ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಆಗಸ್ಟ್ 2 ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿ...
ಕೇರಳದ ವಯನಾಡ್ ಜಿಲ್ಲೆಯ ಚೂರಲ್ಮಾಲಾದಲ್ಲಿ ಭೂಕುಸಿತ ಸಂಭವಿಸಿದ ಸ್ಥಳಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡಿದರು. ಕಾಂಗ್ರೆಸ್ ನಾಯಕರು ಈ ಪ್ರದೇಶದ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಪೀಡಿತ ಜನರನ್ನು ಭೇಟಿ ಮಾಡಿದರು. ವಯನಾಡ್ ನಲ್ಲಿ ಜನರನ್ನು ಭೇಟಿಯಾದ ನಂತರ ಮಾಧ್ಯಮಗಳೊಂ...
ಒಬಿಸಿ ಮತ್ತು ಪಿಡಬ್ಲ್ಯೂಡಿ ಕೋಟಾ ಪ್ರಯೋಜನಗಳನ್ನು ವಂಚಿಸಿ ದುರುಪಯೋಗಪಡಿಸಿದ ಆರೋಪಗಳನ್ನು ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಪೂಜಾ ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ನ್ಯಾಯಾಲಯ ಗುರುವಾರ ನಿರಾಕರಿಸಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದೇವೇಂದರ್ ಕುಮಾರ್ ಜಂಗಲಾ ಅವರು ಖೇಡ್ಕರ್ ಪ್ರಕರಣದಲ್ಲಿ ಯುಪಿಎಸ್ಸಿಯ...
ಉತ್ತರ ಪ್ರದೇಶದ ಲಕ್ನೋದಲ್ಲಿ ನೆರೆ ನೀರು ತುಂಬಿದ್ದ ರಸ್ತೆಯಲ್ಲಿ ಮೋಟಾರ್ ಸೈಕಲ್ ನಲ್ಲಿ ಸಂಚರಿಸಿದ್ದ ಮಹಿಳೆಯನ್ನು ಗುಂಪು ಪೀಡಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಇದರ ಬೆನ್ನಿಗೆ ಪೊಲೀಸ್ ನಿರ್ಲಕ್ಷವನ್ನು ಆರೋಪಿಸಿ ಡೆಪ್ಯೂಟಿ ಕಮಿಷನರ್ ಅಡಿಷನಲ್ ಡೆಪ್ಯೂಟಿ ಕಮಿಷನರ್ ಮತ್ತು ಅಸಿಸ್ಟೆಂಟ್ ಡೆಪ್ಯೂಟಿ ಕಮಿಷನರ್ ಅವರನ್ನು ವರ್...
ಮಗುವಿಗೆ ಎದೆಹಾಲಿನ ಅಗತ್ಯ ಇದ್ದರೆ ತಿಳಿಸಿ. ನನ್ನ ಪತ್ನಿ ಎದೆಹಾಲು ಉಣಿಸಲು ಸಿದ್ಧವಾಗಿದ್ದಾಳೆ ಎಂಬ ಸಂದೇಶವನ್ನು ನಿನ್ನೆ ಕೇರಳದ ಅಝೀಝ್ ಎಂಬ ಸಾಮಾಜಿಕ ಕಾರ್ಯಕರ್ತ ವಾಟ್ಸಪ್ ನಲ್ಲಿ ಹಂಚಿಕೊಂಡಿದ್ದರು. ವಯನಾಡ್ ದುರಂತದ ಹಿನ್ನೆಲೆಯಲ್ಲಿ ಹಂಚಿಕೊಂಡ ಈ ಸಂದೇಶವು ಕೇರಳದ ಜನರ ಮನಸೆಳೆದಿದೆ. ಈ ದಂಪತಿಗೆ ಪ್ರಶಂಸೆಯ ಮಹಾಪೂರವೇ ಹರಿದು ಬಂದಿದೆ. ...
ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿರುವ ವೈಮಾನಿಕ ದಾಳಿಯಲ್ಲಿ ಅಲ್ ಜಝೀರಾದ ಪತ್ರಕರ್ತ ಇಸ್ಮಾಯಿಲ್ ಅಲ್-ಘೌಲ್ ಹಾಗೂ ಛಾಯಾಗ್ರಾಹಕ ರಮಿ ಅಲ್-ರಿಫಿ ಮೃತಪಟ್ಟಿದ್ದಾರೆ ಎಂದು ಅಲ್ ಜಝೀರಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗಾಝಾ ಮೇಲಿನ ತನ್ನ ಸುದೀರ್ಘ 10 ತಿಂಗಳ ದಾಳಿಯಲ್ಲಿ ಪತ್ರಕರ್ತರನ್ನು ಕೊಲ್ಲುತ್ತಿರುವ ಆರೋಪವನ್ನು ನಿರಾಕರಿಸುತ್ತಲೇ ಬರುತ...
ನವದೆಹಲಿ: ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪವರ್ಗೀಕರಿಸುವ ಹಕ್ಕು ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಆ ಮೂಲಕ 2004ರಲ್ಲಿ ಇ.ವಿ.ಚಿನ್ನಯ್ಯ ವರ್ಸಸ್ ಆಂಧ್ರ ಪ್ರದೇಶ ಸರ್ಕಾರ ಪ್ರಕರಣದಲ್ಲಿ ನೀಡಲಾಗಿದ್ದ ತೀರ್ಪನ್ನು ರದ್ದುಗೊಳಿಸಿದೆ. ಸುಪ್ರೀಂಕೋರ್ಟ್ ...
ಪಶ್ಚಿಮ ಬಂಗಾಳದ ಹಿರಿಯ ಸಚಿವ ಫಿರ್ಹಾದ್ ಹಕೀಂ ಅವರು ಕೆಲವು ಸಮಯದ ಹಿಂದೆ ಸಾರ್ವಜನಿಕವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಪ್ರತಿಭಟಿಸಲು ಬಿಜೆಪಿ ಶಾಸಕರು ರಾಜ್ಯ ವಿಧಾನಸಭೆಯಿಂದ ಹೊರನಡೆದರು. ಹಕೀಮ್ ತಮ್ಮ ವಿವಾದಾತ್ಮಕ ಹೇಳಿಕೆಯನ್ನು ಹಿಂತೆಗೆದುಕೊಳ್ಳುವವರೆಗೂ ವಿಧಾನಸಭೆಯಲ್ಲಿ ಅವರ ಬಹಿಷ್ಕಾರವನ್ನು ಮ...
ಕೇರಳದ ವಯನಾಡ್ ನ ಮೇಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಸಂಭವಿಸಿ ಕನಿಷ್ಠ 256 ಜನರು ಸಾವನ್ನಪ್ಪಿದ್ದಾರೆ ಮತ್ತು 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿರುವುದರಿಂದ ಸೇನೆಯು ಸುಮಾರು 1,000 ಜನರನ್ನು ರಕ್ಷಿಸಿದ...
ದೆಹಲಿಯಲ್ಲಿ ಬುಧವಾರ ಸಂಜೆ ಭಾರೀ ಮಳೆ ಸುರಿದಿದ್ದು, ಭಾರೀ ಅನಾಹುತ ಉಂಟಾಗಿದೆ. ದಿಲ್ಲಿ ನಗರದ ಹೆಚ್ಚಿನ ಭಾಗಗಳು ಜಲಾವೃತಗೊಂಡಿದೆ. ಘಾಜಿಪುರದಲ್ಲಿ 22 ವರ್ಷದ ಮಹಿಳೆ ಮತ್ತು ಆಕೆಯ ಮಗು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಪ್ರಮುಖ ರಸ್ತೆಗಳು ಟ್ರಾಫಿಕ್ ಸಮಸ್ಯೆಗೆ ಒಳಗಾದವು. ರಾಷ್ಟ್ರೀಯ ಹವಾಮಾನ ಕಚೇರಿ ತನ್ನ ಫ...