ತಮಿಳುನಾಡಿನ ವಿದ್ಯುತ್ ಗ್ರಾಹಕರು ಇನ್ಮುಂದೆ ತಾವು ಬಳಸುವ ಪ್ರತಿ ಯೂನಿಟ್ ವಿದ್ಯುತ್ತಿಗೆ ಹೆಚ್ಚಿನ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ತಮಿಳುನಾಡು ವಿದ್ಯುತ್ ನಿಯಂತ್ರಣ ಆಯೋಗ (ಟಿಎನ್ಇಆರ್ಸಿ) ಘೋಷಿಸಿದ ಹೊಸ ಸುಂಕಗಳ ಪ್ರಕಾರ, ದಕ್ಷಿಣ ರಾಜ್ಯದಲ್ಲಿ ವಿದ್ಯುತ್ ಶುಲ್ಕವನ್ನು ಶೇಕಡಾ 4.83 ರಷ್ಟು ಹೆಚ್ಚಿಸಲಾಗಿದೆ. ಟಿಎನ್ಇಆರ್ ಸಿ ಬಿಡು...
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಧಿಕಾರಿ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿ ಮಂಗಳವಾರ ಮುಂಜಾನೆ ಸಾವನ್ನಪ್ಪಿದ್ದಾರೆ ಎಂದು ಜೀ ನ್ಯೂಸ್ ಟಿವಿ ವರದಿ ಮಾಡಿದೆ. ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇ...
ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇಯಲ್ಲಿ ಬಸ್ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಐವರು ಯಾತ್ರಿಕರು ಸಾವನ್ನಪ್ಪಿದ್ದಾರೆ. ಅಲ್ಲದೇ 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರು ವಾರ್ಕರಿಗಳು (ವಿಠ್ಠಲನ ಭಕ್ತರು) ಆಗಿದ್ದು, ಆಷಾಢ ಏಕಾದಶಿ ಆಚರಣೆಗಾಗಿ ಮುಂಬೈ ಬಳಿಯ ತಮ್ಮ ಊರಾದ ಡೊಂಬಿವ್ಲಿ...
ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಮಾಜಿ ಸಚಿವ ಮತ್ತು ವಿಐಪಿ ಪಕ್ಷದ ಮುಖ್ಯಸ್ಥ ಮುಖೇಶ್ ಸಾಹ್ನಿ ಅವರ ತಂದೆ ಜಿತನ್ ಸಾಹ್ನಿ ಅವರನ್ನು ದರ್ಭಾಂಗದ ಬಿರೌಲ್ನಲ್ಲಿರುವ ಅವರ ಮನೆಯಲ್ಲಿ ಕೊಲೆ ಮಾಡಲಾಗಿದೆ. ಮಂಗಳವಾರ ಬೆಳಿಗ್ಗೆ ಶವ ಪತ್ತೆಯಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಹರಿತವಾದ ಆಯುಧದಿಂದ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ. ಮನೆಯನ್...
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಅವರ ಸಹೋದರ ಅಮನ್ ಪ್ರೀತ್ ಸಿಂಗ್ ಮತ್ತು ಇತರ ನಾಲ್ವರನ್ನು ಹೈದರಾಬಾದ್ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 2.6 ಕೆಜಿ ಕೊಕೇನ್ ಅನ್ನು ಹೈದರಾಬಾದ್ ಗೆ ಮಾರಾಟಕ್ಕಾಗಿ ತರಲಾಗುತ್ತಿದೆ ಎಂದು ತೆಲಂಗಾಣ ಮಾದಕವಸ್ತು ವಿ...
ರೈಲ್ವೆ ಟ್ರ್ಯಾಕ್ ನಲ್ಲಿ ಫೋಟೋಶೂಟ್ ಮಾಡುತ್ತಿದ್ದ ನವ ದಂಪತಿಗಳು ರೈಲನ್ನು ಕಂಡು ಕೆಳಗೆ ಹಾರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ ಪಾಲಿ ಎಂಬಲ್ಲಿಯ ಗೋರಂ ಘಾಟ್ ಸೇತುವೆಯಲ್ಲಿ ಈ ಘಟನೆ ನಡೆದಿದೆ. ಸೇತುವೆಯಲ್ಲಿ ಫೋಟೋಶೂಟ್ ನಡೆಸುತ್ತಿರುವಾಗಲೇ ಎದುರಿನಿಂದ ಟ್ರೈನ್ ಬಂದುದನ್ನು ಕಂಡು ನವ ವಧು ಮತ್ತು ...
ವಿಚ್ಛೇದಿತ ಮುಸ್ಲಿಂ ಮಹಿಳೆಗೆ ಜೀವನಾಂಶ ಕೊಡಬೇಕು ಎಂಬ ಸುಪ್ರೀಂ ಕೋರ್ಟ್ ನ ದ್ವಿ ಸದಸ್ಯ ಪೀಠದ ತೀರ್ಪನ್ನು ಮತ್ತು ಉತ್ತರಾಖಂಡ ಸರಕಾರ ಜಾರಿಗೊಳಿಸಲು ಹೊರಟಿರುವ ಸಮಾನ ನಾಗರಿಕ ಸಂಹಿತೆಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಹೇಳಿದೆ. ಲಾ ಬೋರ್ಡ್ ನ ವಕ್ತಾರ ಡಾಕ್ಟರ್ ಎಸ್ ಕ್ಯೂ ಆರ್ ...
ದಕ್ಷಿಣ ಕನ್ನಡ: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 16ರಂದು ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ರಜೆ ಘೋಷಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ. ...
‘ಅಮೆರಿಕದ ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯಗಳು ಅನಿವಾರ್ಯವಾಗಿದ್ದರೂ, ರಾಜಕೀಯ ಎಂದಿಗೂ ಅಕ್ಷರಶಃ ಯುದ್ಧಭೂಮಿಯಾಗಬಾರದು’ ಎಂದು ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬಿಡೆನ್ ಹೇಳಿದ್ದಾರೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರ ಹತ್ಯೆ ಯತ್ನದ ಕುರಿತು ಇದು ಅವರ ಪ್ರತಿಕ್ರಿಯೆಯಾಗಿದೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯಲ್ಲ...
12 ವರ್ಷಗಳಿಂದ ಅಸ್ಸಾಂನಲ್ಲಿ ವಾಸಿಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ವಿದೇಶಿ ಎಂದಿದ್ದ ಟ್ರಿಬ್ಯುನಲ್ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಮಾತ್ರವಲ್ಲ, ಇದು ಅತ್ಯಂತ ತಪ್ಪಾದ ನ್ಯಾಯ ಎಂದು ಕೂಡ ಹೇಳಿದೆ. ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ಅಹ್ ಸಾನುದ್ದೀನ್ ಅಮಾನುಲ್ಲಾ ಅವರ ನ್ಯಾಯ ಪೀಠ ಜುಲೈ 11ರಂದು ಈ ತೀರ್ಪು ನೀಡಿದೆ...