ಮುಂಬೈ: ಮದುವೆ ಅಂದರೆ ಶಾಸ್ತ್ರ, ಸಂಪ್ರದಾಯ ಹಾಗೂ ಜೊತೆಜೊತೆಗೆ ಆಯಾ ಟ್ರೆಂಡ್ ಗೆ ತಕ್ಕ ಹಾಗೆ ಸಂಭ್ರಮ, ಸಂತೋಷ ಇತ್ಯಾದಿ ಇತ್ಯಾದಿ. ಭಾರತದ ಟಾಪ್ ಕಂಪನಿಯ ಒಡೆಯ ಎನಿಸಿಕೊಂಡಿರುವ ಮುಕೇಶ್ ಅಂಬಾನಿ- ನೀತಾ ಅಂಬಾನಿ ದಂಪತಿಯ ಕಿರಿ ಮಗ ಅನಂತ್- ರಾಧಿಕಾ ಮದುವೆಗೆ ಮುಂಚಿನ ಶಾಸ್ತ್ರ- ಸಂಪ್ರದಾಯದ ಆಚರಣೆಗಳು ನಿತ್ಯವೂ ಸೋಷಿಯಲ್ ಮೀಡಿಯಾ, ಮೈಕ್ರೋಬ್...
ನವದೆಹಲಿ: ಟೀಮ್ ಇಂಡಿಯಾದ ಮುಖ್ಯ ಕೋಚ್ ಬಗ್ಗೆ ಹಲವು ತಿಂಗಳಿಂದ ಚರ್ಚೆ ನಡೆಯುತ್ತಿತ್ತು. ಇದರ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ನೇಮಕ ಮಾಡಿದೆ. ಮಂಡಳಿಯ ಕಾರ್ಯದರ್ಶಿ ಜಯ್ ಷಾ ಅವರು ನಿನ್ನೆ ಕೋಚ್ ಆಗಿ ಗೌತಮ್ ಗಂಭೀರ್ ಅವರ ಹೆಸರನ್ನು ಅಧಿಕೃತ ಹೇಳಿಕೆ ನೀಡಿದ್ದಾರೆ. ಕೋಚ್...
ಚಿಕ್ಕಮಗಳೂರು: ಸರ್... ಪ್ಲೀಸ್ ಸರ್... ಸರ್... ಪ್ಲೀಸ್... ಇನ್ನೊಂದ್ ಸಲ ಮಾಡಲ್ಲ... ಪ್ಲೀಸ್ ಬಟ್ಟೆ ಕೊಡಿ ಅಂತ ಗೋಗರೆಯುತ್ತಾ ಪ್ರವಾಸಿಗರು ಪೊಲೀಸರ ಹಿಂದೆ ಚಡ್ಡಿಯಲ್ಲಿ ಓಡಿದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಫಾಲ್ಸ್ ಬಳಿ ನಡೆದಿದೆ. ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದರು...
ಬೆಂಗಳೂರು: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಸಿಎಂ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿತ್ತು. ಆದರೆ ಸದ್ಯ ಸಿಎಂ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಿಲ್ಲ ಎಂದು ಹೇಳಲಾಗಿದೆ. ಈ ನಡುವೆ ಸಿದ್ದರಾಮಯ್ಯ ಸರ್ಕಾರದ ಸಂಪುಟಕ್ಕೆ ಮೇಜರ್ ಸರ್ಜರಿಯಾಗಲಿದೆ ಎನ್ನಲಾಗುತ್ತಿದೆ. ಸರ್ಕಾರದಲ್ಲಿ ನಿಷ್ಕ್ರಿಯರಾಗಿರುವ ಸಚಿವರಿ...
ಬೆಂಗಳೂರು: ಕೆ.ಆರ್ ನಗರದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ಜಾಮೀನು ಪ್ರಶ್ನಿಸಿ SIT ಅಧಿಕಾರಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಇಂದು ಸುಪ್ರೀಂಕೋರ್ಟ್ನಲ್ಲಿ ಎಸ್ಐಟಿ ಅಧಿಕಾರಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯಲಿದೆ. ಕೋರ್ಟ್ ನೀಡುವ ತೀರ್ಪು ಭವಾನಿಯ ಭವಿಷ್ಯ ನಿರ್ಧಾರ ಮಾಡಲಿದೆ. ಕೆ.ಆರ್...
ಬೆಂಗಳೂರು: ಶಾಲಾ ವಾಹನಗಳ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಒಟ್ಟು 23 ಚಾಲಕರ ವಿರುದ್ಧ ಮದ್ಯ ಸೇವಿಸಿ ವಾಹನ ಚಲಾಯಿಸಿದ ಸಂಬಂಧ ಪ್ರಕರಣ ದಾಖಲಿಸಿಕೊಂಡು ಬಸ್ ಗಳನ್ನು ಜಪ್ತಿ ಮಾಡಿದ್ದಾರೆ. ಶಾಲಾ ವಾಹನ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಬ...
ಭಾರತೀಯ ಸೇನೆಗೆ ತಾತ್ಕಾಲಿಕವಾಗಿ ನೇಮಿಸಲಾಗುವ ಅಗ್ನಿವೀರ್ ಯೋಜನೆಯನ್ನು ನಿಲ್ಲಿಸಬೇಕು ಎಂದು ಹುತಾತ್ಮ ಯೋಧ ಕ್ಯಾಪ್ಟನ್ ಅಂಶುಮಾನ್ ಸಿಂಗ್ ಅವರ ತಾಯಿ ಮಂಜು ಸಿಂಗ್ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೇಂದ್ರ ಸರಕಾರ ಈ ಯೋಜನೆಯನ್ನು ನಿಲ್ಲಿಸಬೇಕು ಎಂದು ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ನಾಲ್ಕು ವರ್ಷಗಳಿಗೆ ಮಾತ್...
ರಸ್ತೆ ನಿಯಮ ಉಲ್ಲಂಘಿಸಿದ್ದಕ್ಕಾಗಿ ಹಾಕಲಾಗಿರುವ ದಂಡದ ಪ್ರಮಾಣದಲ್ಲಿ 25 ಶೇಕಡಾ ರಿಯಾಯಿತಿ ನೀಡುವ ಬಗ್ಗೆ ಸೌದಿ ಅರೇಬಿಯಾ ಟ್ರಾಫಿಕ್ ಇಲಾಖೆ ತಿಳಿಸಿದೆ. ಮುಂದಿನ 30 ದಿನಗಳ ಒಳಗೆ ದಂಡ ಕಟ್ಟುವವರಿಗೆ 25 ಶೇಕಡಾ ರಿಯಾಯಿತಿ ಸಿಗಲಿದೆ ಎಂದು ಟ್ರಾಫಿಕ್ ಇಲಾಖೆ ತಿಳಿಸಿದೆ. ಯಾರಿಗೆ ರಿಯಾಯಿತಿ ಬೇಡವೋ ಅವರು 60 ದಿನಗಳ ಒಳಗೆ ತಮ್ಮ ದಂಡದ ಮೊತ್ತವನ...
ಪ್ರಧಾನಿ ನರೇಂದ್ರ ಮೋದಿಯವರ ರಷ್ಯಾ ಭೇಟಿಗೆ ಉಕ್ರೇನ್ ಅಧ್ಯಕ್ಷ ವ್ಲಾದಿಮೀರ್ ಝೆಲೆನ್ ಸ್ಕಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಷ್ಯಾಕ್ಕೆ ಮೋದಿ ಭೇಟಿ ನೀಡಿರುವುದರಿಂದ ಶಾಂತಿ ಪ್ರಕ್ರಿಯೆಗೆ ತೀವ್ರ ಹೊಡೆತ ಬಿದ್ದಿದೆ ಮತ್ತು ಈ ಭೇಟಿ ತೀರ ನಿರಾಶ ಜನಕವಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ರಷ್ಯಾದ ಮಿಸೈಲ್ ಅಕ್ರಮಣದಲ್ಲಿ...
ವಾಮಾಚಾರ ನಡೆಸಲಾಗುತ್ತಿದೆ ಎಂಬ ಶಂಕೆಯಿಂದ ವ್ಯಕ್ತಿಯೊಬ್ಬ ದೇವಾಲಯವನ್ನು ಧ್ವಂಸಗೊಳಿಸಿರುವ ಘಟನೆ ಜಮ್ಮುವಿನ ನಗ್ರೋತಾದ ನಾರಾಯಣ್ ಖೂ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಘಟನೆ ನಡೆದ ಬೆನ್ನಿಗೇ ಪೊಲೀಸರು ಅರ್ಜುನ್ ಶರ್ಮ ಎಂಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಘಟನೆಗೆ ಯಾವುದೇ ರಾಜಕೀಯ ಆಯಾಮವಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿ...