ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಿಗೆ ದಿಲ್ಲಿಯ ರೌಸ್ ಅವೆನ್ಯೂ ಮಂಜೂರು ಮಾಡಿರುವ ಜಾಮೀನನ ಬಿಡುಗಡೆಗೆ ದಿಲ್ಲಿ ಹೈಕೋರ್ಟ್ ತಡೆ ನೀಡಿದೆ. ಇದರ ಹಿಂದೆಯೇ ಪ್ರತಿಕ್ರಿಯಿಸಿರುವ ಸುನೀತಾ ಕೇಜ್ರಿವಾಲ್, ತಮ್ಮ ಪತಿಯನ್ನು ಕೇಂದ್ರ ಸರಕಾರ ಹಾಗೂ ಅದರ ಕೇಂದ್ರೀಯ ತನಿಖಾ ಸಂಸ್ಥೆಗಳು ಉಗ್ರಗಾಮಿಯಂತೆ ನಡೆಸಿಕೊಳ್ಳುತ್ತಿವೆ ಎಂದು ಹರಿಹಾಯ್ದ...
ಹಣದ ಕೊರತೆಯಿಂದಾಗಿ ತನ್ನ ಇಬ್ಬರು ಮಕ್ಕಳನ್ನು ಸಿಬಿಎಸ್ಇ ಸಂಯೋಜಿತ ಶಾಲೆಗೆ ಕಳುಹಿಸಲು ಸಾಧ್ಯವಾಗದ ಕಾರಣ 26 ವರ್ಷದ ಮಹಿಳೆ ತನ್ನ ಮತ್ತು ತನ್ನ ಐದು ವರ್ಷದ ಮಗಳ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಧ್ಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿಲಂಗಾ ತಹಸಿಲ್ನ ಮಾಲೆಗಾಂವ್ ನಲ್ಲಿ ಎರಡು ದಿನಗಳ ಹಿಂದೆ ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪಕ್ಷದ ಆಧಾರದ ಮೇಲೆ ನಡೆಯುತ್ತಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಸ್ಪಷ್ಟಪಡಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ತಪ್ಪಿತಸ್ಥರು ಯಾವುದೇ ಪಕ್ಷದಲ್ಲಿದ್ದರು ತಪ್ಪಿತಸ್ಥರೇ ಆಗಿರುತ್ತಾರೆ. ಬೇರೆ ಪಕ್ಷದಲ್ಲಿದ್...
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿಯಲ್ಲಿ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಯುವಕ ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇದರಲ್ಲಿ ಕಾರು ಬೈಕ್ ಗೆ ಡಿಕ್ಕಿ ಹೊಡೆದ ನಂತರ, ಬೈಕ್ನಲ್ಲಿದ್ದ ಇಬ್ಬರು ವ್ಯಕ್ತಿಗಳು ಪರಿಣಾಮ...
ನೀಟ್-ಯುಜಿ 2024 ರ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ತೇಜಸ್ವಿ ಯಾದವ್ ಅವರ ಸಹಾಯಕರು ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರ ವಿರುದ್ಧ ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ಮುಖಂಡ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಕಿಂಗ್ ಪಿನ್ ನಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸ...
ದೆಹಲಿ ಅಬಕಾರಿ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಕೇಜ್ರಿವಾಲ್ ಬಣಕ್ಕೆ ಹಿನ್ನಡೆಯಾಗಿದ್ದು, ತನಿಖೆ ಪೂರ್ಣಗೊಳ್ಳುವವರೆಗೆ ದೆಹಲಿ ಹೈಕೋರ್ಟ್ ಬಿಡುಗಡೆ ಆದೇಶವನ್ನು ತಡೆಹಿಡ...
ಬಳ್ಳಾರಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಬಳ್ಳಾರಿಗೆ ಬಂದಿದ್ದೇನೆ. ಯೋಗ ಡೇಯಲ್ಲಿ ಭಾಗಿ ಆಗಿದ್ದು ತುಂಬಾ ಸಂತೋಷ ಆಗ್ತಿದೆ, ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ವೇದಿಕೆ ಹಂಚಿಕೊಂಡಿದ್ದು ಅದೃಷ್ಟ ಎಂದು ನಟಿ ಶ್ರೀಲೀಲಾ ಹೇಳಿದರು. ಬಳ್ಳಾರಿಯ ಜಿಂದಾಲ್ ನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾತನಾಡಿದ ಅವರು, ಸೂರ್ಯನಾಮ...
ವಂದೇ ಭಾರತ್ ಎಕ್ಸ್’ಪ್ರೆಸ್ ನಲ್ಲಿ ಪೂರೈಸಲಾದ ಆಹಾರದಲ್ಲಿ ಜಿರಳೆ ಪತ್ತೆಯಾಗಿರುವ ಬಗ್ಗೆ ಸಾಮಾಜಿಕ ಜಾಲ ಬಳಕೆದಾರರೊಬ್ಬರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಇದರ ಬೆನ್ನಲ್ಲೇ ಭಾರತೀಯ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಷನ್ (IRCTC) ಈ ಬಗ್ಗೆ ಕ್ಷಮೆ ಯಾಚಿಸಿದೆ. ಭೋಪಾಲ್ ನಿಂದ ಆಗ್ರಾಕ್ಕೆ ಓಡುವ ವಂದೇ ಭಾರತ್ ಎಕ್ಸ್ ...
ಶ್ರೀನಗರದಲ್ಲಿರುವ ಶೇರ್-ಇ-ಕಾಶ್ಮೀರ್ ಇಂಟರ್ ನ್ಯಾಶನಲ್ ಕಾನ್ಫರೆನ್ಸ್ ಸೆಂಟರ್ (ಎಸ್ ಕೆಐಸಿಸಿ)ನಲ್ಲಿ ಪ್ರಧಾನಿ ಮೋದಿ ನೇತೃತ್ವದ ಯೋಗ ಕಾರ್ಯಕ್ರಮವನ್ನು ಬಿಗಿ ಭದ್ರತೆಯೊಂದಿಗೆ ನಡೆಸಲಾಯಿತು. ಶ್ರೀನಗರದಲ್ಲಿ ದಾಲ್ ಸರೋವರದ ದಡದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಯೋಗ ಕಾರ್ಯಕ್ರಮದ ನಂತರ ಸೆಲ್ಫಿ ತೆಗೆದುಕೊಂಡರು. ಬಳ...
ಬೆಂಗಳೂರು: ಕನ್ನಡ ಭಾಷೆ, ನೆಲ, ಜಲವನ್ನು ಸಂರಕ್ಷಣೆ ಮಾಡಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ನಾಮಕರಣ ಸುವರ್ಣ ಮಹೋತ್...