ಜೆಫ್ರಿ ಎಪ್ಸ್ಟೀನ್ ಪ್ರಕರಣಕ್ಕೆ ಸಂಬಂಧಿಸಿದ ಹೊಸ ಕಡತಗಳು ಇಡೀ ಜಗತ್ತನ್ನು ಬೆಚ್ಚಿಬೀಳಿಸಿವೆ. ಇದರಲ್ಲಿ ಡೊನಾಲ್ಡ್ ಟ್ರಂಪ್, ಬಿಲ್ ಗೇಟ್ಸ್ ಸೇರಿದಂತೆ ವಿಶ್ವ ನಾಯಕರು, ಅತ್ಯಂತ ಪ್ರಭಾವಿ ವ್ಯಕ್ತಿಗಳ ಹೆಸರುಗಳು ಕೇಳಿಬರುತ್ತಿರುವುದು ಕೇವಲ ಒಂದು ಲೈಂಗಿಕ ಹಗರಣವಲ್ಲ; ಇದು ಸಮಾಜದಲ್ಲಿ ಬೇರೂರಿರುವ ಅಧಿಕಾರ ದುರ್ಬಳಕೆ ಮತ್ತು ವ್ಯವಸ್ಥಿತ ಶೋ...
ಬೆಂಗಳೂರು: ಕಳೆದ ಎರಡು ದಿನಗಳಿಂದ ಸತತವಾಗಿ ಇಳಿಕೆ ಕಂಡು ಗ್ರಾಹಕರಲ್ಲಿ ಸಮಾಧಾನ ತಂದಿದ್ದ ಚಿನ್ನದ ಬೆಲೆ, ಇಂದು (ಫೆಬ್ರವರಿ 07, 2026) ದಿಢೀರ್ ಏರಿಕೆ ಕಾಣುವ ಮೂಲಕ ಶಾಕ್ ನೀಡಿದೆ. ಬೆಂಗಳೂರಿನಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಎರಡೂ ದುಬಾರಿಯಾಗಿವೆ. ಇಂದಿನ ಚಿನ್ನದ ದರ ವಿವರ (ಫೆಬ್ರವರಿ 07): 24 ಕ್ಯಾರಟ್ ಚಿನ್ನ (ಶುದ್ಧ ಚಿನ್...
ಹೊಸ ದೆಹಲಿ: ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ದೆಹಲಿ ಜಲ ಮಂಡಳಿ (DJB) ಅಗೆದಿದ್ದ ಆಳವಾದ ಗುಂಡಿಗೆ ಬೈಕ್ ಸಮೇತ ಬಿದ್ದು 25 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ. ಘಟನೆಯ ವಿವರ: ಮೃತನನ್ನು ಕಮಲ್ ಧಿಯಾನಿ ಎಂದು ಗುರುತಿಸಲಾಗಿದೆ. ಈತ ಖಾಸಗಿ ಬ್ಯಾಂಕ್ ಒಂದರಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದ. ಗುರುವ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿ ಸುಚಿತ್ರಾಳ ಕರಾಳ ಮುಖಗಳು ಒಂದೊಂದಾಗಿ ಅನಾವರಣಗೊಳ್ಳುತ್ತಿವೆ. ಕೇವಲ ಜ್ಯೋತಿಷಿ ಕಮಲಾಕರ್ ಭಟ್ ಗುರೂಜಿ ಮಾತ್ರವಲ್ಲದೆ, ಈಕೆ ರಾಜ್ಯದ ವಿವಿಧ ಜಿಲ್ಲೆಗಳ ಹಲವು ಯುವಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಳು ಎಂಬ ಆಘಾತಕಾರಿ ಮಾ...
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸಿಐಡಿ (CID) ಸೈಬರ್ ಕ್ರೈಂ ವಿಭಾಗ ಭರ್ಜರಿ ಕಾರ್ಯಾಚರಣೆ ನಡೆಸಿದೆ. ಆನ್ಲೈನ್ ವಂಚನೆಗಾಗಿ ಬಳಸಲಾಗುತ್ತಿದ್ದ ಸುಮಾರು 42,000ಕ್ಕೂ ಹೆಚ್ಚು ‘ಮ್ಯೂಲ್ ಅಕೌಂಟ್’ಗಳನ್ನು (Mule Accounts) ಪತ್ತೆ ಹಚ್ಚಲಾಗಿದ್ದು, ಈ ದಂಧೆಯ ಹಿಂದಿದ್ದ 13 ...
ಬೆಳಗಾವಿ: ಜಿಲ್ಲೆಯ ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳನ್ನು ಗುಪ್ತ ಕ್ಯಾಮರಾದಲ್ಲಿ ಸೆರೆಹಿಡಿದು, ಬರೋಬ್ಬರಿ 50 ಲಕ್ಷ ರೂಪಾಯಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ನಕಲಿ ಪತ್ರಕರ್ತರನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಏನಿದು ಪ್ರಕರಣ? ಬಂಧಿತ ಆರೋಪಿಗಳನ್ನು ಗೋಕಾಕ್ ಮೂಲದ ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ಬ...
ನವದೆಹಲಿ: ಕೇವಲ ಪ್ರಶ್ನೆ ಕೇಳಲು ಅಥವಾ ವಿಚಾರಣೆ ನಡೆಸಲು ಪೊಲೀಸರು ಯಾರನ್ನೂ ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. 7 ವರ್ಷ ಅಥವಾ ಅದಕ್ಕಿಂತ ಕಡಿಮೆ ಅವಧಿಯ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧಗಳಿಗೆ ಸಂಬಂಧಿಸಿದಂತೆ, ಪೊಲೀಸರು ಬಂಧನ ಮಾಡುವ ಮೊದಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 35(3)...
ನ್ಯೂಯಾರ್ಕ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಶ್ವೇತಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಎನ್ಎನ್ (CNN) ಸಂಸ್ಥೆಯ ಮಹಿಳಾ ವರದಿಗಾರ್ತಿಯನ್ನು ಏಕವಚನದಲ್ಲಿ ನಿಂದಿಸಿರುವುದು ಜಾಗತಿಕವಾಗಿ ಚರ್ಚೆಗೆ ಕಾರಣವಾಗಿದೆ. ಟ್ರಂಪ್ ಅವರ ಈ ವರ್ತನೆಯನ್ನು ಖ್ಯಾತ ಟಾಕ್ ಶೋ ನಿರೂಪಕ ಸ್ಟೀಫನ್ ಕೋಲ್ಬರ್ಟ್ ತಮ್ಮ ಕಾರ್ಯಕ್ರಮದಲ್ಲಿ...
ಜೈಪುರ: ರಾಜಸ್ಥಾನದ ಪ್ರಸಿದ್ಧ ಪ್ರವಾಸಿ ತಾಣವಾದ ಜೈಪುರದ ಆಂಬರ್ ಕೋಟೆಗೆ ಭೇಟಿ ನೀಡಿದ್ದ ಅಮೆರಿಕದ ಪ್ರವಾಸಿಗನೊಬ್ಬ ಭಾರತೀಯರ ಬಗ್ಗೆ ನೀಡಿದ ಹೇಳಿಕೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಏನಿದು ಘಟನೆ? ಚಾರ್ಲಿ ಇವಾನ್ಸ್( Charlie Evans ) ಎಂಬ ಅಮೆರಿಕನ್ ಪ್ರವಾಸಿಗ ಆಂಬರ್ ಕೋಟೆಯ ಕಡಿದಾದ ಹಾ...
ಬೆಂಗಳೂರು: ಕಳ್ಳತನ ಮಾಡಲು ಹೋಗಿ ಸಾರ್ವಜನಿಕರಿಂದ ಏಟು ತಿಂದ ಕಳ್ಳನೋರ್ವ, ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ವಿಚಿತ್ರ ಘಟನೆ ಬೆಂಗಳೂರಿನ ಸಂಪಿಗೇಹಳ್ಳಿಯಲ್ಲಿ ನಡೆದಿದೆ. ಏನಿದು ಘಟನೆ? ಅಜ್ಗರ್ ಖಾನ್ ಎಂಬ ಆಟೋ ಚಾಲಕ ತನ್ನ ಇಬ್ಬರು ಸ್ನೇಹಿತರೊಂದಿಗೆ ಸೇರಿ ಚಿಕ್ಕನಹಳ್ಳಿಯ ಅಪಾರ್ಟ್ಮೆಂಟ್ ಒಂದ...