ಬೆಂಗಳೂರು: ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಹಾಗೂ ನರೇಂದ್ರ ಮೋದಿ ಯವರನ್ನು ಎದುರಿಸಲುರಾಹುಲ್ ಗಾಂಧಿ ಸೂಕ್ತ ವ್ಯಕ್ತಿ. ...
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾರೀ ಗಾಳಿ-ಮಳೆಗೆ ಬೃಹತ್ ಮರ ಧರೆಗುರುಳಿದೆ. ರಾಜ್ಯ ಹೆದ್ದಾರಿಗೆ ಭಾರೀ ಗಾತ್ರದ ಮರ ಅಡ್ಡ ಬಿದ್ದಿದೆ. ಕಳಸ ತಾಲೂಕಿನ ಕುದುರೆಮುಖ ಸಮೀಪದ ನೆಲ್ಲಿಬೀಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಕಳಸ--ಮಂಗಳೂರು ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ....
ಉತ್ತರ ಪ್ರದೇಶದ ಆಗ್ರಾದಲ್ಲಿ ಮಹಿಳೆಯೊಬ್ಬಳು ತನ್ನ ಅತ್ತೆ, ಪತಿ ಮತ್ತು ಅತ್ತೆ ಮಾವಂದಿರು ಚಿತ್ರಹಿಂಸೆ ಮತ್ತು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಫ್ಐಆರ್ ಪ್ರಕಾರ ಮಹಿಳೆಯು 2022 ರಲ್ಲಿ ಗಾಜಿಪುರ ಜಿಲ್ಲೆಯಲ್ಲಿ ಅಲೋಕ್ ಉಪಾಧ್ಯಾಯ ಅವರನ್ನು ವಿವಾಹವಾಗಿದ್ದರು. ಮದುವೆಯ ನಂತರ ಕಿರ...
ಎಐಎಂಐಎಂ ಮುಖಂಡ ಅಸಾದುದ್ದೀನ್ ಒವೈಸಿ ಅವರು 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಸಂಘರ್ಷ ಪೀಡಿತ ಫೆಲೆಸ್ತೀನ್ ದೇಶವನ್ನು ಶ್ಲಾಘಿಸುವ ಮೂಲಕ ಕೋಲಾಹಲವನ್ನು ಹುಟ್ಟುಹಾಕಿದ ಒಂದು ದಿನದ ನಂತರ, ಅವರ ವಿರುದ್ಧ ಬುಧವಾರ ಎರಡು ದೂರುಗಳು ದಾಖಲಾಗಿವೆ. ವಿವರಗಳ ಪ್ರಕಾರ, ಓವೈಸಿ ವಿರುದ್ಧ ವಕೀಲ ಹರಿಶಂಕರ್ ಜೈನ್ ಅವರು ಸದನ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಬಿಹಾರದ ಪಾಟ್ನಾದಲ್ಲಿ ವಿಚಾರಣೆಗಾಗಿ ಆರೋಪಿಗಳನ್ನು ತನ್ನ ವಶಕ್ಕೆ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಮಂಗಳವಾರ, ಸಿಬಿಐ ಪಾಟ್ನಾದ ವಿಶೇಷ ನ್ಯಾಯಾಲಯಕ್ಕೆ ಎಫ್ಐಆರ್ ಪ್ರತಿಯನ್ನು ಸಲ್ಲಿಸಿತು ಮತ್ತು ಬಿಹಾರ ಪೊಲೀಸರ ಆರ್ಥಿಕ ಅಪ...
ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವನೆಯಿಂದ ಸಾವನ್ನಪ್ಪಿದವರ ಸಂಖ್ಯೆ 61 ಕ್ಕೆ ಏರಿದೆ. ಜೂನ್ 18 ರಂದು ಕರುಣಾಪುರಂ ಗ್ರಾಮದಲ್ಲಿ ನಡೆದ ಕಳ್ಳಭಟ್ಟಿ ದುರಂತದ ನಂತರ 118 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ) ಇದನ್ನು ಸ್ವಯಂಪ್ರೇರಿತವಾಗಿ ...
ಇಂದು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಪುನರಾರಂಭದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆ ಮಾಡುವ ನಿರ್ಣಯವನ್ನು ಮಂಡಿಸಲಿದ್ದಾರೆ. ಓಂ ಬಿರ್ಲಾ ಅವರು ಎರಡನೇ ಬಾರಿಗೆ ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು ಇವರು ಪ್ರತಿಪಕ್ಷಗಳ ನೇತೃತ್ವದ...
ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಲಾತೂರ್ ನಲ್ಲಿ ಬಂಧಿಸಲ್ಪಟ್ಟ ಇಬ್ಬರು ಶಿಕ್ಷಕರು ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅಭ್ಯರ್ಥಿಗಳೊಂದಿಗೆ 5 ಲಕ್ಷ ರೂ.ಗೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬಯಲಾಗಿದೆ. ಶಿಕ್ಷಕರಾದ ಸಂಜಯ್ ತುಕಾರಾಮ್ ಜಾಧವ್ ಮತ್ತು ಜಲೀಲ್ ಉಮ್ರಖಾನ್ ಪಠ...
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಕ ಮಾಡಲಾಗಿದೆ ಎಂದು ಪಕ್ಷದ ಸಂಸದ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ವೇಣುಗೋಪಾಲ್, ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವ...
ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ರಷ್ಯಾಕ್ಕೆ ಭೇಟಿ ನೀಡಿ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಕ್ರೆಮ್ಲಿನ್ ಅಧಿಕಾರಿಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಪ್ರಧಾನಿ ಮೋದಿಯವರ ಭೇಟಿಯು ಯೋಜನೆಯ ಪ್ರಕಾರ ನಡೆದ್ರೆ ಫೆಬ್ರವರಿ 24, 2022 ರಂದು ರಷ್ಯಾ ಉಕ್ರೇನ್ ಮೇಲೆ ಆಕ್ರಮಣ...