ಕಲಬುರಗಿ: ಬೇರೆ ಜಾತಿಯ ಯುವಕನನ್ನು ಪ್ರೀತಿಸಿದಳು ಎನ್ನುವ ಕಾರಣಕ್ಕೆ ತಂದೆ ಹಾಗೂ ಕುಟುಂಬಸ್ಥರು ಸೇರಿ ಯುವತಿಯನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕಲಬುರಗಿಯ ಮೇಳಕುಂದಾ (ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕವಿತಾ ಕೊಳ್ಳೂರ (18) ತನ್ನ ಕುಟುಂಬಸ್ಥರಿಂದಲೇ ಹತ್ಯೆಯಾದ ದುರ್ದೈವಿಯಾಗಿದ್ದಾಳೆ. ...
ದಕ್ಷಿಣ ಕನ್ನಡ(ಮಂಗಳೂರು): ದಕ್ಷಿಣ ಕನ್ನಡ ಜಿಲ್ಲಾದ್ಯಂತ ವ್ಯಾಪಕವಾಗಿ ಮಳೆಯಾಗ್ತಿದೆ. ಇದೇ ಹವಾಮಾನ ಮುಂದುವರಿಯುವ ಸೂಚನೆ ಕೂಡ ಕಂಡು ಬಂದಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಆ.30ರಂದು ರಜೆ ಘೋಷಣೆ ಮಾಡಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, N.R.ಪುರ ತಾಲೂಕು, ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ...
ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನಯ್ಯನಿಗೆ ಆಶ್ರಯ ನೀಡಿರುವ ಆರೋಪದಡಿ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಚೆನ್ನಯ್ಯನಿಗೆ ಆಶ್ರಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಎಸ್ ಐಟಿ ನೋಟೀಸ್ ನೀಡಿತ್ತು. ಆ.29ರಂದು ವಿಚಾ...
ಚಿಕ್ಕಮಗಳೂರು: ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮೂಡಿಗೆರೆ ಬಣಕಲ್ ನಡುವೆ ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಓರ್ವ ಯುವಕ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ...
ಮಂಗಳೂರು: ಕೇರಳ ಕರ್ನಾಟಕ ಗಡಿ ಪ್ರದೇಶವಾದ ತಲಪಾಡಿ ಬಳಿ KSRTC ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ 6 ಮಂದಿ ಸಾವನ್ನಪ್ಪಿರುವ ಘಟನೆಗೆ ಬಸ್ ಚಾಲಕನ ಅತೀ ವೇಗ ಮತ್ತು ಅಜಾಗರೋಕತೆಯೇ ಕಾರಣ ಎಂದು KSRTC ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮಂಗಳೂರು ವಿಭಾಗದ ಒಂದನೇ ಘಟಕದ ಕೆಎಸ...
ಮಂಗಳೂರು: ಭಾರೀ ಮಳೆ ಹಿನ್ನೆಲೆ ಆಗಸ್ಟ್ 29ರಂದು ಹವಾಮಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂಜಾಗೃತಾ ಕ್ರಮಕೈಗೊಂಡಿದೆ. ಭಾರೀ ಮಳೆಯ ಹಿನ್ನೆಲೆ ಆ.29ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜ...
ಪಾಲಕ್ಕಾಡ್: ಕೇರಳ ಬಿಜೆಪಿ ನಾಯಕರೊಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯದ ಗಂಭೀರ ಆರೋಪ ಕೇಳಿ ಬಂದಿದ್ದು, ಆದರೆ ಈ ಆರೋಪವನ್ನು ಬಿಜೆಪಿ ನಾಯಕ ತಳ್ಳಿ ಹಾಕಿದ್ದಾರೆ. ಕೇರಳ ಬಿಜೆಪಿ ಮುಖಂಡ ಸಿ.ಕೃಷ್ಣಕುಮಾರ್ ವಿರುದ್ಧ ಈ ಗಂಭೀರ ಆರೋಪ ಕೇಳಿ ಬಂದಿದೆ. ಕೆಲವು ದಿನಗಳ ಹಿಂದೆ ಮಹಿಳೆಯೊಬ್ಬರು ಸಿ.ಕೃಷ್ಣಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್...
ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ ಹೊಡೆದ ಪರಿಣಾಮ 6 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕರ್ನಾಟಕ ಕೇರಳ ಗಡಿ ಪ್ರದೇಶ ತಲಪಾಡಿಯಲ್ಲಿ ನಡೆದಿದೆ. ಗುರುವಾರ ಮಧ್ಯಾಹ್ನ 1:30ರ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ. ಆಟೋ ರಿಕ್ಷಾ ಕೆ.ಸಿ.ರೋಡ್ ನಿಂದ ತೆರಳುತ್ತಿತ್ತು ಎನ್ನಲಾಗಿದೆ. ಈ ನಡುವೆ ಬಸ್ ಹಾಗೂ ಆಟೋ ನಡುವೆ ಭೀಕರ ಅಪ...
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ಎಸ್ ಐಟಿ ಕಚೇರಿಗೆ ಸೌಜನ್ಯ ತಾಯಿ ಕುಸುಮಾವತಿ ಭೇಟಿ ನೀಡಿ ದೂರು ನೀಡಿದ್ದಾರೆ. ಸಾಕ್ಷಿ ದೂರುದಾರನಾಗಿರುವ ಚೆನ್ನಯ್ಯ ಯೂಟ್ಯೂಬರ್ಸ್ ಗೆ ನೀಡಿರುವ ಸಂದರ್ಶನದಲ್ಲಿ ಸೌಜನ್ಯ ಪ್ರಕರಣದ ಬಗ್ಗೆ ಹಲವು ಹೇಳಿಕೆಗ...