ಹಮಾಸ್ ನಾಯಕ ಇಸ್ಮಾಯಿಲ್ ಹನಿಯ ಅವರನ್ನು ಹತ್ಯೆ ಮಾಡಲು ಎರಡು ತಿಂಗಳ ಹಿಂದೆಯೇ ಸಂಚು ನಡೆಸಲಾಗಿತ್ತು. ಆ ಹಿನ್ನೆಲೆಯಲ್ಲಿಯೇ ಅವರು ಉಳಿದುಕೊಂಡಿದ್ದ ಗೆಸ್ಟ್ ಹೌಸ್ ನ ಒಳಗೆ ಎರಡು ತಿಂಗಳ ಹಿಂದೆಯೇ ಬಾಂಬನ್ನು ಅಡಗಿಸಿ ಇಡಲಾಗಿತ್ತು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಇಸ್ರೇಲ್ ನ ಗುಪ್ತಚರ ಸಂಸ್ಥೆಯಾದ ಮೊಸಾದ್ ನ ಜೊತೆ ಅತಿ ಹತ್ತಿರ...
ವಯನಾಡು ಭೂಕುಸಿತದಲ್ಲಿ ಮೃತಪಟ್ಟವರ ಪೋಸ್ಟ್ ಮಾರ್ಟಂ ನಡೆಸುವುದಕ್ಕಾಗಿ ಮದ್ರಸಾವೊಂದು ತನ್ನ ಹಾಲನ್ನು ಬಿಟ್ಟು ಕೊಟ್ಟಿರುವುದಾಗಿ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಚುಳ್ಳಿಕ್ಕಾ ಎಂಬಲ್ಲಿಯ ಮದರಸ ಹಾಲನ್ನು ಪೋಸ್ಟ್ ಮಾರ್ಟಂಗೆ ಬಿಟ್ಟುಕೊಡಲಾಗಿದೆ, ಆದ್ದರಿಂದ ಆ ಹಾಲಲ್ಲಿ ಕೂಡ ನಾವು ಪೋಸ್ಟ್ಮಾರ್ಟಮ್ ನಡೆಸುವುದಕ್ಕೆ ಬೇಕಾದ ಏರ...
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೆನ್ ಡ್ರೈವ್ ನಲ್ಲಿರುವ ವಿಡಿಯೋದ FSL ರಿಪೋರ್ಟ್ ಪೊಲೀಸರ ಕೈ ಸೇರಿದೆ. FSL Reportನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋಗಳು ಅಸಲಿ ವಿಡಿಯೋಗಳು ಎಂದು ದೃಢಪಡಿಸಲಾಗಿದೆ. ಈ ವಿಡಿಯೋಗಳನ್ನು ಎಡಿಟಿಂಗ್ ಅಥವಾ ಮಾರ್ಫಿಂಗ್ ಮಾಡಿಲ್ಲ ಎಂದು...
ಮಂಡ್ಯ: ಕೇರಳದ ವಯನಾಡ್ ನ ಭೀಕರ ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದ ಮಂಡ್ಯ ಮೂಲದ ಅಜ್ಜಿ ಮತ್ತು ಮೊಮ್ಮಗನ ಅಂತ್ಯಕ್ರಿಯೆಯನ್ನು ಗುರುವಾರ ರಾತ್ರಿ ಕತ್ತರಿಘಟ್ಟ ಗ್ರಾಮದಲ್ಲಿ ನಡೆಯಿತು. ಸೋಮವಾರ ಮಧ್ಯರಾತ್ರಿ ವಯನಾಡಿನಲ್ಲಿ ಸಂಭವಿಸಿದ ಭೀಕರ ಗುಡ್ಡ ಕುಸಿತ ಸಂಭವಿಸಿತ್ತು. ಈ ಘಟನೆಯಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ...
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಹಳಿಯ ಮೇಲೆ ವಿವಿಧ ವಸ್ತುಗಳನ್ನು ಇರಿಸುವ ಮೂಲಕ ರೈಲು ಸಂಚಾರಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ (ಆರ್ ಪಿಎಫ್) ತನ್ನ ವಿರುದ್ಧ ಔಪಚಾರಿಕ ದೂರು ದಾಖಲಿಸಿದ ನಂತರ ಆಗಸ್ಟ್ 1 ರಂದು ಗುಲ್ಜಾರ್ ಶೇಖ್ ಎಂದು ಗುರುತಿಸಲ್ಪ...
ದೆಹಲಿಯ ಸಮ್ಮರ್ ಫೀಲ್ಡ್ಸ್ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ನಂತರ ಅಲ್ಲಿನ ಅಧಿಕಾರಿಗಳನ್ನು ಶುಕ್ರವಾರ ಸ್ಥಳಾಂತರಿಸಿದ್ದಾರೆ. ವಿವರಗಳ ಪ್ರಕಾರ, ಶುಕ್ರವಾರ ಮಧ್ಯರಾತ್ರಿ 12.30 ಕ್ಕೆ ಇಮೇಲ್ ಸ್ವೀಕರಿಸಲಾಗಿದೆ. ಆದರೆ, ಇಂದು ಬೆಳಿಗ್ಗೆ ಶಾಲೆ ತೆರೆದ ನಂತರವೇ ಅಧಿಕಾರಿಗಳು ಇಮೇಲ್ ಅನ್ನು ಗಮನಿಸಿದ್ದಾರೆ. ಅಂದಹಾಗೇ ಈ ಶಾಲೆಯ...
ಹಿಮಾಚಲ ಪ್ರದೇಶದ ಮೂರು ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದ ಉಂಟಾದ ಪ್ರವಾಹದ ನಂತರ ಕಾಣೆಯಾದ 45 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಪತ್ತೆಹಚ್ಚಲು ರಕ್ಷಣಾ ಪ್ರಯತ್ನಗಳು ಶುಕ್ರವಾರವೂ ಮುಂದುವರೆದಿವೆ. ಈ ಮಧ್ಯೆ ವಿದ್ಯುತ್ ಯೋಜನೆಯ ಸ್ಥಳದಲ್ಲಿ ಸಿಲುಕಿದ್ದ 29 ಜನರನ್ನು ರಾತ್ರೋರಾತ್ರಿ ಯಶಸ್ವಿಯಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್...
ಕೇಂದ್ರ ಬಜೆಟ್ ಚರ್ಚೆಯ ಸಂದರ್ಭದಲ್ಲಿ ತಮ್ಮ ಇತ್ತೀಚಿನ 'ಚಕ್ರವ್ಯೂಹ' ಭಾಷಣಕ್ಕೆ ಪ್ರತಿಕ್ರಿಯೆಯಾಗಿ ಜಾರಿ ನಿರ್ದೇಶನಾಲಯವು ತನ್ನ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದಾಳಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಕೆಲವು ಜಾರಿ ನಿರ್ದೇಶನಾಲಯ (ಇಡಿ) 'ಒಳಗಿನವರು' ಹೇಳ...
ಕೇರಳದಲ್ಲಿ ಭಾರತೀಯ ಹವಾಮಾನ ಇಲಾಖೆ ಶನಿವಾರದವರೆಗೆ ವಯನಾಡ್ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಇದು ಈಗಾಗಲೇ ಭೂಕುಸಿತದಿಂದ ಬಾಧಿತವಾಗಿದೆ. ಶುಕ್ರವಾರ ಬೆಳಿಗ್ಗೆಯವರೆಗೆ 308 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಇತ್ತೀಚಿನ ಸಾವಿನ ಸಂಖ್ಯೆಯನ್ನು ಹಂಚಿಕೊಂಡಿದ್ದು, ಶೋಧ ಮತ್ತು ರಕ...
ಮಂಡ್ಯ: ಸಿಎಂ ವಿರುದ್ದ ಪ್ರಾಸಿಕ್ಯುಸನ್ ಗೆ ಅನುಮತಿ ನೀಡಿದ್ರೂ ಸರ್ಕಾರಕ್ಕೆ ಯಾಕೆ ತೊಂದರೆ ಆಗುತ್ತೆ? ಮೂಡ ವಿಚಾರದಲ್ಲಿ ಸಿಎಂ ಪಾತ್ರ ಇಲ್ಲ, ಅವರು ಕಾನೂನು ಬದ್ದವಾಗಿಯೇ ಅವರು ನಿವೇಶನ ಪಡೆದುಕೊಂಡಿದ್ದಾರೆ. ಇದೆಲ್ಲಾ ನಡೆದಿರೋದು ಬಿಜೆಪಿ ಅವಧಿಯಲ್ಲಿ. ಹಾಗಾಗಿ ಅವರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಹೇಳಿದರ...