ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಐದು ವರ್ಷಗಳ ತಮ್ಮ ಸರ್ಕಾರದ ದೃಷ್ಟಿಕೋನವನ್ನು ಇಂದು ಮಂಡಿಸಿದರು. ಇದೇ ವೇಳೆ ಅವರು, ಆಡಳಿತಾರೂಢ ಮೈತ್ರಿಕೂಟದ ವಿರುದ್ಧ ದಾರಿತಪ್ಪಿಸುವ ಅಭಿಯಾನವನ್ನು ನಡೆಸುತ್ತಿರುವ ಪ್ರತಿಪಕ್ಷಗಳನ್ನು ಟೀಕಿಸಿದರು. ಪ್ರತಿಪಕ್ಷಗಳು ಸಭಾತ್ಯಾಗ ಮಾಡಿದಾಗ ಪ್ರಧಾನಿ ಮೋದಿ ಮಣಿಪುರ, ಉದ್ಯೋಗ ಮತ್ತು ಸಹಕಾರಿ ಒಕ್ಕೂಟ ವ್...
ಈ ವರ್ಷ 800 ಕ್ಕಿಂತಲೂ ಅಧಿಕ ಉನ್ನತ ಅಧಿಕಾರಿಗಳು ಇಸ್ರೇಲ್ ಸೇನೆಗೆ ರಾಜಿನಾಮೆ ನೀಡಿರುವುದಾಗಿ ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ. ಕರ್ನಲ್ ಮತ್ತು ಲೆಫ್ಟಿನೆಂಟ್ ಕರ್ನಲ್ ರ್ಯಾಂಕ್ ನ ಅಧಿಕಾರಿಗಳು ಇವರಲ್ಲಿ ಸೇರಿದ್ದಾರೆ. ಇಂಥದ್ದೊಂದು ಬೆಳವಣಿಗೆ ಇಸ್ರೇಲಿ ಸೇನೆಯ ಮಟ್ಟಿಗೆ ಅಭೂತಪೂರ್ವವಾಗಿದೆ ಎಂದು ಹೇಳಲಾಗಿದೆ. ಆಂತರಿಕವಾಗಿ ಸುರಕ್...
120ಕ್ಕಿಂತಲೂ ಅಧಿಕ ಮಂದಿಯ ಸಾವಿಗೆ ಕಾರಣವಾದ ಹತ್ರಸ್ ನ ದುರಂತದ ಕುರಿತಂತೆ ಇನ್ನಷ್ಟು ಮಾಹಿತಿಗಳು ಬಹಿರಂಗಗೊಂಡಿವೆ. ಸ್ವಘೋಷಿತ ದೇವಮಾನವ ಬೋಲೇ ಬಾಬಾ ರ ಕಾಲಿನಡಿಯ ಧೂಳನ್ನು ಸಂಗ್ರಹಿಸಲು ಜನರು ಮುಗಿಬಿದ್ದ ಕಾರಣ ಈ ಕಾಲ್ತುಳಿತ ಸಂಭವಿಸಿದೆ ಎಂದು ಗೊತ್ತಾಗಿದೆ. ಅವರು ಕಾರನ್ನೇರಿ ಹೊರಟುಹೋದ ಕೂಡಲೇ ಭಾರಿ ಸಂಖ್ಯೆಯಲ್ಲಿದ್ದ ಭಕ್ತರು ಅವರ ಕಾಲ...
ಗೋ ಸಾಗಾಟವೆಂದು ಆರೋಪಿಸಿ ಲಿಂಬೆಹಣ್ಣು ಸಾಗಿಸುತ್ತಿದ್ದ ಲಾರಿಯ ಮೇಲೆ ರಾಜಸ್ಥಾನದ ಗೋರಕ್ಷಾ ಗೂಂಡಾಗಳು ದಾಳಿ ನಡೆಸಿದ್ದಾರೆ. ಸೋನು ಬನ್ಸಿ ರಾಮ್ ಮತ್ತು ಸುಂದರ್ ಸಿಂಗ್ ಎಂಬವರ ಮೇಲೆ ಗೂಂಡಾಗಳು ಯದ್ವತದ್ವ ದಾಳಿ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೆಯಾಗಿದೆ. ಮಳೆಯ ಕಾರಣ ಹೈವೇಯಲ್ಲಿ ಲಾರಿ ನಿಲ್ಲಿಸಿ ವಿಶ್ರಾಂತಿ ಪಡೆಯುತ್...
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಪುತ್ರ ಡಾ.ಸೂರಜ್ ರೇವಣ್ಣರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಮೂಲಕ ಸೂರಜ್ ರೇವಣ್ಣ ಕೂಡ ಹದಿನಾಲ್ಕು ದಿನಗಳ ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಳೆಯಲೇ ಬೇಕ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಬಯಲಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಚರ್ ಡಿ.ವಿ ರೇಣುಕಾ ಮಾತನಾಡಿ, ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಹಾಸನ ಮೂಲದ ಎಳೆನೀರು ವಾಹನದ ಚಾಲಕ ವಾಹನದಲ...
ಹರ್ಯಾಣ ಪೊಲೀಸ್ ನ ಸಹಾಯಕ ಸಬ್ ಇನ್ಸ್ ಪೆಕ್ಟರ್ (ಎಎಸ್ಐ) ಅವರನ್ನು ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಮೃತನನ್ನು ಸಂಜೀವ್ ಎಂದು ಗುರುತಿಸಲಾಗಿದ್ದು, ಯಮುನಾನಗರ ಜಿಲ್ಲೆಯ ರಾಜ್ಯ ಅಪರಾಧ ವಿಭಾಗಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ನಾಲ್ ನ ಕುಟೇಲ್ ಗ್ರಾಮದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿ...
ಒಡಿಶಾದ ಭುವನೇಶ್ವರದಲ್ಲಿ ಮನೆಯೊಂದಕ್ಕೆ ಆಟವಾಡಲು ಹೋಗಿದ್ದ ಮೂರು ವರ್ಷದ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ನಂತರ ತಲೆಮರೆಸಿಕೊಂಡಿದ್ದ 23 ವರ್ಷದ ಆರೋಪಿ ಸಂತೋಷ್ ಖುಂಟಿಯಾನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಮಗು ಆಟವಾಡಲು ಮನೆಗೆ ಬಂದಾಗ ಖುಂಟಿಯಾ ಅವರ ಮನೆಯಲ್ಲಿ ಬೇರೆ ಯಾರ...
ದ್ವೀಪ ರಾಷ್ಟ್ರದಲ್ಲಿ ಬೆರಿಲ್ ಚಂಡಮಾರುತದ ಬೆದರಿಕೆಯ ಮಧ್ಯೆ ಭಾರತೀಯ ತಂಡವು ಬಾರ್ಬಡೋಸ್ ನಿಂದ ನಿರ್ಗಮಿಸುವುದು ಮತ್ತು ದೆಹಲಿಗೆ ಆಗಮಿಸುವುದು ಮತ್ತಷ್ಟು ವಿಳಂಬವಾಗಿದೆ. ಅವರು ಮಂಗಳವಾರ ಸ್ಥಳೀಯ ಸಮಯ ಸಂಜೆ 6 ಗಂಟೆಗೆ ಬಾರ್ಬಡೋಸ್ ನಿಂದ ಹೊರಟು ಬುಧವಾರ ಸಂಜೆ ವೇಳೆಗೆ ದೆಹಲಿಯನ್ನು ತಲುಪುವ ನಿರೀಕ್ಷೆ ಇತ್ತು. ಆದರೆ ಇದೀಗ ಈ ಪ್ಲ್ಯಾನ್ ಬದಲಾ...
ಕಳೆದ 24 ಗಂಟೆಗಳಲ್ಲಿ ಅಸ್ಸಾಂನಲ್ಲಿ ಪ್ರವಾಹದಿಂದಾಗಿ 38 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್ಡಿಎಂಎ) ಪ್ರವಾಹ ವರದಿಯ ಪ್ರಕಾರ, ಜುಲೈ 2 ರಂದು ತಿನ್ಸುಕಿಯಾ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಧೇಮಾಜಿ ಜಿಲ್ಲೆಯಲ್ಲಿ ಒಬ್ಬರ...