೆ ಆಗಮಿಸುತ್ತಿದ್ದ ಕಾರು ಏಕಾ--ಏಕಿ ಚಾಲಕನ ನಿಯಂತ್ರಣ ತಪ್ಪಿ ಉಪನದಿಗೆ ಬಿದ್ದಿದ್ದೆ...
ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದೀಗ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಅವರನ್ನ ಸಾಮಾನ್ಯ ಖೈದಿಯಂತೆ ನಡೆಸಿಕೊಳ್ಳಲಾಗುತ್ತಿದೆ, ಅವರಿಗೆ ಇದೀಗ ಜೈಲಿನಲ್ಲಿ ಹೊಸ ಕೆಲಸವೂ ಸಿಕ್ಕಿದೆಯಂತೆ. ಹೀಗಂತ ವರದಿಯೊಂದು ತಿಳಿಸಿದೆ. ಪ್ರಜ್ವಲ್ ರೇವಣ್ಣಗೆ ಜೈಲಿ...
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಸಾಕ್ಷಿ ದೂರುದಾರನೊಬ್ಬ ನೀಡಿದ ದೂರಿನ ತನಿಖೆಯನ್ನ ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸ್ತಾ ಇದ್ದಾರೆ. ಇದೇ ವೇಳೆ ದೂರುದಾರ ಚಿನ್ನಯ್ಯ ನೀಡಿದ ಬುರುಡೆಯ ಮೂಲವನ್ನು ಕಂಡು ಹಿಡಿಯುವಲ್ಲಿ ಎಸ್ ಐಟಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಧರ್ಮಸ್ಥಳ ...
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನಿಗೆ ಬೆಳ್ತಂಗಡಿಯ ಜೆಎಂಎಫ್ ಸಿ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಶಿವಮೊಗ್ಗ ಜೈಲಿಗೆ ಕಳುಹಿಸಲಾಗಿದೆ. ಪ್ರಕರಣದ ಸಾಕ್ಷಿ ದೂರುದಾರ ತಾನು ಹೂತುಹಾಕಿ...
“ಸೈಮಾ ಪ್ರಶಸ್ತಿ 2025” ಸಮಾರಂಭ ದುಬೈನಲ್ಲಿ ಅದ್ದೂರಿಯಾಗಿ ನಡೆದಿದೆ. ಇದೇ ವೇಳೆ ಕಾರ್ಯಕ್ರಮದ ನಿರ್ವಹಣೆಯ ಬಗ್ಗೆ ದುನಿಯಾ ವಿಜಯ್ ವೇದಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿಬಾರಿ ಕಾರ್ಯಕ್ರಮದ ಕೊನೆಯಲ್ಲಿ ಕನ್ನಡ ನಟರಿಗೆ ಪ್ರಶಸ್ತಿ ನೀಡಲಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾರೂ ಇಲ್ಲದಿದ್ದಾಗ ಸ್ಟೇಜ್ ಗೆ ಕ...
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಆರೋಪ ಮಾಡಿದ್ದರು. ಈ ಸಂಬಂಧ ಇದೀಗ ಕಾನೂನು ಸಮರಕ್ಕೆ ಶಶಿಕಾಂತ್ ಸೆಂಥಿಲ್ ಮುಂದಾಗಿದ್ದು, ಶಾಸಕ ಜರ್ನಾದನ ರೆಡ್ಡಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂ...
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ವೆಟರ್ನರಿ ಆಸ್ಪತ್ರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ನೇರವಾಗಿ ಟ್ರಾನ್ಸ್ ಫರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಯಿಂ...
ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪರ ಧರ್ಮ ಜಾಗೃತಿ ಸಮಾವೇಶ ನಡೆಸಲಾಗಿತ್ತು. ಈ ಸಮಾವೇಶದಲ್ಲಿ 8 ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸುವಂತೆ ಪ್ರಧಾನ ಮಂತ್ರಿಗಳಿಗೆ ಮತ್ತು ಕೇಂದ್ರದ ಗೃಹ ಸಚಿವರಿಗೆ ಮನವಿ ನೀಡುವ ನಿರ್ಧಾರ. ಅಪಪ್ರಚಾರ ಮತ್ತು ಸು...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ 12 ಪ್ರಕರಣಗಳು ಸೇರಿದಂತೆ ಒಟ್ಟು 62 ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸಚಿವ ಸಂಪುಟ ಸಮಿತಿ ಒಪ್ಪಿಗೆ ಸೂಚಿಸಿದೆ. ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು 2019 ರಲ್ಲಿ ಡಿಕೆಶಿವಕುಮಾರ್ ಅವರನ್ನು ಬಂಧಿಸಿದಾಗ ದಾಂಧಲೆ ನಡೆಸಿದ ...