ಚಿಕ್ಕಮಗಳೂರು: ಪ್ರವಾಸಕ್ಕೆ ಬಂದು ಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡಿ ಸುಮಾರು ಐದು ಕಿಲೋ ಮೀಟರ್ ರಸ್ತೆಯನ್ನು ಹಾಳು ಮಾಡಿರುವ ಮಂಗಳೂರು ಮೂಲದ ಐವರು ರೋಡ್ ರೋಮಿಯೋ ಗಳಿಗೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸರು ಕಾನೂನಿನ ಪಾಠ ಮಾಡಿದ್ದಾರೆ. ವಾರಾಂತ್ಯದ ಹಿನ್ನೆಲೆ ನಿನ್ನೆ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವ...
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ಸಹೋದರ ದಿನಕರ್ ತೂಗುದೀಪ ಭೇಟಿಯಾಗಿದ್ದಾರೆ. ದರ್ಶನ್ ವಿಜಯಲಕ್ಷ್ಮೀ ಅವರೊಂದಿಗೆ ಆಗಮಿಸಿದ ದಿನಕರ್ ತಮ್ಮ ಸಹೋದರ ದರ್ಶನ್ ಅವರನ್ನು ಭೇಟಿಯಾಗಿ ಧೈರ್ಯ ತುಂಬಿದ್ದಾರೆ. ದರ್ಶನ್ ಅವರ ಪರವಾಗಿ ಪತ್ನಿ ವಿಜಯಲಕ್ಷ್ಮೀ ಕಾನೂನು...
ಚಿಕ್ಕಮಗಳೂರು: ಕಬ್ಬಿಣದ ಸೇತುವೆ ಮಾಡಿದ ಅಧಿಕಾರಿಗಳು ಹಲಗೆ ಹಾಕೋದನ್ನೇ ಮರೆತಿದ್ದಾರೆ. ಇದೀಗ ಹಲಗೆ ಇಲ್ಲದ ಸೇತುವೆಯಲ್ಲಿ ಜನರು ನಿತ್ಯ ಸಾವಿನ ನಡಿಗೆ ಮಾಡುತ್ತಲೇ ಇದ್ದಾರೆ. ಈ ಘಟನೆ ನಡೆದಿರೋದು ಕೊಪ್ಪ ತಾಲೂಕಿನ ಅತ್ತಿಕೂಡಿಗೆ, ಅಬ್ಬಿಕಲ್ಲು ಗ್ರಾಮದಲ್ಲಿ. ಇಲ್ಲಿನ ಜನರಗೋಳು ಕೇಳುವವರೇ ಇಲ್ಲ ಎಂಬಂತಾಗಿದೆ. ಈ ಸೇತುವೆಯನ್ನು ಕಂಡರೆ,...
ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗಲು ಪೊಲೀಸರು ರಕ್ಷಿತ್ ಶೆಟ್ಟಿಗೆ ಸೂಚನೆ ನೀಡಿದ್ದಾರೆ. ಎಂಆರ್...
ಉಡುಪಿ: ಫ್ರಿಡ್ಜ್ ನೊಳಗೆ ಇಟ್ಟಿದ್ದ ಹೂಕೋಸಿನೊಳಗೆ ಹಾವಿನ ಮರಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಕಾಪು ತಾಲೂಕು ಪಡುಬಿದ್ರೆಯಲ್ಲಿ ಬೇಂಗ್ರೆಯಲ್ಲಿ ನಡೆದಿದೆ. ಇಲ್ಲಿನ ಮಹಿಳೆಯೊಬ್ಬರು ಫ್ರಿಡ್ಜ್ ನಲ್ಲಿ ತರಕಾರಿ ಇಟ್ಟಿದ್ದರು. ಅಡುಗೆ ಮಾಡುವುದಕ್ಕಾಗಿ ಫ್ರಿಡ್ಜ್ ನಲ್ಲಿಟ್ಟಿದ್ದ ತರಕಾರಿ ತೆಗೆದು ಕತ್ತರಿಸಲು ಮುಂದಾಗಿದ್ದಾರೆ. ಈ ವೇ...
ಪಟಿಯಾಲ ಜಿಲ್ಲೆಯ ರಾಜ್ಪುರ ಬಳಿ ನಡೆದ ಎರಡು ಗುಂಡಿನ ದಾಳಿ ಘಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾದ ಇಬ್ಬರು ದರೋಡೆಕೋರರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ. ರಾಜ್ಪುರ-ಪಟಿಯಾಲ ಟೋಲ್ ಪ್ಲಾಜಾದಲ್ಲಿ ಮತ್ತು ರಾಜ್ಪುರದ ಮದ್ಯದಂಗಡಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳನ್ನು ದೀಪಕ್ ...
ಪೂರ್ವ ದೆಹಲಿಯ ಮಯೂರ್ ವಿಹಾರ್ ಮಾರುಕಟ್ಟೆಯಲ್ಲಿ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಶಾಲಾ ಸಮವಸ್ತ್ರದ ಮಳಿಗೆ ಮತ್ತು ರೆಸ್ಟೋರೆಂಟ್ ಸಂಪೂರ್ಣವಾಗಿ ಸುಟ್ಟುಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ರಾತ್ರಿ 11:30 ರ ಸುಮಾರಿಗೆ ಪ್ರಾರಂಭವಾದ ಬೆಂಕಿಯು ಮಯೂರ್ ವಿಹಾರ್ ಹಂತ -2 ರ ಪಾಕೆಟ್-ಬಿ ನಲ್ಲಿರುವ ವಾಣಿಜ್ಯ ಸಂಕೀರ್...
ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯಲ್ಲಿ ಯುವಕನೋರ್ವ ತನ್ನ ಭಾವಿ ಅತ್ತೆ-ಮಾವನ ಮನೆಯನ್ನು ಹುಡುಕಲು ಸಾಧ್ಯವಾಗದ ಕಾರಣ ತನ್ನ ಸಂಪೂರ್ಣ ಬ್ಯಾಂಡ್, ಬಾಜಾ (ಸಂಗೀತ) ಮತ್ತು ಬರಾತ್ (ವಿವಾಹ ಮೆರವಣಿಗೆ) ನೊಂದಿಗೆ ಮರಳಬೇಕಾದ ಘಟನೆ ನಡೆದಿದೆ. ಸೋನು ಎಂದು ಗುರುತಿಸಲ್ಪಟ್ಟ ವರನು ತನ್ನ 'ಬಾರಾತ್' ನೊಂದಿಗೆ ಲಕ್ನೋದ ರಹೀಮಾಬಾದ್ ಪ್ರದೇಶಕ್ಕೆ ಆಗಮಿಸಿ...
ಅಮೆರಿಕದ ಪೆನ್ಸಿಲ್ವೇನಿಯಾದ ಬಟ್ಲರ್ ನಲ್ಲಿ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಪ್ರಯತ್ನವು ವಿಶ್ವದಾದ್ಯಂತ ಬಹಳ ಚರ್ಚೆಯನ್ನುಂಟು ಮಾಡಿತು. ಗುಂಡೊಂದು ಟ್ರಂಪ್ ಅವರ ಕಿವಿಯನ್ನು ಹೊಕ್ಕಿ ಗಾಯವನ್ನುಂಟು ಮಾಡಿತು. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ಶೂಟರ್ ಅನ್ನು ಪೆನ್ಸಿ...
ಹರಿದ್ವಾರದ ಹರ್ ಕಿ ಪೌರಿ ಬಳಿ ಮೊರಾದಾಬಾದ್ ರಸ್ತೆ ಸಾರಿಗೆ ಬಸ್ ಸೇತುವೆಯಿಂದ ಬಿದ್ದು ಹಲವಾರು ಜನರು ಗಾಯಗೊಂಡಿದ್ದಾರೆ. ಮೊರಾದಾಬಾದ್ ರಸ್ತೆ ಸಾರಿಗೆ ಬಸ್ ಡಿಪೋದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಗಾಯಗೊಂಡ ಪ್ರಯಾಣಿಕರಿಗೆ ಸಹಾಯ ಮಾಡಲು ಸ್ಥಳೀಯರು ಘಟನಾ ಸ್ಥಳಕ್ಕೆ ಓಡೋಡಿ ಬಂದರು. ದೀನ್ ದಯಾಳ್ ಉಪಾಧ್ಯಾಯ ಪ...