ಸ್ಪೈಸ್ ಜೆಟ್ ಏರ್ ಲೈನ್ಸ್ ಉದ್ಯೋಗಿಯೊಬ್ಬರು ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಸಹಾಯಕ ಸಬ್ ಇನ್ಸ್ ಪೆಕ್ಟರ್ ಗೆ ಕಪಾಳಮೋಕ್ಷ ಮಾಡಿದ ಘಟನೆಯ ತನಿಖೆ ಮತ್ತಷ್ಟು ತೀವ್ರಗೊಂಡಿದೆ. ಈ ಕುರಿತು ಎಎನ್ಐ ಜೊತೆ ಮಾತನಾಡಿದ ಸ್ಪೈಸ್ ಜೆಟ್ ಸಿಬ್ಬಂದಿ, "ನಾನು ಒಂದೇ ಸಮಯದಲ್ಲಿ ಕರ್ತವ್ಯಕ್ಕೆ ...
2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಗೆ ಮುಂಚಿತವಾಗಿ ಪೆನ್ಸಿಲ್ವೇನಿಯಾದ ಬಟ್ಲರ್ ನಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರ್ಯಾಲಿಯಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ. ಪೆನ್ಸಿಲ್ವೇನಿಯಾದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ರ್ಯಾಲಿಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾಗವಹಿಸಿ...
ಫೆಲೆಸ್ತೀನಿನ ಗಾಝಾ ನಗರವು ಮೃತದೇಹಗಳ ಕೊಂಪೆಯಾಗಿ ಮಾರ್ಪಟ್ಟಿದೆ. ನಗರದ ದಾರಿಯಲ್ಲಿ ಡಜನ್ಗಟ್ಟಲೆ ಮೃತದೇಹಗಳು ಪತ್ತೆಯಾಗಿವೆ. ಸಾಕಷ್ಟು ಮೃತದೇಹಗಳು ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಬಾಕಿಯಾಗಿವೆ ಎಂದು ತಿಳಿದುಬಂದಿದೆ. ಗಾಝಾ ನಗರದ ಹತ್ತಿರವಿರುವ ಟೆಲ್ ಅಲ್ ಹವಾ ಎಂಬಲ್ಲಿ ಮತ್ತು ಅದರ ಹತ್ತಿರದ ಪ್ರದೇಶಗಳಲ್ಲಿ 79 ದೇಹಗಳನ್ನು ಪತ್ತೆಹಚ್ಚ...
ಕೊಟ್ಟಿಗೆಹಾರ: ಪಾನಮತ್ತರಾಗಿದ್ದ ಪ್ರವಾಸಿಗರು ಚಾಲನೆ ಮಾಡುತ್ತಿದ್ದ ಕಾರೊಂದು ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ಆಸ್ಪತ್ರೆಗೆ ಕರೆದೊಯ್ಯಲು ಬಂದ ಆಂಬುಲೆನ್ಸ್ ಚಾಲಕ ಸೇರಿ ಸ್ಥಳೀಯರ ಮೇಲೆ ಹಲ್ಲೆ ನಡೆಸಿ ಹುಚ್ವಾಟ ನಡೆಸಿದ್ದಾರೆ. ಕೊಟ್ಟಿಗೆಹಾರದ ಚಾರ್ಮಾಡಿ ಘಾಟಿ ಆರಂಭದಲ್ಲಿನ ತೇಜಸ್ವಿ ಪ್ರತಿಷ್ಠಾನದ ಸಮೀಪ ನಿಂತಿದ್...
ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಇಂಡಿಯಾ ಮೈತ್ರಿಕೂಟ ಮೇಲುಗೈ ಸಾಧಿಸಿದೆ. ಲೋಕಸಭಾ ಚುನಾವಣೆ ನಡೆದ ಬಳಿಕ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿದ್ದು ಬಿಜೆಪಿಗೆ ಹಿನ್ನಡೆಯಾಗಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿಯ ಮುಖಭಂಗವನ್ನು ಇಲ್ಲಿ ನೆನಪಿಸಲಾಗುತ್ತಿದೆ. ವಿಧಾನಸಭೆ ಉಪಚುನಾವಣೆಯಲ್ಲಿ ಉತ್ತರಾಖಂಡದ ಆ...
ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆ ನಡೆದ ಬಳಿಕ ನಡೆಯುತ್ತಿರುವ ಮೊದಲ ಉಪಚುನಾವಣೆ ಇದಾಗಿದ್ದು, ಹಿಮಾಚಲ ಪ್ರದೇಶ, ಉತ್ತರಾಖಂಡದ ಕಾಂಗ್ರೆಸ್ ಹಾಗೂ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಗೆಲುವಿನ ನಗೆ ಬೀರಿವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಕಠಿಣ ಪೈ...
ವಿಚ್ಛೇದಿತ ಮುಸ್ಲಿಂ ಮಹಿಳೆಗೆ ಪತಿ ಜೀವನಾಂಶ ಕೊಡಬೇಕು ಎಂಬ ಸುಪ್ರೀಂ ಕೋರ್ಟ್ ನ ತೀರ್ಪನ್ನು ಜಮಾಅತೆ ಇಸ್ಲಾಮಿ ಹಿಂದ್ ಶರೀಅತ್ ಕೌನ್ಸಿಲ್ ನ ಕಾರ್ಯದರ್ಶಿ ಡಾ.ರಝಿಉಲ್ ಇಸ್ಲಾಮ್ ನದ್ವಿ ಆಕ್ಷೇಪಿಸಿದ್ದಾರೆ. ಇದು ಮುಸ್ಲಿಂ ಪರ್ಸನಲ್ ಲಾದ ಮೇಲಿನ ಹಸ್ತಕ್ಷೇಪ ಎಂದವರು ಹೇಳಿದ್ದಾರೆ. ಶರಿಯಾ ಅಪ್ಲಿಕೇಶನ್ ಆಕ್ಟ್ 1937 ಮುಸ್ಲಿಮರಿಗೆ ವೈಯಕ್ತಿ...
ಉಕ್ರೇನ್ ವಿರುದ್ಧದ ಸಮರದಲ್ಲಿ ರಷ್ಯಾ ಸೇನೆಯಲ್ಲಿ ಭಾರತೀಯರು ಹೋರಾಡುತ್ತಿರುವ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಭೇಟಿ ವೇಳೆ ಪ್ರಸ್ತಾಪಿಸಿದ್ದಾರೆ. ಹೀಗಿದ್ದೂ ತನಗೆ ಯುದ್ಧರಂಗಕ್ಕೆ ಮರಳುವಂತೆ ಸೂಚಿಸಲಾಗಿದೆ ಎಂದು ಪಂಜಾಬ್ ವ್ಯಕ್ತಿಯೊಬ್ಬರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಾಯ್ನಾಡಿಗೆ ಮರಳುವ ತಮ್ಮ ಆಸೆಗೆ ರಷ್ಯಾ ಸೇನೆ ತಣ್ಣೀರ...
ಖ್ಯಾತ ಯೂಟ್ಯೂಬರ್ ಮತ್ತು ಸೋಶಿಯಲ್ ಮೀಡಿಯಾ ಇನ್ಫ್ಲುಎನ್ಸರ್ ಆಗಿರುವ ಧ್ರುವ್ ರಾಥಿ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸ್ಪೀಕರ್ ಓಮ್ ಬಿರ್ಲಾ ಅವರ ಮಗಳಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಹೊರಿಸಿ ಈ ಕೇಸು ದಾಖಲಾಗಿದೆ. ಸ್ಪೀಕರ್ ಓಂ ಬಿರ್ಲಾ ಅವರ ಮಗಳು ಅಂಜಲಿ ಪರೀಕ್ಷೆ ಬರೆಯದೆಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತ...
ಜುಲೈ 7 ರ ರಾತ್ರಿ ರಾಜ್ಯಪಾಲ ರಘುಬರ್ ದಾಸ್ ಅವರ ಪುತ್ರ ಮತ್ತು ಇತರ ಐವರು ತನ್ನನ್ನು ಥಳಿಸಿ ಬೆದರಿಕೆ ಹಾಕಿದ್ದಾರೆ ಎಂದು ಒಡಿಶಾದ ಪುರಿಯಲ್ಲಿರುವ ರಾಜಭವನದ ಉದ್ಯೋಗಿಯೊಬ್ಬರು ಆರೋಪಿಸಿದ್ದಾರೆ. ಆದರೆ ರಾಜಭವನ, ರಾಜ್ಯಪಾಲರು ಅಥವಾ ಪೊಲೀಸರು ಘಟನೆಯ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವನ್ನು ನೀಡಿಲ್ಲ. ಜುಲೈ 7 ಮತ್ತು 8 ರಂದು ರಾಷ್ಟ್ರಪತಿ...