ಕಳೆದ 24 ಗಂಟೆಗಳಲ್ಲಿ ಅಸ್ಸಾಂನಲ್ಲಿ ಪ್ರವಾಹದಿಂದಾಗಿ 38 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿದ್ದಾರೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಎಎಸ್ಡಿಎಂಎ) ಪ್ರವಾಹ ವರದಿಯ ಪ್ರಕಾರ, ಜುಲೈ 2 ರಂದು ತಿನ್ಸುಕಿಯಾ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಧೇಮಾಜಿ ಜಿಲ್ಲೆಯಲ್ಲಿ ಒಬ್ಬರ...
ಹತ್ರಾಸ್ ನ ಧಾರ್ಮಿಕ ಸಭೆಯಲ್ಲಿ ನಡೆದ ಭೀಕರ ಕಾಲ್ತುಳಿತದ ನಂತರ ಸಾವಿನ ಸಂಖ್ಯೆ 121 ಕ್ಕೆ ತಲುಪಿದೆ. ಹತ್ರಾಸ್ ನಲ್ಲಿ ಸತ್ಸಂಗವನ್ನು ಆಯೋಜಿಸಿದ್ದ 'ಭೋಲೆ ಬಾಬಾ' ಅವರನ್ನು ಹುಡುಕಲು ಪೊಲೀಸರು ಮೈನ್ಪುರಿ ಜಿಲ್ಲೆಯ ರಾಮ್ ಕುಟೀರ್ ಚಾರಿಟಬಲ್ ಟ್ರಸ್ಟ್ ನಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕಾಲ್ತುಳಿತ ಮತ್ತು ಅವರ ದೇಹಗಳು ಒಂದರ ಮೇಲೊಂದರಂ...
ಉದ್ಯಮಿ ವಿಜಯ್ ಮಲ್ಯ ವಿರುದ್ಧ ಮುಂಬೈ ಸಿಬಿಐ ವಿಶೇಷ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿ ತೀರ್ಪು ನೀಡಿದೆ. ವಿಜಯ್ ಮಲ್ಯ ಇಂಡಿಯನ್ ಓವರ್ಸೀಸ್ ಬ್ಯಾಂಕ್, ಎಸ್ಬಿಐ ಸಹಿತ ಹಲವು ಬ್ಯಾಂಕ್ಗಳಿಗೆ ವಂಚಿಸಿರುವ ಆರೋಪ ಇದೆ. 2007-2012ರ ಅವಧಿಯಲ್ಲಿ ವಿಜಯ್ ಮಲ್ಯ ಇಂಡಿಯನ್ ಓವರ್ಸೀಸ್ ಬ್ಯಾಂಕ್ನಿಂದ ಲೋನ್ ಪಡೆದಿದ್ದು...
ಏಳು ತಿಂಗಳ ಹಿಂದೆ ಇಸ್ರೇಲ್ ಸೇನೆ ಬಂಧಿಸಿ ಕೊಂಡೊಯ್ದಿದ್ದ ಗಾಜಾದ ಅಲ್ ಶಿಫಾ ಆಸ್ಪತ್ರೆಯ ಡೈರೆಕ್ಟರ್ ಡಾಕ್ಟರ್ ಮಹಮ್ಮದ್ ಅಬೂ ಸೆಲ್ ಮಿಯಾ ಅವರನ್ನು ಇಸ್ರೇಲ್ ಬಿಡುಗಡೆಗೊಳಿಸಿದೆ. ಇವರ ಜೊತೆಗೆ ಇನ್ನೂ ಐವತ್ತು ಮಂದಿ ಬಂಧಿತರನ್ನು ಇಸ್ರೇಲ್ ಬಂಧಮುಕ್ತ ಮಾಡಿದೆ. ಹಮಾಸ್ ನ ಕೇಂದ್ರ ಎಂದು ಆರೋಪಿಸಿ ನವೆಂಬರ್ನಲ್ಲಿ ಇಸ್ರೇಲ್ ಸೇನೆ ಅಲ್ ಶಿಫಾ ಆಸ...
ಅದಾನಿ ಕಂಪನಿಗಳ ಬಗ್ಗೆ ಕಳೆದ ವರ್ಷ ಬಿಡುಗಡೆ ಮಾಡಲಾಗಿದ್ದ ಸಂಶೋಧನಾ ವರದಿಯ ಬಗ್ಗೆ ಹಿಂಡನ್ಬರ್ಗ್ ಪ್ರತಿಕ್ರಿಯೆ ನೀಡಿದೆ. “ಅದಾನಿ ಕುರಿತ ನಮ್ಮ ಸಂಶೋಧನೆ ಬಗ್ಗೆ ಅತ್ಯಂತ ಹೆಮ್ಮೆ ಇದೆ” ಎಂದು ಸೆಬಿಗೆ ಹಿಂಡನ್ಬರ್ಗ್ ಹೇಳಿದೆ. 2023ರ ಜನವರಿಯಲ್ಲಿ ಅದಾನಿ ಸಮೂಹ ಕಂಪನಿಗಳ ಬಗ್ಗೆ ಸಂಶೋಧವಾ ವರದಿ ಬಿಡುಗಡೆ ಮಾಡಿದ್ದ ಹಿಂಡನ್ಬರ್ಗ್, ...
ಉತ್ತರ ಪ್ರದೇಶದಲ್ಲಿ ನಮ್ಮ ಪಕ್ಷವು 80 ಸ್ಥಾನ ಗೆದ್ದರೂ ನನಗೆ ಇವಿಎಂ ಮೇಲೆ ಯಾವುದೇ ವಿಶ್ವಾಸ ಮೂಡುವುದಿಲ್ಲ. ಇವಿಎಂ ಮೂಲಕವೇ ಗೆದ್ದು, ಇವಿಎಂ ತೆಗೆದು ಹಾಕುತ್ತೇವೆ ಎಂದು ನಾನು ಚುನಾವಣೆಯ ಸಂದರ್ಭದಲ್ಲಿಯೇ ಹೇಳಿದ್ದೆ. ಇವಿಎಂ ವಿಷಯ ಇಲ್ಲವಾಗಿಲ್ಲ. ಇವಿಎಂ ಅನ್ನು ತೆಗೆದು ಹಾಕುವವರೆಗೂ ಸಮಾಜವಾದಿ ಪಕ್ಷದ ಕಾರ್ಯಕರ್ತರು ತಮ್ಮ ಬೇಡಿಕೆಗೆ ಅಂಟ...
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೋಮವಾರ ಸಂಸತ್ತಿನಲ್ಲಿ ಮಾಡಿದ ಚೊಚ್ಚಲ ಪ್ರಖರ ಭಾಷಣವು ಆಡಳಿತ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ. ಅವರ ಭಾಷಣದ ಅನೇಕ ಭಾಗಗಳನ್ನು ಲೋಕಸಭೆಯ ಕಡತದಿಂದ ತೆಗೆದುಹಾಕಲಾಗಿದೆ. ಭಾಷಣದ ಭಾಗಗಳನ್ನು ಕಡತದಿಂದ ತೆಗೆದುಹಾಕಲಾದ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, “ನಾನು ಹೇಳಬೇಕಾಗಿದ್ದನ್ನು ಹ...
ಆಂಧ್ರಪ್ರದೇಶದ ಸಚಿವ ಮಂಡಿಪಲ್ಲಿ ರಾಮಪ್ರಸಾದ್ ರೆಡ್ಡಿ ಅವರ ಪತ್ನಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಪೊಲೀಸ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ. ಹರಿತಾ ರೆಡ್ಡಿ ಸ್ಥಳೀಯ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಅನ್ನಮಯ್ಯ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾರಿನ ಪ್ಯಾಸೆಂಜರ್ ಸೀಟಿನಲ್ಲ...
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲಲು 25 ಲಕ್ಷ ರೂ.ಗಳ ಒಪ್ಪಂದವನ್ನು ನೀಡಲಾಗಿತ್ತು ಎಂದು ಐದು ಜನರ ವಿರುದ್ಧ ಸಲ್ಲಿಸಲಾದ ಹೊಸ ಚಾರ್ಜ್ ಶೀಟ್ ನಲ್ಲಿ ಬಹಿರಂಗಪಡಿಸಲಾಗಿದೆ. ಜೈಲಿನಲ್ಲಿರುವ ಗ್ಯಾಂಗ್ ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಗೆ ಸೇರಿದ ಆರೋಪಿಗಳು ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಆಧುನಿಕ ಶಸ್ತ್ರಾಸ್ತ್ರಗಳನ್ನು ...
ನಾಲ್ಕು ತಿಂಗಳ ಹಿಂದೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಮದ್ಯದ ಅಮಲಿನಲ್ಲಿ ಮರ್ಸಿಡಿಸ್ ಕಾರನ್ನು ಚಲಾಯಿಸುತ್ತಿದ್ದಾಗ ಇಬ್ಬರು ಪುರುಷರನ್ನು ಕೊಂದ ಆರೋಪ ಹೊತ್ತಿದ್ದ ಮಹಿಳೆ ಪೊಲೀಸರಿಗೆ ಶರಣಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಿತಿಕಾ ಅಲಿಯಾಸ್ ರಿತು ಮಾಲೂ ನಗರ ಪೊಲೀಸ್ ಠಾಣೆಗೆ ಹೋಗಿದ್ದರು. ಅಲ್ಲಿ ವಿಚಾರಣೆಯ ನಂತರ ಸಂಜೆ...