ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ ಉದಯ್ ಜೈನ್ ನ್ನು ವಿಚಾರಣೆಗೆ ಕರೆದ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಯಾವ ಆಧಾರದಲ್ಲಿ ಉದಯ್ ಜೈನ್ ನ್ನು ವಿಚಾರಣೆಗೆ ಕರೆಯಲಾಯ್ತು? ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅವರಿ...
ನವದೆಹಲಿ: ಕಳೆದ ವರ್ಷವಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ ವಿದಾಯ ಹೇಳಿದ್ದ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರಿಗೆ ಜಾರಿ ನಿರ್ದೇಶನಾಲಯ (ED) ಸಮನ್ಸ್ ಜಾರಿ ಮಾಡಿದೆ. ಬೆಟ್ಟಿಂಗ್ ಆ್ಯಪ್ ಪ್ರಚಾರ ವಿಚಾರಕ್ಕೆ ಸಂಬಂಧಿಸಿದಂತೆ ಶಿಖರ್ ಧವನ್ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಕರೆದಿದೆ. ಶಿಖರ್ ಧವನ್ ಸೋಶಿಯಲ...
ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದ ಆರೋಪಿಯನ್ನು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಮದನ ಪಲ್ಲಿ ಮೂಲದ ಕೆ. ನರೇಶ್ ಪಟ್ಯಂ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರು ನಗರದ ಸುದ್ದಗುಂಟೆಪಾಳ್ಯದ ಲೇಡಿಸ್ ಪಿ.ಜಿಗೆ ನುಗ್ಗಿದ್ದ ಆರೋಪಿ, ಪಿಜಿಯಲ್ಲಿ ಮಲಗಿದ್ದ ಯು...
ಬೆಂಗಳೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಕ್ಲೀನ್ ಚಿಟ್, ಮುಂಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲು ಶಿಫಾರಸು ಸೇರಿದಂತೆ ಹಲವು ಮಹತ್ವದ ನಿರ್ಣಯಗಳನ್ನು ಸಚಿವ ಸಂಪುಟದಲ್ಲಿ ತೆಗೆದುಕೊಳ್ಳಲಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ...
ನವದೆಹಲಿ: ಜಿಎಸ್ ಟಿ ಸುಧಾರಣೆಗಳನ್ನು ಜಾರಿಗೆ ತರುವಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರವನ್ನು ಟೀಕಿಸಿದ್ದು, ಎಂಟು ವರ್ಷಗಳ ನಂತರ ಕೇಂದ್ರವು ಅಂತಿಮವಾಗಿ ಎಚ್ಚರಗೊಂಡಿರುವುದು ಒಳ್ಳೆಯದು ಎಂದಿದ್ದಾರೆ. ಒಂದು ರಾಷ್ಟ್ರ, ಒಂದು ತೆರಿಗೆ, ಇದೀಗ ಒಂದು ರಾಷ್ಟ್ರ ಒಂಬತ್ತು...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವುದಕ್ಕೆ ಸಂಬಂಧಪಟ್ಟ ಅರ್ಜಿಯ ವಿಚಾರಣೆಯು ಬುಧವಾರ ಬೆಂಗಳೂರು ನಗರದ 64ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ನಟನ ಪರ ವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 9 ಕ್ಕೆ ಮುಂದೂಡಿದರು. ಈ ವೇಳೆ ಕೋರ್ಟ್ಗೆ ...
ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ದೇಶದ ಜನರಿಗೆ ದೀಪಾವಳಿ ಉಡುಗೊರೆ ಕೊಡುವುದಾಗಿ ಪ್ರಧಾನಿ ಮೋದಿ ಹೇಳಿದ್ದರು. ಅಂತೆಯೇ ಜಿಎಸ್ಟಿ ಪರಿಷ್ಕರಣೆ ಮಾಡಿ ದೇಶದ ಜನರಿಗೆ ಉಡುಗೊರೆ ಘೋಷಿಸಿದ್ದಾರೆ. ಜಿಎಸ್ಟಿ ಸ್ಲ್ಯಾಬ್ಗಳಲ್ಲಿ ದೊಡ್ಡ ಮಟ್ಟದ ಪರಿಷ್ಕರಣೆ ಮಾಡಲಾಗಿದ್ದು, ಶೇ 12 ಮತ್ತು ಶೇ 28ರ ಸ್ಲ್ಯಾಬ್ ಗಳನ್ನು ರದ್ದು ಮಾಡಲ...
ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (ಎಸ್ಪಿ) ಉಮಾ ಪ್ರಶಾಂತ್ ಅವರ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಕೆಟಿಜೆ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರು ಇತ್ತೀಚೆಗೆ ಎಸ್ ಪಿ ಉಮಾ ಪ್ರಶಾಂತ್ ಅವರನ್ನು...
ಚಿತ್ರದುರ್ಗ: ಸಾಧುಗಳ ವೇಷ ಧರಿಸಿ ಭವಿಷ್ಯ ಹೇಳುವ ನೆಪದಲ್ಲಿ ರೈತನ ಉಂಗೂರ ಕದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಗೊಂಡನಹಳ್ಳಿ ಬಳಿ ನಡೆದಿದೆ. ಕಮಲನಾಥ್, ಸಂತೋಷ್ ನಾಥ್, ಚೈನ್ ನಾಥ್ ಚೌಹಾಣ್, ಶ್ರವಣ್ ಜೋಗಿ, ಚಾಲಕ ಟೋನಿಯಾ ಬಂಧಿತ ಆರೋಪಿಗಳಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 50ರ ಬಳಿ ...
ಬೆಂಗಳೂರು: ಮನೆಗೆ ಬೆಂಕಿ ಬಿದ್ದು 18 ತಿಂಗಳ ಹೆಣ್ಣು ಮಗುವೊಂದು ಸಾವನ್ನಪ್ಪಿರುವ ದಾರುಣ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ನೇಪಾಳ ಮೂಲದ ಪುಷ್ಕರ್ ಕುಮಾರ್, ಜ್ಯೋತಿಕುಮಾರಿ ದಂಪತಿಯ 18 ತಿಂಗಳ ಪುತ್ರಿ ಅನು ಮೃತಪಟ್ಟ ಮಗುವಾಗಿದೆ. ಪುಷ್ಕರ್ ಕುಮಾರ್, ಜ್ಯೋತಿಕುಮಾರಿ ದಂಪತಿ 8 ವರ್ಷಗಳಿಂದ...