ಕೆನಡಾದ ನ್ಯೂ ಬ್ರನ್ಸ್ವಿಕ್ ಪ್ರಾಂತ್ಯದ ಮಾಂಕ್ಟನ್ ನಗರದ ವಾಟರ್ ಪಾರ್ಕ್ನಲ್ಲಿ ಸಾಮೂಹಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದ ಭಾರತೀಯ ಪ್ರಜೆಯನ್ನು ಬಂಧಿಸಲಾಗಿದೆ. ಬಂಧಿತ 25 ವರ್ಷದ ವ್ಯಕ್ತಿ ನೋವಾ ಸ್ಕಾಟಿಯಾದ ಹ್ಯಾಲಿಫ್ಯಾಕ್ಸ್ನಲ್ಲಿ ವಾಸಿಸುತ್ತಿದ್ದಾರೆ. ಮಾಂಕ್ಟನ್ ನ ಸಾರ್ವಜನಿಕ ವಾಟರ್ ಪಾರ್ಕ್ನಲ್ಲಿ ಲೈಂಗಿಕ ದೌರ್ಜನ್ಯದ ವರದಿಗೆ ...
ರದ್ದುಪಡಿಸಲಾದ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಕುರಿತು ಇಂದು ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಲಿದೆ. ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ...
ಭದ್ರತಾ ತಪಾಸಣಾ ಕೇಂದ್ರದಲ್ಲಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಸ್ಪೈಸ್ ಜೆಟ್ ಏರ್ ಲೈನ್ಸ್ ನ ಮಹಿಳಾ ಸಿಬ್ಬಂದಿಯನ್ನು ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಬೆಳಿಗ್ಗೆ ಸಹಾಯಕ ಸಬ್ ಇನ್ಸ್ಪೆಕ್ಟರ್ ಮಹಿಳಾ ಸಿಬ್ಬಂದಿಯನ್ನು ಭದ್ರತಾ ತಪಾಸಣೆ ಇಲ್ಲದೇ ಪ್ರವ...
ಶುಕ್ರವಾರ ಮುಂಜಾನೆ ನೇಪಾಳದ ಮದನ್-ಆಶ್ರಿತ್ ಹೆದ್ದಾರಿಯಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಪರಿಣಾಮ ಅಂದಾಜು 63 ಪ್ರಯಾಣಿಕರನ್ನು ಹೊತ್ತ ಎರಡು ಬಸ್ಸುಗಳು ತ್ರಿಶೂಲಿ ನದಿಗೆ ಉರುಳಿ ಬಿದ್ದಿವೆ. ನೇಪಾಳದ ಕೇಂದ್ರ ಭಾಗದಲ್ಲಿ ಇಂದು ಮುಂಜಾನೆ 3:30 ರ ಸುಮಾರಿಗೆ ಭಾರಿ ಮಳೆಯ ನಡುವೆ ಈ ದುರಂತ ಸಂಭವಿಸಿದೆ. ಅಧಿಕಾರಿಗಳ ಪ್ರಕಾರ ಕಠ್ಮಂಡುವಿನಿಂದ...
ಅಪರ್ಣಾ ಅವರು ಆಕಾಶವಾಣಿ ಮತ್ತು ಕಿರುತೆರೆಯ ಕಲಾವಿದೆಯಾಗಿದ್ದರು. ಇವರ ಪೂರ್ತಿ ಹೆಸರು ಅಪರ್ಣಾ ವಸ್ತಾರೆ. ಕಣಗಾಲ್ ಪುಟ್ಟಣ್ಣನವರ ‘ಮಸಣದ ಹೂವು’ ಚಿತ್ರದಿಂದ ಬೆಳಕಿಗೆ ಬಂದವರು. ಅಚ್ಚಗನ್ನಡವನ್ನು ಸ್ವಚ್ಛವಾಗಿ ಆಡುವಾಕೆಯೆಂದೇ ಹೆಸರು ಮಾಡಿದ್ದರು. ಇವರ ಅನಿರೀಕ್ಷಿತ ಸಾವು ಅವರ ಅಪಾರ ಅಭಿಮಾನಿಗಳಿಗೆ ಆಘಾತ ತಂದಿದೆ. ಕನ್ನಡ ದೂರದರ್ಶನದ ಆರ...
ರಾಜ್ಯ ಪಶುಸಂಗೋಪನಾ ಸಚಿವ ನೀಲಕಂಠ ಹಲಾರ್ಂಕರ್ ಅವರ ಕಾರನ್ನು ತಡೆದ ಆರೋಪದ ಮೇಲೆ ನಟ ಗೌರವ್ ಬಕ್ಷಿ ಅವರನ್ನು ಗೋವಾ ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವೆಬ್ ಸರಣಿ ಮತ್ತು ಕೆಲವು ಚಿತ್ರಗಳಲ್ಲಿ ನಟಿಸಿರುವ ಬಕ್ಷಿ, ಸಚಿವರ ಕಾರು ತನ್ನ ದಾರಿಯನ್ನು ತಡೆದಿದೆ ಎಂದು ತಮ್ಮ ಪ್ರತಿ ದೂರಿನಲ್ಲಿ ಹೇಳಿದ್ದಾ...
ಒಂದು ಕಡೆ ಉತ್ತರ ಪ್ರದೇಶದ ಸರ್ಕಾರಿ ಶಿಕ್ಷಕರು ತಮ್ಮ ಡಿಜಿಟಲ್ ಹಾಜರಾತಿಯನ್ನು ಜಾರಿಗೆ ತರುವ ರಾಜ್ಯದ ಕ್ರಮದ ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಎಂಬುದು ನಿಮಗೆ ತಿಳಿದಿರಬಹುದು. ಬೆಳಿಗ್ಗೆ 8.30 ರೊಳಗೆ ಹಾಜರಾತಿಯನ್ನು ತಿಳಿಸಬೇಕು ಎಂಬ ನಿಯಮಕ್ಕೆ ಶಿಕ್ಷಕರು ಅಸಮಾಧಾನಗೊಂಡಿದ್ದಾರೆ. ಜೊತೆಗೆ ವೇತನ ಹೆಚ್ಚಳ ಸೇರಿದಂತೆ ತಮ್ಮ ಬೇಡಿಕೆಗಳನ್ನು...
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯನ್ನು ಮುಂದೂಡುವ ಊಹಾಪೋಹಗಳಿಗೆ ಪ್ರತಿಕ್ರಿಯಿಸಿದ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಸರ್ಕಾರವು ಭಯೋತ್ಪಾದಕರ ಒತ್ತಡಕ್ಕೆ ಮಣಿಯಬಾರದು. ಜಮ್ಮು ಮತ್ತು ಕಾಶ್ಮೀರದಲ್ಲಿ ಬಹುನಿರೀಕ್ಷಿತ ವಿಧಾನಸಭಾ ಚುನಾವಣೆಯನ್ನು ಮತ...
ಅಗ್ನಿವೀರ್ ಕುರಿತು ಡೆಯುತ್ತಿರುವ ವಿವಾದದ ಮಧ್ಯೆ, ಕೇಂದ್ರ ಸರ್ಕಾರವು ಅಗ್ನಿವೀರರಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ನಿವೃತ್ತ ಅಗ್ನಿವೀರ್ ಗಳಿಗೆ ಕೇಂದ್ರ ಪೊಲೀಸ್ ಪಡೆಗಳಲ್ಲಿ ಉದ್ಯೋಗ ನೀಡಲಾಗುವುದು. ಅಲ್ಲದೇ ಶೇಕಡಾ 10 ರಷ್ಟು ಹುದ್ದೆಗಳನ್ನು ಅವರಿಗೆ ಮೀಸಲಿಡಲಾಗಿದೆ. ಹೆಚ್ಚುವರಿಯಾಗಿ ಮಾಜಿ ಅಗ್ನಿವೀರರಿಗೆ ದ...
ನೀಟ್-ಯುಜಿ ಪ್ರಶ್ನೆ ಪತ್ರಿಕೆ ವಿವಾದ ಸುಪ್ರೀಂಕೋರ್ಟ್ ನಲ್ಲಿ ನಡೆಯುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಬಂಧಿಸಿದ ನಂತರ ಸಿಬಿಐ ಇಂದು ದೊಡ್ಡ ಯಶಸ್ಸನ್ನು ಗಳಿಸಿದೆ. ಸಿಬಿಐ ಇಂದು ಮಧ್ಯಾಹ್ನ ರಾಕೇಶ್ ರಂಜನ್ ಅಲಿಯಾಸ್ ರಾಕಿಯನ್ನು ಬಂಧಿಸಿದ್ದು, ನ್ಯಾಯಾಲಯದಿಂದ 10 ದಿನಗಳ ಕಸ್ಟಡಿಗೆ ಪಡೆದಿದೆ. ಈ ಪ್ರಕರಣ...