ನೀಟ್-ಯುಜಿ ಮರುಪರೀಕ್ಷೆಗಾಗಿ ಬೇಡಿಕೆಗಳನ್ನು ಸದ್ಯ ಪಕ್ಕಕ್ಕಿರಿಸಿರುವ ಸರ್ವೋಚ್ಚ ನ್ಯಾಯಾಲಯವು, ಮರುಪರೀಕ್ಷೆಗೆ ಆದೇಶಿಸುವುದು ವಂಚನೆ ನಡೆಸದ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮವನ್ನುಂಟು ಮಾಡುತ್ತದೆ ಎಂದು ಹೇಳಿದೆ. ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಸಮಿತಿಯು ತನಿಖೆ ನಡೆಸಬೇಕು ಎಂದು ಹೇಳಿದೆ. ಮೇ 5ರಂದು ಪರೀಕ್ಷೆಗೆ...
ಕುಡಿಯುವ ನೀರು ಮತ್ತು ಆಹಾರಕ್ಕಾಗಿ ಗಾಝಾದ ಮಕ್ಕಳು ಆರರಿಂದ ಎಂಟು ಗಂಟೆಯವರೆಗೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ವಿಶ್ವಸಂಸ್ಥೆಯ ಏಜೆನ್ಸಿಯಾಗಿರುವ ಯುಎನ್ಆರ್ ಡಬ್ಲ್ಯೂಎ ವರದಿ ತಿಳಿಸಿದೆ. ಕೆಲವು ಸಂದರ್ಭಗಳಲ್ಲಿ ಈ ಮಕ್ಕಳು ಬಹು ದೂರ ಸಾಗಿ ಇವುಗಳನ್ನು ಸಂಗ್ರಹಿಸಬೇಕಾಗಿದೆ ಎಂದು ಕೂಡ ವರದಿ ತಿಳಿಸಿದೆ. ಅಲ್ಲದೆ ಶುಚಿತ್ವವನ್ನು ಕಾಪಾ...
ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ನೀಡಬೇಕು ಎಂದು ಮಹಾರಾಷ್ಟ್ರದ ಮುಸ್ಲಿಮರು ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಲ್ಲದೇ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮುಸ್ಲಿಂ ಜನಪ್ರತಿನಿಧಿಗಳ ಸಂಖ್ಯೆ ಇಳಿಮುಖವಾಗುತ್ತಿದ್ದು ಮುಸ್ಲಿಮರಿಗೆ ರಾಜಕೀಯ ಮೀಸಲಾತಿಯನ್ನು ಒದಗಿಸಬೇಕು ಎಂದು ಆ ಗ್ರಹಿಸಿದ್ದ...
ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣವನ್ನು ಜ್ಯೋತಿರ್ಮಠದ 46ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಬೆಂಬಲಿಸುವ ಮೂಲಕ ಬಿಜೆಪಿಗೆ ತೀವ್ರ ಮುಜುಗರ ತರಿಸಿದ್ದಾರೆ. ರಾಹುಲ್ ಗಾಂಧಿಯ ಭಾಷಣದ ಒಂದು ಭಾಗವನ್ನು ಮಾತ್ರ ಹರಡುವುದು ಸರಿಯಲ್ಲ ಮತ್ತು ಇದಕ್ಕೆ ಕಾರಣರಾದವರಿಗೆ ಶಿಕ್ಷೆ ಆಗಬೇಕು ಎಂದು ಅವರು ಆಗ್ರಹಿಸುವ ಮೂಲಕ ಇಂಥ ಕೆ...
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ದಿನಾಂಕ 19-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ...
ಕೊಟ್ಟಿಗೆಹಾರ: ಬಣಕಲ್ ಸಮೀಪದ ಪ್ರವಾಸಿ ತಾಣ ದೇವರ ಮನೆಯಲ್ಲಿ ಪ್ರವಾಸಿಗರ ಸಂಖ್ಯೆ ಗಣನೀಯ ಹೆಚ್ಚುತ್ತಿದ್ದು, ಪೊಲೀಸರು ಗಸ್ತು ತಿರುಗಿ ಮೋಜು ಮಸ್ತಿ ಮಾಡುವ ಪ್ರವಾಸಿಗರಿಗೆ ದಂಡದ ಜೊತೆಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿದ್ದ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಮಾತನಾಡಿ' ದೇವರಮನೆ ತಾಣ ಭಕ್ತಿಯ ತಾಣವಾಗಿದ್ದು...
ಹಾವೇರಿ: ಮಾಜಿ ಸಚಿವ ಬಿ.ಸಿ.ಪಾಟೀಲ್ ಅಳಿಯ ರಸ್ತೆ ಬದಿ ಕಾರು ನಿಲ್ಲಿಸಿ, ವಿಷ ಸೇವಿಸಿ ಸಾವಿಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ. ಕೆ.ಜಿ. ಪ್ರತಾಪ್ ಕುಮಾರ್ (41) ಸಾವಿಗೆ ಶರಣಾದವರಾಗಿದ್ದಾರೆ. ಇವರು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿದ್ದರು ಎಂದು ತಿಳಿದು ಬಂದಿದೆ. ಅವರನ...
ಬೆಂಗಳೂರು: ಕಳೆದ 24 ಗಂಟೆಗಳಿಂದ ಕರಾವಳಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಲೇ ಇದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ನಿರಂತರ ಮಳೆಯಿಂದ ತತ್ತರಿಸಿವೆ. ಈ ನಡುವೆ ಮತ್ತೆ ಮೂರು ಗಂಟೆಯ ಒಳಗೆ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ದಾಖಲೆಯ ಮಳೆಯಾಗ...
ವಿವಾದಾತ್ಮಕ ನೀಟ್-ಯುಜಿ 2024 ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಸರಣಿ ಅರ್ಜಿಗಳನ್ನು ಆಲಿಸಲಿದೆ. ಮೇ 5 ರ ಪರೀಕ್ಷೆಯ ಸಮಯದಲ್ಲಿ ಅಕ್ರಮಗಳು ಮತ್ತು ದುಷ್ಕೃತ್ಯಗಳ ಆರೋಪಗಳನ್ನು ಒಳಗೊಂಡಿರುವ ಈ ಅರ್ಜಿಗಳು ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕೆಂದು ಮನವಿ ಮಾಡಿದೆ. ನೀಟ್-ಯುಜಿಯನ್ನು ನಿರ್ವಹಿಸುವ ಜವಾಬ್ದ...
ದೆಹಲಿಯ ಸರ್ಕಾರಿ ಶಾಲೆಗಳಿಂದ 5,000 ಶಿಕ್ಷಕರನ್ನು ವರ್ಗಾವಣೆ ಮಾಡುವ ಬಗ್ಗೆ ಕೋಲಾಹಲದ ಮಧ್ಯೆ ಲೆಫ್ಟಿನೆಂಟ್ ಗವರ್ನರ್ (ಎಲ್-ಜಿ) ವಿ.ಕೆ.ಸಕ್ಸೇನಾ ಅವರು ಮಧ್ಯಂತರ ಕ್ರಮವಾಗಿ ಆದೇಶವನ್ನು ತಡೆಹಿಡಿಯುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಶಿಕ್ಷಕರ ಪ್ರತಿನಿಧಿಗಳು ಮತ್ತು ಬಿಜೆಪಿ ನಾಯಕರ ನಿಯೋಗವು ಭಾನುವಾರ ಲೆಫ್ಟಿನೆಂಟ್ ಗವ...