2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸಂಸದೆ ಬಾನ್ಸುರಿ ಸ್ವರಾಜ್ ಅವರ ಆಯ್ಕೆಯನ್ನು ಪ್ರಶ್ನಿಸಿ ಎಎಪಿ ಮುಖಂಡ ಸೋಮನಾಥ್ ಭಾರ್ತಿ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಮೂರ್ತಿ ಮನ್ಮೀತ್ ಪಿಎಸ್ ಅರೋರಾ ಅವರು ಜುಲೈ 22 ರಂದು ಚುನಾವಣಾ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ. ಉಮಾ ಭಾರತಿ 3,74,815 ಮತಗಳನ್ನು ಪಡೆದರೆ, ಸುಷ್ಮ...
ಉತ್ತರಾಖಂಡದ ಕೇದಾರನಾಥ ಪಾದಯಾತ್ರೆ ಮಾರ್ಗದಲ್ಲಿ ಬಂಡೆಗಳು ಉರುಳಿದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿದ್ದಾರೆ. ಗೌರಿ ಕುಂಡ್ ಬಳಿ ಭಾನುವಾರ ಈ ಘಟನೆ ನಡೆದಿದೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ರಕ್ಷಣಾ ತಂಡ ಸ್ಥಳಕ್ಕೆ ತಲುಪಿತ್ತು. ಈ ಘಟನೆಯ ಬಗ್ಗೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ದುಃಖ ವ್ಯಕ್ತಪಡಿಸ...
ಬಿಜೆಪಿ ಆಡಳಿತದ ಉಜ್ಜಯಿನಿ ಮುನ್ಸಿಪಲ್ ಕಾರ್ಪೊರೇಷನ್ ತನ್ನ ವ್ಯಾಪ್ತಿಯಲ್ಲಿರೋ ಅಂಗಡಿ ಮಾಲೀಕರಿಗೆ ತಮ್ಮ ಹೆಸರು ಮತ್ತು ಮೊಬೈಲ್ ಸಂಖ್ಯೆಗಳನ್ನು ನಗರದ ತಮ್ಮ ಸಂಸ್ಥೆಗಳ ಹೊರಗೆ ಪ್ರದರ್ಶಿಸುವಂತೆ ನಿರ್ದೇಶನ ನೀಡಿದೆ. ಈ ಆದೇಶವನ್ನು ಉಲ್ಲಂಘಿಸುವವರು ಮೊದಲ ಬಾರಿಗೆ 2,000 ರೂ ಮತ್ತು ಎರಡನೇ ಬಾರಿಗೆ ಈ ಆದೇಶವನ್ನು ಉಲ್ಲಂಘಿಸಿದರೆ 5,000 ರೂ ದ...
ಮಹಾರಾಷ್ಟ್ರದ ಪುಣೆಯಲ್ಲಿ ಶನಿವಾರ ನಡೆದ ರಸ್ತೆ ಅಪಘಾತದಲ್ಲಿ ಕಂಟೆಂಟ್ ಕ್ರಿಯೇಟರ್ ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಪುಣೆಯ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಜೆರಿಲಿನ್ ಡಿಸಿಲ್ವಾ ಎಂಬುವವರು ಬಾನರ್-ಪಾಶಾನ್ ಲಿಂಕ್ ರಸ್ತೆಯಲ್ಲಿ ವಾಹನ ಚಲಾಯಿಸುತ್ತಿದ್ದಾಗ ಅವರ ಮೇಲೆ ಹಿಂಸಾತ್ಮಕವಾಗಿ ಹಲ್ಲೆ ನಡೆಸಲಾಗಿದೆ. ಇನ್ ಸ್ಟಾಗ್ರಂ ನಲ್ಲಿ 7...
ಕೇರಳ ರಾಜ್ಯ ಸರ್ಕಾರವು ರಾಜ್ಯಕ್ಕೆ 'ವಿದೇಶಾಂಗ ಕಾರ್ಯದರ್ಶಿ'ಯನ್ನು ನೇಮಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯ ಅಧ್ಯಕ್ಷ ಕೆ ಸುರೇಂದ್ರನ್, ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರವನ್ನು ಟೀಕಿಸಿದ್ದಾರೆ. ಇದು ಅತಿರೇಕ ಮತ್ತು ಸಂವಿಧಾನದ ಕೇಂದ್ರ ಪಟ್ಟಿಯ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಸುರೇಂದ್ರನ್ ಅವರು ಮೈಕ್ರೋಬ...
ಐಪಿಸಿ, ಸಿಪಿಸಿ ಮತ್ತು ಪುರಾವೆ ಕಾಯಿದೆಯ ಬದಲಿಗೆ ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೊಳಿಸುವ ಮುನ್ನ ಕೇಂದ್ರ ಸರ್ಕಾರ ಕನಿಷ್ಠ ಕಾನೂನು ಆಯೋಗದ ಸಲಹೆಯನ್ನಾದರೂ ಪಡೆದುಕೊಳ್ಳಬೇಕಿತ್ತು. ಕಾನೂನು ಆಯೋಗ ಈ ಉದ್ದೇಶಕ್ಕಾಗಿಯೇ ಇದೆ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಈ ಹೊಸ ಕಾನೂನುಗಳನ್ನು “ಅಸಂವಿಧಾನಿಕ” ಎಂದು ಘೋಷಿಸಬೇಕೆಂದು ಕೋರಿ...
ಶುಕ್ರವಾರ ಕೆಲ-ಕಾಲ ಮೈಕ್ರೋಸಾಫ್ಟ್ ವಿಂಡೋಸ್ ಕಾರ್ಯಾಚರಣೆ ಸ್ಥಗಿತಗೊಂಡಿದ್ದರಿಂದ ದೇಶಾದ್ಯಂತ ವಿಮಾನ ಯಾನ ಸೇವೆ ವ್ಯತ್ಯಯಗೊಂಡಿತ್ತು. ಶನಿವಾರ ಮುಂಜಾನೆ 3 ಗಂಟೆಯಿಂದ ವಿಮಾನ ನಿಲ್ದಾಣಗಳ ಕಂಪ್ಯೂಟರ್ ವ್ಯವಸ್ಥೆ ಸಹಜ ಸ್ಥಿತಿಗೆ ಮರಳಿದೆ ಎಂದು ನಾಗರಿಕ ವಿಮಾನ ಯಾನ ಸಚಿವಾಲಯ ತಿಳಿಸಿದೆ. ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಅಧಿಕೃತ...
ಮಹಾರಾಷ್ಟ್ರದ ವಿಶಾಲಗಡ ಕೋಟೆಯಲ್ಲಿ ಜು.14ರಂದು ಮನೆಗಳು,ಅಂಗಡಿಗಳು ಮತ್ತು ಮಸೀದಿಯನ್ನು ಧ್ವಂಸಗೊಳಿಸಿದ್ದ ಘಟನೆ ನಡೆದಿತ್ತು. ಇದಕ್ಕಾಗಿ ಮಹಾರಾಷ್ಟ್ರ ಸರಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿರುವ ಬಾಂಬೆ ಉಚ್ಚ ನ್ಯಾಯಾಲಯ, ಮಳೆಗಾಲದಲ್ಲಿ ಮನೆಗಳನ್ನು ನೆಲಸಮಗೊಳಿಸುವುದನ್ನು ಪ್ರಶ್ನಿಸಿದೆ. ರಾಜ್ಯದಲ್ಲಿ ಕಾನೂನೇ ಇಲ್ಲದಂತಾಗಿದೆ ಎಂದು ಎಚ್ಚರ...
ಕರ್ನಾಟಕದಲ್ಲಿ ಉದ್ಯೋಗ ಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರ ಈಗಾಗಲೇ ಉದ್ಯೋಗ ಮೀಸಲಾತಿ ತರಲು ಮುಂದಾಗಿದ್ದು, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಭದ್ರತೆ ತರಲು ಮುಂದಾಗಿತ್ತು. ಆದರೆ ಈ ನಡೆಯನ್ನು ವಿರೋಧಿಸಿ ಕನ್ನಡಿಗರ ಸ್ವಾಭಿಮಾನವನ್ನೇ ಟೀಕಿಸಿದ ಪೋನ್ ಪೇ(Phone Pay) ಸಂಸ್ಥೆಯ ಸಿಇಒ ಸಮೀರ್ ನಿಗಮ್ (CEO Sameer Nigam) ವಿರುದ್ಧ ...
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ದೆಹಲಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಹಾರ ಪದ್ಧತಿ ಮತ್ತು ಇನ್ಸುಲಿನ್ ನಿರ್ವಹಣೆಯ ಬಗ್ಗೆ ಆರೋಗ್ಯ ಸ್ಥಿತಿಯನ್ನು ಒತ್ತಿಹೇಳಿದ್ದಾರೆ. ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ತುರ್ತು ಕ್ರಮ ಮತ್...