ರಾಜ್ಯದಲ್ಲಿ ಮೀನಿನ ಬೆಲೆ ಗಗನಕ್ಕೇರುತ್ತಿದೆ. ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಯಂತ್ರ ಚಾಲಿತ ಬೋಟ್ ಮೂಲಕ ಮೀನುಗಾರಿಕೆಗೆ ರಾಜ್ಯದಲ್ಲಿ ನಿಷೇಧ ಹೇರಳಾಗಿದೆ. ಆದ್ದರಿಂದ ಸಾಂಪ್ರದಾಯಿಕ ಮೀನುಗಾರಿಕೆಗೆ ಮಾತ್ರ ಅವಕಾಶ ಇದೆ. ಆದರೆ ಈ ಮೀನುಗಾರಿಕೆಯಿಂದ ರಾಜ್ಯದ ಜನರ ಬೇಡಿಕೆಗೆ ತಕ್ಕಂತೆ ಮೀನನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ನೆಲೆಯಲ್ಲಿ ಓ...
ಅಧಿಕಾರಕ್ಕೆ ಬಂದ ತಕ್ಷಣ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಾಧ್ಯಮಗಳ ಮೇಲೆ ಪ್ರಹಾರ ನಡೆಸಿದ್ದಾರೆ. ನಾಲ್ಕು ಟಿವಿ ಚಾನೆಲ್ ಗಳ ಪ್ರಸಾರಕ್ಕೆ ತಡೆ ಹೇರಿದ್ದಾರೆ. ಟಿವಿ9,, ಎನ್ ಟಿವಿ, ಟೆನ್ ಟಿವಿ ಮತ್ತು ಸಾಕ್ಷಿ ಟಿವಿಗಳ ಪ್ರಸಾರಕ್ಕೆ ನಿರ್ಬಂಧ ವಿಧಿಸಿದ್ದಾರೆ ಎಂದು ಹೇಳಲಾಗಿದೆ. ಕೇಬಲ್ ಟಿವಿ ಆಪರೇಟರ್ ಗಳು ಈ ಟಿ...
ಬೆಂಗಳೂರು: ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿ ತಯಾರಿಸಲು ಕಲರ್ ಬಳಕೆ ನಿಷೇಧದ ಬೆನ್ನಲ್ಲೇ ಇದೀಗ ಚಿಕನ್, ಫಿಶ್ ಹಾಗೂ ವೆಜ್ ಕಬಾಬ್ ಗೆ ಇನ್ನು ಮುಂದೆ ಕಲರ್ ಬಳಸುವಂತಿಲ್ಲ ಎಂದು ಕಲರ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಆದೇಶ ನೀಡಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯಕ್ಕೆ ಒಂದು ಕೊಡುಗೆ ನೀಡಿದಂತಾಗಿದೆ. ರಾಜ್ಯಾದ್ಯಂತ...
ಹಾಸನ: ಡಾ.ಸೂರಜ್ ರೇವಣ್ಣ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ವಿರುದ್ಧವೂ ಸಂತ್ರಸ್ತ ಯುವಕ ದೂರು ದಾಖಲಿಸಿದ್ದಾರೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಶಿವಕುಮಾರ್ ಆಸ್ಪತ್ರೆಗೆ ಹೋಗಲು ಬಿಟ್ಟಿಲ್ಲ ಎಂದು ಸಂತ್ರಸ್ತ ಆರೋಪಿಸಿದ್ದಾರೆ. ಪ್ರಕರಣದಲ್ಲಿ ಎರಡನೇ ಆರೋಪಿಯಾ...
ಬಾಗಲಕೋಟೆ: ಹೆರಿಗೆಗೆಂದು ಬಂದಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಬಸವ ಪಾಲಿ ಕ್ಲಿನಿಕ್ ಹೆಸರಿನ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎಂಬವರು ಮೃತಪಟ್ಟವರಾಗಿದ್ದಾರೆ. ಲಕ್ಷ್ಮೀ ಅಪ್ಪಾಲಾಲ ಲಮಾಣಿಯವರು ಜಾನಟ್ಟಿ ಲಮಾಣಿ ತಾಂಡ...
ಸಿಂಧೂ ಜಲ ಒಪ್ಪಂದದ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಎರಡು ಜಲವಿದ್ಯುತ್ ಯೋಜನೆಗಳನ್ನು ಪರಿಶೀಲಿಸಲು ತಟಸ್ಥ ತಜ್ಞರ ವಿಚಾರಣೆಯ ಭಾಗವಾಗಿ ಪಾಕಿಸ್ತಾನದ ನಿಯೋಗ ಭಾನುವಾರ ಸಂಜೆ ಜಮ್ಮುವಿಗೆ ಆಗಮಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 1960 ರ ಒಪ್ಪಂದದ ವಿವಾದದ ಇತ್ಯರ್ಥ ಕಾರ್ಯವಿಧಾನದ ಅಡಿಯಲ್ಲಿ ಐದು ವರ್ಷಗಳಲ್ಲಿ ಪಾಕಿಸ್ತಾನದ ನಿಯ...
ಈ ವರ್ಷದ ಆರಂಭದಲ್ಲಿ ಪರಿಶೀಲನಾ ಅಧಿಕಾರಿಗಳು ಮತ್ತು ಸಹಾಯಕ ಪರಿಶೀಲನಾ ಅಧಿಕಾರಿಗಳ ಹುದ್ದೆಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಆರು ಮಂದಿಯನ್ನು ಬಂಧಿಸಿದೆ. ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್ಸಿ) ಫೆಬ್ರವರಿ 11 ರಂದು ರಾಜ್ಯಾದ್ಯಂತ ಪರೀಕ್ಷೆ ನಡೆಸಿತ...
ಮೊಬೈಲ್ ಫೋನ್ನಲ್ಲಿ ಮೆಸೇಜಿಂಗ್ ಅಪ್ಲಿಕೇಶನ್ ಡೌನ್ಲೋಡ್ ಮಾಡಬೇಡ ಎಂದು ತಂದೆ ಹೇಳಿದ ನಂತರ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ಡೊಂಬಿವ್ಲಿ ಪ್ರದೇಶದ ನಿಲ್ಜೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ತನ್ನ ಮೊಬೈಲ್ ಫೋನ್ನಲ್ಲಿ ಸ್ನ್ಯಾಪ್ ಚಾಟ್ ಅ...
ನೀಟ್ ಪದವಿಪೂರ್ವ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಮಹಾರಾಷ್ಟ್ರ ಪೊಲೀಸರು ಇಬ್ಬರು ಶಿಕ್ಷಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ಲಾತೂರಿನ ಶಿಕ್ಷಕರಾದ ಸಂಜಯ್ ತುಕಾರಾಮ್ ಜಾಧವ್ ಮತ್ತು ಜಲೀಲ್ ಉಮರ್ಖಾನ್ ಪಠಾಣ್ ಅವರನ್ನು ನಾಂದೇಡ್ ಭಯೋತ್ಪಾದನಾ...
ತಮ್ಮ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದೇಶದಲ್ಲಿ ಜಾತಿ ಜನಗಣತಿ ನಡೆಸುವುದನ್ನು ಬೆಂಬಲಿಸುತ್ತದೆ ಮತ್ತು ಅದಕ್ಕೆ ಯಾವುದಾದರೂ ಮಾರ್ಗವನ್ನು ಕಂಡುಹಿಡಿಯಬೇಕು ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಠಾವಳೆ, ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ...