ನೀತಿ ಆಯೋಗವನ್ನು ಪುನರ್ ರಚಿಸಲಾಗಿದ್ದು, ಮೋದಿ 3.0 ಸರ್ಕಾರದಲ್ಲಿನ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಿಂದ ಕೆಲವು ಹೊಸ ಸಚಿವರನ್ನು ಪದನಿಮಿತ್ತ ಸದಸ್ಯರು ಅಥವಾ ವಿಶೇಷ ಆಹ್ವಾನಿತರನ್ನಾಗಿ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನೀತಿ ಆಯೋಗದ ಅಧ್ಯಕ್ಷರಾಗಿ ಮುಂದುವರಿಯಲಿದ್ದು, ಉಪಾಧ್ಯಕ್ಷ ಮತ್ತು ಪೂರ್ಣಾವಧಿ ಸದಸ್ಯರ ಹುದ್ದೆಯಲ್ಲಿ ಯ...
ಭಾರತದ ಯುವಜನರು ಎದುರಿಸುತ್ತಿರುವ ನಿರುದ್ಯೋಗದ ಬಿಕ್ಕಟ್ಟಿನ ಮಧ್ಯೆ ಏರ್ ಇಂಡಿಯಾ ಏರ್ ಪೋರ್ಟ್ ಸರ್ವೀಸಸ್ ಲಿಮಿಟೆಡ್ ಆಯೋಜಿಸಿದ್ದ ವಾಕ್-ಇನ್ ಸಂದರ್ಶನಕ್ಕಾಗಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಮುಂಬೈನ ಕಲಿನಾ ಪ್ರದೇಶದಲ್ಲಿ ಜಮಾಯಿಸಿದರು. ವಿವಿಧ ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳನ್ನು ಒಳಗೊಂಡ 'ಹ್ಯಾಂಡಿಮ್ಯಾನ್' ಉದ್ಯೋಗಕ್ಕಾಗಿ ಕಂ...
ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳಿಂದ ಮೀಸಲಾತಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ಕಾಂಗ್ರೆಸ್ ನೀಡಿದೆ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಆರೋಪಿಸಿದ್ದಾರೆ. ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹರಿಯಾಣದಲ್ಲಿ ಅಮಿತ್ ಶಾ ಈ ಹೇಳಿಕೆ ನೀಡಿದ್ದಾರೆ. ಹರ್ಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದ್ರೆ ಅವರು ಹರಿಯಾಣದಲ್...
ಭಾರತದ ಪ್ರತಿ ತಿಂಗಳಿನ ವೇತನ ಪಾಕಿಸ್ತಾನ ಮತ್ತು ನೈಜೀರಿಯಾ ಮುಂತಾದ ರಾಷ್ಟ್ರಗಳಿಗಿಂತಲೂ ಕೆಳಗಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಕಾಂಗ್ರೆಸ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ವೆಲೋ ಸಿಟಿ ಗ್ಲೋಬಲ್ 2024 ವರದಿಯಲ್ಲಿ ಈ ವೇತನದ ಕುರಿತಂತೆ ಮಾಹಿತಿಗಳಿವೆ. ಜಗತ್ತಿನಲ್ಲಿಯೇ ಅತಿ ಕಡಿಮೆ ವೇತನ ಇರುವ 10 ರಾಷ್ಟ್ರಗಳ ಪಟ್...
ಗಾಝಾದ ಮೇಲೆ ದಾಳಿ ಮುಂದುವರಿಸಿರುವ ಇಸ್ರೇಲ್ ಅನ್ನು ಬ್ರೆಝಿಲ್ ತೀವ್ರವಾಗಿ ಖಂಡಿಸಿದೆ. ಪಶ್ಚಿಮೇಶಿಯಾದ ಶಾಂತಿಗೆ ಇಸ್ರೇಲ್ ಭಾರಿ ಬೆದರಿಕೆಯಾಗಿದೆ ಎಂದು ಅಧ್ಯಕ್ಷ ಲುಲು ಡ ಸಿಲ್ವ ಆರೋಪಿಸಿದ್ದಾರೆ. ಗಾಝಾದಲ್ಲಿ ನಡೆಯುತ್ತಿರುವ ಕಗ್ಗೊಲೆಯನ್ನು ಜಗತ್ತಿನ ನಾಯಕರು ಮೌನವಾಗಿ ನಿಂತು ನೋಡಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಗ...
ಜೈಲಲ್ಲಿ ನಿರಹಾರ ಸತ್ಯಾಗ್ರಹ ನಡೆಸುತ್ತಿದ್ದ ತುನಿಷಿಯಾದ ಅನ್ನಹ್ದ ಪಕ್ಷದ ನಾಯಕ ನೂರುದ್ದೀನ್ ಅಲ್ ಬಿರ್ರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 18 ದಿನಗಳಿಂದ ಅವರು ನಿರಾಹಾರ ಸತ್ಯಾಗ್ರಹ ನಡೆಸುತ್ತಿದ್ದರು. ಅಧ್ಯಕ್ಷ ಸಯೀದಿಯವರು ವಿಪಕ್ಷ ನಾಯಕರನ್ನು ಜೈಲಿಗೆ ಹಾಕುವ ಮೂಲಕ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂಬ ಆರೋಪ ಬಲವ...
ಗಡ್ಡ ಬಿಟ್ಟದ್ದಕ್ಕಾಗಿ ಶಿಸ್ತು ಕ್ರಮಕ್ಕೆ ಒಳಗಾಗಿದ್ದ ಅಬ್ದುಲ್ ಖಾದರ್ ಇಬ್ರಾಹಿಂ ಎಂಬ ಕಾನ್ಸ್ ಟೇಬಲ್ ಗೆ ಮದ್ರಾಸ್ ಹೈಕೋರ್ಟಿನ ಮಧುರೈ ಪೀಠ ಬಿಗ್ ರಿಲೀಫ್ ನೀಡಿದೆ. ಭಾರತ ವಿವಿಧ ಧರ್ಮಗಳ ನಾಡಾಗಿದೆ ಮತ್ತು ತಮ್ಮ ಧಾರ್ಮಿಕ ನಂಬಿಕೆಗಳ ಪ್ರಕಾರ ಗಡ್ಡ ಇರಿಸಿಕೊಂಡ ಮುಸ್ಲಿಂ ಉದ್ಯೋಗಿಯನ್ನು ಪೊಲೀಸ್ ಇಲಾಖೆ ಶಿಕ್ಷಿಸುವಂತಿಲ್ಲ ಎಂದು ನ್ಯಾಯ...
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಮುಂದುವರೆದಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇದರ ಪರಿಣಾಮ ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ. ಮಳೆಗಾಲದಲ್ಲಿ ಈ ಭಾರೀ ಮೊದಲ ಸಲ ಹೆಬ್ಬಾಳ ಸೇತುವೆ ಮುಳುಗಡೆಯಾಗಿದೆ. ಭದ್ರಾ ನದಿ ಅಬ್ಬರಕ್ಕೆ ಹೆಬ್ಬಾಳ ಸೇತುವೆ ಮುಳುಗಿದೆ. ಕಳಸ...
ಕೊಟ್ಟಿಗೆಹಾರ: ಕೊಟ್ಟಿಗೆಹಾರದ ದೇವನಗೂಲ್ ಬಳಿ ಮುಖ್ಯ ರಸ್ತೆಯಲ್ಲಿ ಬೈಕ್ ಹಾಗೂ ಇಕೋ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಬೈಕ್ ನುಜ್ಜು ಗುಜ್ಜಾಗಿದ್ದು ಬೈಕ್ ಕೊಟ್ಟಿಗೆಹಾರ ಕಡೆಗೆ ಬರುತ್ತಿದ್ದು ಇಕೊ ವಾಹನ ಬಾಳೂರು ಕಡೆಗೆ ಸಂಚರಿಸುತ್ತಿತ್ತು.ಬೈಕ್ ಸವಾರನಿಗೆ ಮಂಗಳೂರು ಆಸ್ಪತ್ರೆಗೆ ...
ತಮಿಳುನಾಡಿನ ಮಧುರೈನಲ್ಲಿ ನಾಮ್ ತಮಿಳರ್ ಕಚ್ಚಿ (ಎನ್ ಟಿಕೆ) ಪಕ್ಷದ ಕಾರ್ಯಕರ್ತನನ್ನು ಜನರ ಗುಂಪೊಂದು ಮಂಗಳವಾರ ಬೆಳಿಗ್ಗೆ ಹತ್ಯೆ ಮಾಡಿದೆ. ಬಾಲಸುಬ್ರಮಣಿಯನ್ ಅವರು ಬೆಳಿಗ್ಗೆ ವಾಕಿಂಗ್ ಮಾಡುತ್ತಿದ್ದಾಗ ವಲ್ಲಬಾಯಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಾಲ್ವರು ಅಪರಿಚಿತ ವ್ಯಕ್ತಿಗಳು ಅವನನ್ನು ಸುತ್ತುವರಿದು ಕ್ರೂರವಾಗಿ ಕೊಲೆ ಮಾಡುವ ಮೊದ...