ನಾಲ್ಕು ತಿಂಗಳ ಹಿಂದೆ ಮಹಾರಾಷ್ಟ್ರದ ನಾಗ್ಪುರ ನಗರದಲ್ಲಿ ಮದ್ಯದ ಅಮಲಿನಲ್ಲಿ ಮರ್ಸಿಡಿಸ್ ಕಾರನ್ನು ಚಲಾಯಿಸುತ್ತಿದ್ದಾಗ ಇಬ್ಬರು ಪುರುಷರನ್ನು ಕೊಂದ ಆರೋಪ ಹೊತ್ತಿದ್ದ ಮಹಿಳೆ ಪೊಲೀಸರಿಗೆ ಶರಣಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಿತಿಕಾ ಅಲಿಯಾಸ್ ರಿತು ಮಾಲೂ ನಗರ ಪೊಲೀಸ್ ಠಾಣೆಗೆ ಹೋಗಿದ್ದರು. ಅಲ್ಲಿ ವಿಚಾರಣೆಯ ನಂತರ ಸಂಜೆ...
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೋಮವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ, ಅವರ ಕೆಲವು ಹೇಳಿಕೆಗಳನ್ನು ಸಂಸತ್ತಿನಿಂದ ತೆಗೆದುಹಾಕಲಾಗಿದೆ. ಆಡಳಿತಾರೂಢ ಪಕ್ಷದ ನಾಯಕರು ಜನರನ್ನು ಕೋಮು ಆಧಾರದ ಮೇಲೆ ವಿಭಜಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದರು. ಅಲ್ಲದೇ ಹಿಂಸೆಯಲ್ಲಿ ತೊಡಗಿದ್ದಾರ...
ಅಸ್ತಿತ್ವದಲ್ಲಿಲ್ಲದ ಸೇವೆಗಳಿಗಾಗಿ ಮೆಡಿಕೈಡ್ ಮತ್ತು ಖಾಸಗಿ ವಿಮಾ ಕಂಪನಿಗಳಿಗೆ ಬಿಲ್ ಮಾಡುವ ಮೂಲಕ ಫೆಡರಲ್ ಆರೋಗ್ಯ ವಂಚನೆಗೆ ಚಿಕಾಗೋ ಪ್ರದೇಶದ 51 ವರ್ಷದ ಭಾರತೀಯ ಅಮೆರಿಕನ್ ವೈದ್ಯರೊಬ್ಬರು ಸಿಕ್ಕಿಹಾಕಿಕೊಂಡಿದ್ದಾರೆ. ಪ್ರಸೂತಿ ಮತ್ತು ಸ್ತ್ರೀರೋಗ ಸೇವೆಗಳಲ್ಲಿ ಪರಿಣತಿ ಹೊಂದಿರುವ ಪ್ರೊಗ್ರೆಸ್ಸಿವ್ ವುಮೆನ್ಸ್ ಹೆಲ್ತ್ ಕೇರ್ ನ ಮಾಲೀಕ ಮ...
ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರ ವಿರುದ್ಧ 24 ವರ್ಷಗಳಷ್ಟು ಹಳೆಯದಾದ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ನ್ಯಾಯಾಲಯ ಸೋಮವಾರ ಐದು ತಿಂಗಳ ಸಾದಾ ಜೈಲು ಶಿಕ್ಷೆ ವಿಧಿಸಿದೆ. ಸಕ್ಸೇನಾ ಅವರಿಗೆ ೧೦ ಲಕ್ಷ ರೂ.ಗಳ ಪರಿಹಾರವನ್ನು ಪಾವತಿಸುವಂತೆ ನ್ಯಾಯಾಲಯವು ಪಾಟ್ಕರ್ ಗೆ ಆದೇಶಿಸಿದೆ. ಈ ವರ್ಷದ ಮೇ ತಿಂಗಳಲ್ಲಿ ಮೆಟ್ರೋಪಾಲಿಟನ್ ಮ್ಯಾಜಿ...
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಸ್ಪೀಕರ್ ಓಂ ಬಿರ್ಲಾ ನಡುವೆ ಸೋಮವಾರ ಮಾತಿನ ಚಕಮಕಿ ನಡೆಯಿತು. ರಾಹುಲ್ ಗಾಂಧಿಯವರ ಹೇಳಿಕೆಗೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದಾಗ ಸ್ಪೀಕರ್ ಬಿರ್ಲಾ ಅವರು ಹಿರಿಯರಿಗೆ ನಮಸ್ಕರಿಸುವ ಸಂಪ್ರದಾಯವನ್ನು ಕಾಪಾಡಿಕೊಳ್ಳುತ್ತಾರೆ ಎಂದು ಪ್ರತಿಕ್ರಿಯಿಸಿದರು. ಲೋಕಸಭಾ ಸ್ಪೀಕರ್ ಸದನದ ಅತ್...
ಪರಮವೀರ ಚಕ್ರ ಪುರಸ್ಕೃತ ಹುತಾತ್ಮ ಯೋಧ ಅಬ್ದುಲ್ ಹಮೀದ್ ಕುರಿತ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಭಾಗವತ್, ‘ವೈವಿಧ್ಯಗಳ ಹೊರತಾಗಿಯೂ ಭಾರತವು ಒಂದು ರಾಷ್ಟ್ರ ಮತ್ತು ಒಂದು ಸಮಾಜವಾಗಿದೆ’ ಎಂದಿದ್ದಾರೆ. ಅಬ್ದುಲ್ ಹಮೀದ್ ರ ಹುಟ್ಟೂರಾದ ಉತ್ತರ ಪ್ರದೇಶದ ಗಾಜಿಪು...
ದಕ್ಷಿಣ ಕೊರಿಯಾದ ಕೆ-ಪಾಪ್ ಹಾಡು ಕೇಳಿದ ಅಪರಾಧಕ್ಕೆ ಸಾರ್ವಜನಿಕವಾಗಿ 22 ವರ್ಷದ ಯುವಕನ ಶಿರಚ್ಛೇದ ಮಾಡಿದ ಘಟನೆ ಉತ್ತರ ಕೊರಿಯಾದಲ್ಲಿ ನಡೆದಿದೆ. ದಕ್ಷಿಣ ಹ್ವಾಂಗೇ ಪ್ರಾಂತದ ಯುವಕನೊಬ್ಬ 70 ಕೊರಿಯನ್ ಹಾಡುಗಳು, 3 ಸಿನೆಮಾ ನೋಡಿದ್ದಕ್ಕಾಗಿ ಆತನ ಶಿರಚ್ಛೇದ ಮಾಡಲಾಗಿದೆ ಎಂದು ದಕ್ಷಿಣ ಕೊರಿಯಾದ ಏಕೀಕರಣ ಸಚಿವಾಲಯ ತಿಳಿಸಿದೆ. ಉತ್...
ನೀಟ್ ಮರುಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಪರೀಕ್ಷಾ ಫಲಿತಾಂಶಗಳಲ್ಲಿ ಅವ್ಯವಹಾರ ಆರೋಪಗಳ ಬಳಿಕ ಇತ್ತೀಚೆಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ 1563 ಅಭ್ಯರ್ಥಿಗಳಿಗಾಗಿ ಮರುಪರೀಕ್ಷೆ ನಡೆಸಿತ್ತು. ಈ ಹಿಂದೆ ಪೂರ್ಣ ಅಂಕ ಗಳಿಸಿದವರ ಬಣ್ಣ ಮರುಪರೀಕ್ಷೆಯಲ್ಲಿ ಬಯಲಾಗಿದೆ. ಈ ಮರುಪರೀಕ್ಷೆಗೆ ಒಟ್ಟು 813 ಅಭ್ಯರ್ಥಿಗಳು ಹಾಜರಾಗಿದ್ದು, ಉ...
ದೇಶದ ಖಾಸಗಿ ಟೆಲಿಕಾಂ ಸಂಸ್ಥೆಗಳಾದ ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್ ಹಾಗೂ ವಿ ಟೆಲಿಕಾಂ ಕಂಪನಿಗಳು ತಮ್ಮ ರೀಚಾರ್ಜ್ ಯೋಜನೆಗಳ ಬೆಲೆಯಲ್ಲಿ (ಟಾರೀಫ್ ದರಪಟ್ಟಿಯನ್ನು) ಹೆಚ್ಚಳ ಮಾಡಿವೆ. ಮೂರು ಟೆಲಿಕಾಂಗಳ ಬೆಲೆ ಏರಿಕೆ ಕಂಡ ಯೋಜನೆಗಳ ಹೊಸ ದರಗಳನ್ನು ಹೋಲಿಸಿ ನೋಡಿದರೆ, ರಿಲಯನ್ಸ್ ಜಿಯೋ ಟೆಲಿಕಾಂನ ಬಹುತೇಕ ಎಲ್ಲ ರೀಚಾರ್ಜ್ ಯೋಜನೆಗಳ...
ಸಾಮಾಜಿಕ ಮಾಧ್ಯಮದಲ್ಲಿ ಖ್ಯಾತಿಯ ಪಡೆಯಬೇಕೆಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಮೊಬೈಲ್ ಟವರ್ ನಲ್ಲಿ ಯೂಟ್ಯೂಬರ್ ಮಾಡಿದ ಧೈರ್ಯಶಾಲಿ ಸ್ಟಂಟ್ ಐದು ಗಂಟೆಗಳ ಅಗ್ನಿಪರೀಕ್ಷೆಯಾಗಿ ಮಾರ್ಪಟ್ಟಿದೆ. ನೀಲೇಶ್ವರ್ ಎಂದು ಗುರುತಿಸಲ್ಪಟ್ಟ ಯೂಟ್ಯೂಬರ್, ಆನ್ ಲೈನ್ನಲ್ಲಿ ನೀಲೇಶ್ವರ 22 ಎಂದು ಕರೆಯಲ್ಪಡುತ್ತಾನೆ. ತನ್ನ ಆನ್ಲೈನ್ ವೀಕ್ಷಕರ ಗ...