ಕೊರೋನಾ ಕಾಲದಲ್ಲಿ ಮೃತಪಟ್ಟ ಮುಸ್ಲಿಮರ ಶರೀರವನ್ನು ದಫನ ಮಾಡುವ ಬದಲು ಶ್ರೀಲಂಕಾದಲ್ಲಿ ದಹನ ಮಾಡಲಾಗಿತ್ತು. ಇದಕ್ಕೆ ವಿಶ್ವ ಆರೋಗ್ಯ ಸಂಸ್ಥೆಯೂ ಸೇರಿದಂತೆ ಜಾಗತಿಕವಾಗಿಯೇ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದೀಗ ಶ್ರೀಲಂಕಾದ ಸರ್ಕಾರ ಅದಕ್ಕಾಗಿ ಮುಸ್ಲಿಮರಿಂದ ಕ್ಷಮೆ ಯಾಚಿಸಿದೆ. ಕೊರೋನಾ ಕಾಲದಲ್ಲಿ ಶ್ರೀಲಂಕಾ ಸರಕಾರ ಅತ್ಯಂತ ಕಠಿಣವಾಗಿ ...
ಕ್ಷಿಪಣಿ ಉಡಾವಣೆ ಪರೀಕ್ಷೆಗಾಗಿ 10 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಈ ಪ್ರಸಂಗ ಒಡಿಶಾದ ಕರಾವಳಿಯ ಬಾಲ್ಸೋರೆ ಜಿಲ್ಲೆಯಿಂದ ವರದಿಯಾಗಿದೆ. ತಾತ್ಕಾಲಿಕ ಶಿಬಿರಗಳಲ್ಲಿ ಉಳಿದುಕೊಳ್ಳುವ ಪ್ರತಿಯೊಬ್ಬರಿಗೆ 400 ರೂ. ನೀಡಲಾಗುತ್ತಿದೆ. ಜಾನುವಾರು ಹೊಂದಿರುವವರಿಗೆ ಹೆಚ್ಚುವರಿ 100 ರೂ. ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿ...
ಧ್ವಂಸದ ಭೀತಿಯನ್ನು ಎದುರಿಸುತ್ತಿರುವ ದೆಹಲಿಯ ನಿಜಾಮುದ್ದೀನ್ ಬಳಿಯ ಪೈಜಾಬ್ ಮಸೀದಿ ಮತ್ತು ಮದರಸಕ್ಕೆ ಪರ್ಯಾಯ ಜಾಗವನ್ನು ಮಂಜೂರು ಮಾಡಿ ಎಂದು ದೆಹಲಿ ಅಭಿವೃದ್ಧಿ ಪ್ರಾಧಿಕಾರಕ್ಕೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ. 40 ವರ್ಷಗಳ ಈ ಮಸೀದಿಗೆ ಪರ್ಯಾಯ ಜಾಗವನ್ನು ಮುಂದಿನ ನಾಲ್ಕು ವಾರಗಳ ಒಳಗೆ ಮಂಜೂರು ಮಾಡಬೇಕು ಎಂದು ಆದೇಶಿಸಿದೆ. ಬಳಿಕ ...
ಮಂಗಳವಾರ ಮಂಡನೆಯಾದ ಕೇಂದ್ರ ಬಜೆಟ್ನಲ್ಲಿ ಕೆಲ ರಾಜ್ಯಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ರಾಜ್ಯಸಭೆಯಲ್ಲಿ ಇಂಡಿಯಾ ಬಣದ ನಾಯಕರು ಪ್ರತಿಭಟನಾರ್ಥವಾಗಿ ಸಭಾ ತ್ಯಾಗ ನಡೆಸಿದರು. ಕಾಂಗ್ರೆಸ್ ಮಂಡಿಸಿರುವ ಬಜೆಟ್ಗಳಲ್ಲೂ ಎಲ್ಲ ರಾಜ್ಯಗಳ ಹೆಸರು ಉಲ್ಲೇಖಿಸಿದ್ದಾರೆಯೇ? ತೋರಿಸಲಿ ಎಂದು ಹಣಕಾಸು ಸಚಿವೆ ಕಾಂಗ್ರೆಸ್ ಗೆ ಸವಾಲು ಹಾಕಿದರು. ...
ನಟ ಡಾಲಿ ಧನಂಜಯ ಅವರ ಅಜ್ಜಿ ಮಲ್ಲಮ್ಮ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹಾಸನ ಜಿಲ್ಲೆಯ ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ನಿಧನರಾಗಿದ್ದಾರೆ. ಮಲ್ಲಮ್ಮ ಅವರಿಗೆ 5 ಮಕ್ಕಳಿದ್ದರು. ಡಾಲಿ ಧನಂಜಯ್ ಅವರ ತಂದೆ ಅಡವಿಸ್ವಾಮಿ ಎರಡನೇಯ ಪುತ್ರ ಆಗಿದ್ದರು. ಅಜ್ಜಿ ಎಂದರೆ ನಟ ಡಾಲಿಗೆ ...
ಉತ್ತರ ಪ್ರದೇಶದ ಬರೇಲಿಯಲ್ಲಿ ಮೊಹರ್ರಂ ಮೆರವಣಿಗೆಯಲ್ಲಿ ಘರ್ಷಣೆ ನಡೆದ ಆರೋಪದ ಮೇಲೆ ಕನಿಷ್ಠ ಒಂಬತ್ತು ಜನರ ಮನೆಗಳನ್ನು ನೆಲಸಮ ಮಾಡಲಾಗಿದೆ. ಉತ್ತರ ಪ್ರದೇಶದ ಬರೇಲಿಯ ಜಿಲ್ಲಾಡಳಿತವು ಮೊಹರ್ರಂ ಮೆರವಣಿಗೆಯಲ್ಲಿ ಘರ್ಷಣೆಯಲ್ಲಿ ಭಾಗಿಯಾದ ಜನರ ಕನಿಷ್ಠ ಒಂಬತ್ತು ಮನೆಗಳನ್ನು ನೆಲಸಮಗೊಳಿಸಿದೆ. ಜುಲೈ 19ರಂದು ಬರೇಲಿಯಲ್ಲಿ ಒಂದು ಸಮುದಾಯದ ಸ...
ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಕೋಟ್ಯಂತರ ಹಣವನ್ನು ಹಂಚಿಕೆ ಮಾಡುವಾಗ ಕೇಂದ್ರ ಬಜೆಟ್ ನಲ್ಲಿ ರಾಜ್ಯದ ದೀರ್ಘಕಾಲದ ಬೇಡಿಕೆಗಳನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಕೋಟ್ಯಂತರ ಹಣವನ್ನು ಹಂಚಿಕೆ ಮಾಡುವಾಗ ವಿಶೇಷ ವರ್ಗದ ಸ...
ನಕಲಿ ಅಂಗವೈಕಲ್ಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿದ ಆರೋಪದ ಮೇಲೆ ವಿವಾದಾತ್ಮಕ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ತಮ್ಮ ನಿಗದಿತ ಗಡುವಿನೊಳಗೆ ಮಸ್ಸೂರಿಯ ಲಾಲ್ ಬಹದ್ದೂರ್ ಶಾಸ್ತ್ರಿ ನ್ಯಾಷನಲ್ ಅಕಾಡೆಮಿ ಆಫ್ ಅಡ್ಮಿನಿಸ್ಟ್ರೇಷನ್ (ಎಲ್ಬಿಎಸ್ಎನ್ಎಎ) ಗೆ ವರದಿ ನೀಡಲು ವಿಫಲರಾಗಿದ್ದಾರೆ. ಆಕೆಯ ಆಯ್ಕೆಯ ಸುತ್ತ ...
ನೇಪಾಳ ವಿರುದ್ಧ 82 ರನ್ಗಳ ಭರ್ಜರಿ ಜಯ ಗಳಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡವು ಏಷ್ಯಾಕಪ್ ಸೆಮಿಫೈನಲ್ ಪ್ರವೇಶಿಸಿದೆ. ರಣಗಿರಿ ಡಂಬುಲ್ಲಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯವು ಪ್ರಮುಖ ಆಟಗಾರ್ತಿಯರಾದ ಹರ್ಮನ್ ಪ್ರೀತ್ ಕೌರ್ ಮತ್ತು ಪೂಜಾ ವಸ್ತ್ರಾಕರ್ ಅವರ ಅನುಪಸ್ಥಿತಿಯಲ್ಲಿಯೂ ಭರ್ಜರಿ ಪ್ರದರ್ಶನ ನೀಡಿತು. ಟಾಸ್ ಗೆ...
ಇಥಿಯೋಪಿಯಾದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಲ್ಲಿ ಕನಿಷ್ಠ 229 ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಬದುಕುಳಿದವರನ್ನು ರಕ್ಷಿಸಲು ಪ್ರಯತ್ನಿಸಿದ ಅನೇಕರು ಸೇರಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಇಥಿಯೋಪಿಯಾದ ಕೆಂಚೊ ಶಾಚಾ ಗೊಜ್ಡಿ ಜಿಲ್ಲೆಯಲ್ಲಿ ಬಲಿಯಾದವರಲ್ಲಿ ಚಿಕ್ಕ ಮಕ್ಕಳು ಮತ್ತು ಗರ್ಭಿಣಿಯರು ಸೇರ...