ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹರಿಯಾಣದ ಸೋನಿಪತ್ ನ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಪನ್ವಾರ್ ಅವರನ್ನು ಅಂಬಾಲಾ ಕಚೇರಿಯಿಂದ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಈಗ ಅಂಬಾಲಾದ ವಿಶೇಷ ನ್ಯಾಯಾಲಯದಲ್ಲಿ ರಿಮಾಂಡ್ ಗೆ ಕರೆದೊಯ್ಯಲಾಗುತ್ತದೆ. ದಿಲ್ಬಾಗ್ ಸಿಂಗ್ (ಮಾಜಿ ಶಾಸಕ...
ಬಾಂಗ್ಲಾದೇಶದಲ್ಲಿ ನಡೆದ ಹಿಂಸಾತ್ಮಕ ಘಟನೆಗಳನ್ನು ಢಾಕಾದ "ಆಂತರಿಕ" ವ್ಯವಹಾರ ಎಂದು ಭಾರತ ಹೇಳಿದೆ. ಆದರೆ ದೇಶದಲ್ಲಿ 15,000 ಭಾರತೀಯರ ಉಪಸ್ಥಿತಿಯಿಂದಾಗಿ ಪರಿಸ್ಥಿತಿಯ ಬಗ್ಗೆ ತನ್ನ ಜಾಗರೂಕತೆಯನ್ನು ಒಪ್ಪಿಕೊಂಡಿದೆ. ವಿವಾದಾತ್ಮಕ ಉದ್ಯೋಗ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಶೇಖ್ ಹಸೀನಾ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿ ವಿದ್...
ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಅಧ್ಯಕ್ಷ ಮನೋಜ್ ಸೋನಿ ಅವರು ವೈಯಕ್ತಿಕ ಕಾರಣಗಳನ್ನು ನೀಡಿ ರಾಜೀನಾಮೆ ನೀಡಿದ್ದಾರೆ. ನಾಗರಿಕ ಸೇವೆಗಳಿಗೆ ಆಯ್ಕೆಗಾಗಿ ತಮ್ಮ ಜಾತಿ, ಆದಾಯ ಮತ್ತು ದೈಹಿಕ ಅಂಗವೈಕಲ್ಯ ಕೋಟಾಗಳನ್ನು ತಪ್ಪಾಗಿ ನಿರೂಪಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಪರೀಕ್ಷಾ ಆಯೋಗವು ಗಂಭೀರ ಟೀಕ...
ಚಿತ್ರದುರ್ಗ: ಮಹಿಳೆಯರಿಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಎಂಬ ಆರೋಪದಲ್ಲಿ ಹತ್ಯೆಯಾಗಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ. ಮಂಜುಳಮ್ಮ (75) ನಿಧನರಾದವರಾಗಿದ್ದು, ಇಂದು ಕೋಳಿಬುರುಜನಹಟ್ಟಿ ಮನೆಯಲ್ಲಿ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಇವರು ಮಾನಸಿಕ ಅಸ್ವಸ್ಥತೆ...
ಸರ್ಕಾರಿ ಉದ್ಯೋಗಗಳ ಹಂಚಿಕೆಗೆ ಸಂಬಂಧಿಸಿದಂತೆ ನಡೆದ ಭೀಕರ ಘರ್ಷಣೆಗಳ ನಂತರ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಿಸಿದ್ದಾರೆ. ದೇಶಾದ್ಯಂತ ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನರ್ ಸ್ಥಾಪಿಸಲು ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ವರದಿಗಳ ಪ್ರಕಾರ, ಈ ವಾರ ರಕ್ತಸಿಕ್ತ ತಿರುವು ಪಡೆದ...
ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 20 (ಶನಿವಾರ ) ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಾದ್ಯಂತ ಭಾರೀ ಗಾಳಿ ಮಳೆ ಎಡೆ ಬಿಡದೇ ಸುರಿಯುತ್ತಿದ್ದು, ಹೀಗಾಗಿ ಮುನ್ನೆಚ್ಚರಿಕ...
ಫೆಲೆಸ್ತೀನ್ ವಿರುದ್ಧ ನಡೆಯುತ್ತಿರುವ ಇಸ್ರೇಲ್ ಆಕ್ರಮಣವನ್ನು ನೇರವಾಗಿ ಅಥವಾ ಪರೋಕ್ಷವಾಗಿ ಬೆಂಬಲಿಸುವ ಎಲ್ಲಾ ಕಂಪನಿಗಳು ಮತ್ತು ಉತ್ಪನ್ನಗಳ ಮೇಲೆ ಸಂಪೂರ್ಣ ನಿಷೇಧ ಹೇರುವುದಾಗಿ ಪಾಕಿಸ್ತಾನ ಸರ್ಕಾರ ಶುಕ್ರವಾರ ಪ್ರಕಟಿಸಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಮತ್ತು ಅವಳಿ ನಗರ ರಾವಲ್ಪಿಂಡಿ ನಡುವಿನ ಫೈಜಾಬಾದ್ ಇಂಟರ್ ಚೇಂಜ್ ನಲ್ಲ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಜನಸಂಖ್ಯಾ ನಿಯಂತ್ರಣಕ್ಕೆ ಪರಿಣಾಮಕಾರಿ ಬ್ರಾಂಡ್ ಅಂಬಾಸಿಡರ್ ಆಗಲಿದ್ದಾರೆ ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ಸಲಹೆ ನೀಡಿದ್ದಾರೆ. ಅಸ್ಸಾಂ 2041 ರ ವೇಳೆಗೆ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗುವ ಹಾದಿಯಲ್ಲಿದೆ ಎಂದು ಸಿಎಂ ಶರ್ಮಾ ಹೇಳಿದ್ದಾರೆ. ಪತ್ರಿಕಾಗೋಷ್...
ಬಿಲ್ಕಿಸ್ ಬಾನು ಅತ್ಯಾಚಾರ ಅಪರಾಧಿಗಳಿಗೆ ಗುಜರಾತ್ ಸರ್ಕಾರ ನೀಡಿದ್ದ ಕ್ಷಮಾದಾನ ರದ್ದಾಗಿ ಮತ್ತೆ ಜೈಲು ಸೇರಿದ್ದರೂ ಅವರು ಮತ್ತೆ ಹೊರ ಬರಲು ಪ್ರಯತ್ನಿಸುತ್ತಲೇ ಇದ್ದಾರೆ. ಕ್ಷಮಾದಾನ ರದ್ದು ಮಾಡಿರುವ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ತಿರಸ್ಕರಿಸಿದೆ. ಅಪರಾಧಿಗಳ ಅರ್ಜಿಯು ಸಂಪೂರ್ಣ ದುರುದ್ದೇಶ...
ತನ್ನದೇ ಮಾಲೀಕತ್ವದಲ್ಲಿ 9 ಚಾನೆಲ್ ಗಳನ್ನು ಹೊಂದಿರುವ ಉದ್ಯಮಿ ಮುಕೇಶ್ ಅಂಬಾನಿ ತನ್ನ ಪುತ್ರ ಅನಂತ್ ಅಂಬಾನಿಯ ಮದುವೆಯ ಕುರಿತು ಪಾಸಿಟಿವ್ ಪ್ರಚಾರ ನಡೆಸಲು ಯುಟ್ಯೂಬರ್ ಗಳನ್ನು ಆಶ್ರಯಿಸದ್ದ ವಿಷಯ ಈಗ ಬಹಿರಂಗಗೊಂಡಿದೆ. ನನಗೆ ₹3.6 ಲಕ್ಷದ ಆಫರ್ ನೀಡಲಾಗಿತ್ತು. ಆದರೆ, ನಾನು ಅದನ್ನು ತಿರಸ್ಕರಿಸಿದೆ ಎಂದು ಖ್ಯಾತ ಕಂಟೆಂಟ್ ಕ್ರಿಯೇಟರ್ ಕಾ...