ಮಡಿಕೇರಿ: ಕೊಡಗಿನಲ್ಲಿ ಪ್ರವಾಸಿಗರಿಗೆ ಹುಡುಗಿಯರು ಮತ್ತು ಆಂಟಿಯರು ಡೇಟಿಂಗ್ ಮಾಡಲು ಲಭ್ಯವಿದ್ದಾರೆ ಎಂದು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದ ಯುವಕನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಾಗಲಕೋಟೆ ನಿವಾಸಿ ನಾಗಪ್ಪ(26) ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ ಆರೋಪಿಯು ಈ ಹಿಂದೆ ಪುಣೆಯಲ್ಲಿ ಹುಡುಗಿಯರು ಸಿ...
ರಾಯಚೂರು: ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ರಾಯಚೂರು ತಾಲೂಕಿನ ಗಟ್ಟುಬಿಚ್ಚಾಲಿ ಗ್ರಾಮದಲ್ಲಿ ನಡೆದಿದೆ. ನರಸಿಂಹ (22) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಹನುಮಾಪುರ ಬಳಿ ರಾಜೊಳ್ಳಿಬಂಡಾ ಕಾಲುವೆಯಲ್ಲಿ ಗಣೇಶ ವಿಸರ್ಜನೆ ವೇಳೆ ಈ ದುರ್ಘಟನೆ ನಡೆದಿದೆ. ಈ ಯುವಕ ಪಿಕಪ್ ಮೇಲೆ ಗಣಪತಿಯನ್ನ ಹಿಡಿದುಕೊಂಡು ಕುಳಿತಿದ್ದ ವ...
ಮಂಗಳೂರು: ಬೈಕ್ ಸವಾರನೊಬ್ಬ ಸಾವಿನ ದವಡೆಯಿಂದ ಸ್ವಲ್ಪದರಲ್ಲೇ ಪರಾಗಿರುವ ಘಟನೆ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿಯ ನಂತೂರು ಬಳಿ ನಡೆದಿದೆ. ಸದ್ಯ ಈ ಘಟನೆಯ ಭೀಕರ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ರಸ್ತೆ ಹೊಂಡಗಳು ಕೇವಲ ಬೆಂಗಳೂರಿನಲ್ಲಿ ಮಾತ್ರವೇ ಸಮಸ್ಯೆ ಅಲ್ಲ ಮಂಗಳೂರಿನಾದ್ಯಂತ ರಸ್ತೆ ಗುಂಡಿಯಿಂದಾಗಿ ದಿನ ನಿತ್ಯ ಅಪಘಾತಗ...
ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆ ಮುಂದುವರಿದಿದ್ದು, ಕಳಸ ತಾಲೂಕಿನ ಸುತ್ತಮುತ್ತಾ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಯಿಂದ ಟೀ ಎಸ್ಟೇಟಿಗೆ ನೀರು ನುಗ್ಗಿದೆ. ಕಳಸ ತಾಲೂಕಿನ ಕೆಳಗೂರು ಗ್ರಾಮದಲ್ಲಿ ಘಟನೆ ನಡೆದಿದೆ. ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡ್ತಿದ್ದ ಕಾರ್ಮಿಕರು ಭಾರೀ ಪ್ರಮಾಣದ ನೀರು ಕಂಡು ಕಂಗಾಲಾಗಿದ್ದಾರೆ. ಬೆಳಗ್ಗೆಯಿ...
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಎಸ್ ಐಟಿಗೆ ತನಿಖೆ ಪೂರ್ಣ ಮಾಡಲು ಯಾವುದೇ ಸಮಯ ನಿಗದಿ ಮಾಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ತನಿಖೆ ತ್ವರಿತವಾಗಿ ಆಗಬೇಕು ಎಂದು ಹೇಳಿದ್ರೆ ಎಸ್ಐಟಿ ಅವರಿಗೆ ಅವರದ್ದೇ ಆದ ತೀರ್ಮಾನ ಇರುತ್ತದೆ. ಎಸ್ಐಟಿ ಅವರು ತನಿಖೆ ಮಾಡುತ್ತಿದ್ದಾರೆ. ತ...
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಐಪಿಎಲ್ ಚಾಂಪಿಯನ್ ಆರ್ ಸಿಬಿ ತಲಾ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಫ್ರಾಂಚೈಸಿ ತನ್ನ ಹೊಸ ಉಪಕ್ರಮ `ಆರ್ ಸಿಬಿ ಕೇರ್ಸ್’ ಅಡಿಯಲ್ಲಿ ಆರ್ಥಿಕ ಸಹಾಯವನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದೆ. ಆರ್ಸಿಬಿ ಎಕ್ಸ್ ಖಾತೆಯಲ...
ಮಂಗಳೂರು: ಧರ್ಮಸ್ಥಳ ಪ್ರಕರಣವು ಸಾಕ್ಷಿದೂರುದಾರನ ಬಂಧನದೊಂದಿಗೆ ಎಲ್ಲವೂ ಮುಗಿಯಿತು ಅಂತ ಮಾಧ್ಯಮ ವರದಿಗಳು ಹಾಗೂ ಕೆಲವರು ವದಂತಿಗಳನ್ನು ಹಬ್ಬಿದ ಬೆನ್ನಲ್ಲೇ ಈ ಪ್ರಕರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಏನಿಲ್ಲ, ಇದು ಬರೇ ಬುರುಡೆ ಕಥೆ ಎಂದವರಿಗೆ ಸೌಜನ್ಯ ಪರ ಹೋರಾಟಗಾರ, ಮಾಜಿ ಪೊಲೀಸ್ ಅಧಿಕಾರಿಯೂ ಆಗಿರುವ ಗಿರೀಶ್ ಮಟ...
ಕೊಲ್ಲೂರು: ಸೌಪರ್ಣಿಕ ನದಿಯಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿರುವ ಬೆಂಗಳೂರು ಮೂಲದ ಮಹಿಳೆ ಇನ್ನೂ ಪತ್ತೆಯಾಗಿಲ್ಲ, ಕಳೆದ ಎರಡು ದಿನಗಳಿಂದ ಮಹಿಳೆಗಾಗಿ ನಿರಂತರವಾಗಿ ಹುಡುಕಾಟ ನಡೆಸಲಾಗ್ತಿದೆ. ಬೆಂಗಳೂರಿನ ವಸುಧಾ(46) ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಸಮೀಪದ ಸೌಪರ್ಣಿಕ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಆ.27ರಂದು ಈ ದುರ್ಘಟನೆ ನ...
ಯಾದಗಿರಿ: ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಶಹಾಪುರ ಪೊಲೀಸರು ಬಂಧಿಸಿದ್ದಾರೆ. ಸುರಪುರ ತಾಲೂಕಿನ ಕಕ್ಕೇರ ಗ್ರಾಮದ ಪರಮಣ್ಣ(30) ಬಂಧಿತ ಆರೋಪಿಯಾಗಿದ್ದಾನೆ. ಸದ್ಯ ಈತನ ವಿರುದ್ಧ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರಿಗೆ ಕರೆದೊಯ್ದಿದ್ದಾರೆ. ಚಿನ್ನಯ್ಯನಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಮಹಜರು ನಡೆಸಲು ಹಾಗೂ ದಾಖಲೆಗಳನ್ನು ಪಡೆದುಕೊಳ್ಳುವ ಹಿನ್ನೆಲೆ ಇಂದು ಬೆಳಗ್ಗೆ 6 ಗಂಟೆಗೆ ಎಸ್ ಐಟಿ ಅಧಿಕಾರಿಗಳು ಬಿಗಿ ಭದ...