ಉತ್ತರ ಪ್ರದೇಶದಲ್ಲಿ ನಡೆಯುವ ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಎಲ್ಲಾ ಹೋಟೆಲ್ ಮತ್ತು ಆಹಾರ ಮಳಿಗೆಗಳ ಮಾಲೀಕರು ತಮ್ಮ ಹೆಸರುಗಳನ್ನು ಪ್ರದರ್ಶಿಸಬೇಕೆಂದು ಮುಝಫ್ಫರನಗರ ಪೊಲೀಸರು ಸೂಚನೆ ನೀಡಿದ್ದಾರೆ. ಈ ನಡೆಯ ಬಗ್ಗೆ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. 'ಇದು...
ಮೈಕ್ರೋಸಾಫ್ಟ್ ನ 365 ಆ್ಯಪ್ಗಳು ಮತ್ತು ಸೇವೆಗಳಲ್ಲಿ ಇಂದು ಉಂಟಾದ ತಾಂತ್ರಿಕ ವೈಫಲ್ಯ ಹಲವು ಸಮಸ್ಯೆಗಳನ್ನು ಸೃಷ್ಟಿಸಿದೆ. ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ನಲ್ಲಿ ಬ್ಯಾಂಕ್ಗಳ ಕಂಪ್ಯೂಟರ್ ವ್ಯವಸ್ಥೆ ಬಾಧಿತವಾಗಿದ್ದರೆ ಭಾರತದಲ್ಲಿ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಆಕಾಸಾ, ಇಂಡಿಗೋ, ಏರ್ ಇಂಡಿಯಾ ಮತ್ತು ಸ್ಪೈಸ್ಜೆಟ್ ಕೂಡ ಸಮಸ್...
ಕೋಝಿಕ್ಕೋಡ್: ಕರ್ನಾಟಕದ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮಣ್ಣಿನಡಿಯಲ್ಲಿ ಸಿಲುಕಿರುವ ಮಲಯಾಳಿ ಚಾಲಕನ ರಕ್ಷಣೆಗೆ ಕರ್ನಾಟಕ ಸರ್ಕಾರ ಮುಂದಾಗಬೇಕು ಎಂದು ಕೇರಳದ ಮಾಧ್ಯಮಗಳು ಆಗ್ರಹಿಸಿದ್ದು, ರಕ್ಷಣಾ ಕಾರ್ಯಾಚರಣೆಯ ಆಮೆಗತಿಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ದುರ್ಘಟನೆ ನಡೆದು ನಾಲ್ಕು ದಿನ...
ಜುಲೈ 22 ರಿಂದ ಪ್ರಾರಂಭವಾಗಲಿರುವ ಸಂಸತ್ತಿನ ಮುಂಬರುವ ಮುಂಗಾರು ಅಧಿವೇಶನದಲ್ಲಿ ವಿಪತ್ತು ನಿರ್ವಹಣಾ ಕಾನೂನನ್ನು ತಿದ್ದುಪಡಿ ಮಾಡುವುದು ಸೇರಿದಂತೆ ಕೇಂದ್ರವು ಆರು ಹೊಸ ಮಸೂದೆಗಳನ್ನು ಪರಿಚಯಿಸಲಿದೆ ಎಂದು ಮೂಲಗಳು ಇಂಡಿಯಾ ಟುಡೇಗೆ ತಿಳಿಸಿವೆ. ನಾಗರಿಕ ವಿಮಾನಯಾನ ಕ್ಷೇತ್ರದಲ್ಲಿ ವ್ಯವಹಾರವನ್ನು ಸುಲಭಗೊಳಿಸಲು ಅವಕಾಶಗಳನ್ನು ಒದಗಿಸುವ ಅ...
ಕನ್ವರ್ ಯಾತ್ರೆಗೆ ಮುಂಚಿತವಾಗಿ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ ವಾಲ್ ಶುಕ್ರವಾರ ಮುಸ್ಲಿಮರು ಹಿಂದೂ ಹೆಸರಿನ ಸೋಗಿನಲ್ಲಿ ಯಾತ್ರಾರ್ಥಿಗಳಿಗೆ ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅವರು ವೈಷ್ಣೋ ಧಾಬಾ ಭಂಡಾರ್, ಶಕುಂಭರಿ ದೇವಿ ಭೋಜನಾಲಯ ಮತ್ತು ಶುದ್ಧ ಭೋಜನಾಲಯದಂತಹ ಹೆಸರುಗಳನ್ನು ಬರೆದು ಮಾಂ...
ಅಮೆರಿಕದ ಮಿಲ್ವಾಕೀಯಲ್ಲಿ ನಡೆದ ರಿಪಬ್ಲಿಕನ್ ರಾಷ್ಟ್ರೀಯ ಸಮಾವೇಶದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೇಂದ್ರಬಿಂದುವಾಗಿದ್ದರು. ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ನಾಮನಿರ್ದೇಶನವನ್ನು ಸ್ವೀಕರಿಸುವಾಗ ಅವರು ಈ ರೀತಿ ಹೇಳಿದರು. 'ಈ ರಾತ್ರಿ ನಾನು ನಂಬಿಕೆ ಮತ್ತು ಭಕ್ತಿಯಿಂದ, ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಸ್ಥಾನಕ್ಕೆ ನಿಮ್ಮ...
ಕೇಂದ್ರೀಯ ತನಿಖಾ ದಳ (ಸಿಬಿಐ) ರಾಜಕೀಯ ಪಕ್ಷಗಳ ನಡುವೆ ಮಾತ್ರವಲ್ಲ, ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವೆಯೂ ವಿವಾದದ ಕೇಂದ್ರಬಿಂದುವಾಗಿದೆ. ಪ್ರತಿಪಕ್ಷ ಆಡಳಿತದ ಹಲವು ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿವೆ. ಈಗ ಬಿಜೆಪಿ ಆಡಳಿತದ ಮಧ್ಯಪ್ರದೇಶ ಈ ಪಟ್ಟಿಗೆ ಸೇರ್ಪಡೆಯಾಗಿದೆ. ...
ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಿಗೆ ಕೋಟಾ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಕೋರಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಗಳು ಉಲ್ಬಣಗೊಂಡಿವೆ. ಇದರ ಪರಿಣಾಮ ಕನಿಷ್ಠ 32 ಸಾವುಗಳು ಸಂಭವಿಸಿಫ಼್ದು 2,500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಢಾಕಾದ ರಾಮಪುರ ಪ್ರದೇಶದಲ್ಲಿರುವ ಸರ್ಕಾರಿ ಸ್ವಾಮ್ಯದ ಬಾಂಗ್ಲಾದೇಶ ದೂರದರ್ಶನ ಭವನ...
ಮತ್ತೊಂದು ರೈಲು ದುರಂತ ಘಟನೆ ನಡೆದಿದೆ. ಚಂಡೀಗಢ-ದಿಬ್ರುಘರ್ ಎಕ್ಸ್ ಪ್ರೆಸ್ ನ ಸುಮಾರು ಆರು ಬೋಗಿಗಳು ಉತ್ತರ ಪ್ರದೇಶದ ಗೊಂಡಾ ಬಳಿ ಹಳಿ ತಪ್ಪಿವೆ. ಇಲ್ಲಿಯವರೆಗೆ ಇಬ್ಬರು ಸಾವನ್ನಪ್ಪಿದ ವರದಿಗಳಿವೆ ಮತ್ತು ಡಜನ್ಗಟ್ಟಲೆ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಹಳಿತಪ್ಪಿದ ಆರು ಬೋಗಿಗಳಲ್ಲಿ ಕನಿಷ್ಠ ನಾಲ್ಕು ಎಸಿ ಬೋಗಿಗಳು ಸ...
ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ತಮಿಳುನಾಡಿನ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರನ್ನು ಆಗಸ್ಟ್ 22, 2024 ರೊಳಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿ ನೇಮಿಸಲಾಗುತ್ತದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಉದಯನಿಧಿ ಅವರು ತಮ್ಮ ತಂದೆಯ ಕೆಲಸದ ಹೊರೆಯನ್ನು ಸರಾಗ ಮಾಡಲು ಮ...