ವಿಜಯಪುರ: ಗಣಪತಿ ತೋರಿಸುವುದಾಗಿ ಮಗಳನ್ನು ಕರೆದೊಯ್ದ ತಂದೆಯೊಬ್ಬ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಬಾಲಕಿಯ ತಾಯಿ ದೂರು ನೀಡಿರುವ ಘಟನೆ ಇಂಡಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಶನಿವಾರ ರಾತ್ರಿ 8ರ ಸುಮಾರಿಗೆ ಓಣಿಯಲ್ಲಿನ ಗಣಪತಿ ನೋಡಿಕೊಂಡು ಬರಲು ಸಹೋದರಿಯ ಜೊತೆಗೆ ಹೋಗಿದ್ದ ಐದು ವರ್ಷದ ಹೆಣ್ಣು ಮಗುವಿನ ಮೇಲೆ ತಂದ ಲ...
ಕನೌಜ್: ಹೆಂಡತಿಯ ಕಿರಿಯ ತಂಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ ವ್ಯಕ್ತಿಯೊಬ್ಬ ವಿದ್ಯುತ್ ಟವರ್ ಏರಿ ಕುಳಿತ ಘಟನೆ ಉತ್ತರ ಪ್ರದೇಶದ ಕನೌಜ್ ನಲ್ಲಿ ನಡೆದಿದೆ. ರಾಜ್ ಸಕ್ಸೇನಾ ಎಂಬಾತ ತನ್ನ ಮೊದಲ ಪತ್ನಿ ಸಾವನ್ನಪ್ಪಿದ ನಂತರ ಆಕೆಯ ಮತ್ತೊಬ್ಬಳು ತಂಗಿಯನ್ನ 2021ರಲ್ಲಿ ಮದುವೆಯಾಗಿದ್ದ. ಮದುವೆಯ ಮರು ವರ್ಷವೇ ಆಕೆ ಅನಾರೋ...
ವಾಷಿಂಗ್ಟನ್: ಭಾರತದ ಮೇಲೆ ಸುಂಕ ಅಸ್ತ್ರ ಪ್ರಯೋಗಿಸಿರುವ ಅಮೆರಿಕ ಇದೀಗ ಭಾರತದಲ್ಲಿನ ಆಂತರಿಕ ವಿಚಾರಗಳಿಗೂ ಮೂಗು ತೂರಿಸಿದ್ದು, ಭಾರತದಲ್ಲಿ ಜಾತಿ ಆರ್ಥಿಕ ಅಸಮಾನತೆಯ ಬಗ್ಗೆ ಡೊನಾಲ್ಡ್ ಟ್ರಂಪ್ ಅವರ ವ್ಯಾಪಾರ ಸಲಹೆಗಾರ ಪೀಟರ್ ನವರೋ(Peter Navarro )ಪ್ರಸ್ತಾಪಿಸಿದ್ದಾರೆ. ಚೀನಾದ ಟಿಯಾಂಜಿನ್ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂ...
ಮೈಸೂರು: ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ನಿಂದ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ. ಆಟೋ ರಾಜು(34) ಸಾವನ್ನಪ್ಪಿದವರಾಗಿದ್ದಾರೆ. ಗ್ರಾಮಸ್ಥರು ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ...
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಕೆ.ಆರ್.ಪೇಟೆಯಜೊತ್ತನಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಂಜುನಾಥ್(55) ಎಂದು ಗುರುತಿಸಲಾಗಿದೆ. ಭಾನುವಾರ ಗಣೇಶ ಮೂರ್ತಿಯ ವಿಸರ್ಜನೆಗೂ...
ನವದೆಹಲಿ: 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಭಾನುವಾರ 51.50 ರೂ. ಇಳಿಕೆಯಾಗಿದ್ದು, ಇದರಿಂದ ಹೊಟೇಲ್ ಹಾಗೂ ರೆಸ್ಟೋರೆಂಟ್, ಆಹಾರೋದ್ಯಮಗಳಿಗೆ ಸ್ವಲ್ಪಮಟ್ಟಿನ ರಿಲ್ಯಾಕ್ಸ್ ದೊರಕಿದೆ. ದೇಶೀಯ ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಇಳಿಕೆ ಮಾಡಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ (ಸೆಪ್ಟೆಂಬರ್ 1) ರಿಂದ ಜಾರಿಗೆ ಬಂದಿವೆ....
ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿದ ಕಾಮುಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುದ್ದಗುಂಟೆ ಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 29, ಶುಕ್ರವಾರ ಮುಂಜಾನೆ 3 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಿಸಿ ಕ್ಯಾಮರಾದಲ್ಲ...
ಚಿಕ್ಕಬಳ್ಳಾಪುರ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭ್ರಮದಿಂದ ಡಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋಧಗೂರು ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀಪತಿ(40) ಮೃತಪಟ್ಟ ವ್ಯಕ್ತಿಯಾಗಿದ್ದು, ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳ...
ಹಾಸನ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸಲಾಗ್ತಿದೆ ಎಂದು ಆರೋಪಿಸಿ ರಾಜ್ಯ ಜೆಡಿಎಸ್ ಬಿಜೆಪಿ ಹೋರಾಟಕ್ಕೆ ಕೈಜೋಡಿಸಿದ್ದು, ಜೆಡಿಎಸ್ ಕಾರ್ಯಕರ್ತರು ಸತ್ಯ ಯಾತ್ರೆ, ಧರ್ಮಸ್ಥಳ ಚಲೋ ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ. ಹಾಸನದಿಂದ ಧರ್ಮಸ್ಥಳಕ್ಕೆ ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದು, ರ್ಯಾಲಿಯ...
ಬೆಂಗಳೂರು: ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮಳೆ ವಿವರ ತಿಳಿಯೋಣ.. ಬೆಂಗಳೂರು ನಗರ: ಮುಂದಿನ ಐದು ದಿನಗಳಲ್ಲಿ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾ...