ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ಕುಡು-ದಿಲ್ತಾರಿ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಿಮಾಚಲ ರಸ್ತೆ ಸಾರಿಗೆ ನಿಗಮ (ಎಚ್ಆರ್ ಟಿಸಿ) ಬಸ್ ಏಳು ಜನರೊಂದಿಗೆ ಕುಡುದಿಂದ ದಿಲ್ತಾರಿಗೆ ತೆರಳು...
ಚಿಕ್ಕಮಗಳೂರು : 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಇಂದು ಆಚರಿಸಲಾಗುತ್ತಿದ್ದು, ಕಾಫಿನಾಡಲ್ಲಿ ಅಧಿಕಾರಿಗಳು, ಸಾರ್ವಜನಿಕರ ಸಾಮೂಹಿಕ ಯೋಗ ಮಾಡಿದರು., ನಗರದ ಜಿಲ್ಲಾ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಯೋಗ ದಿನಾಚರಣೆ ಆಚರಿಸಲಾಯಿತು. ಶಾಲಾ ಮಕ್ಕಳು, ವಿದ್ಯಾರ್ಥಿಗಳು, ಯೋಗಪಟುಗಳು,ಅಧಿಕಾರಿಗಳು, ಸಾರ್ವಜನಿಕರು ಭಾಗಿಯಾಗಿದ್ದರು. ಡ...
ಔರಾದ: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರ ನೇತೃತ್ವದಲ್ಲಿ (ಗುರುವಾರ ಜೂನ್ 20) ರಂದು ಔರಾದ್ನಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ಔರಾದ(ಬಿ) ಮಂಡಲ ಘಟಕದಿಂದ ಏರ್ಪಡಿಸಿದ್...
ಈ ಬಾರಿಯ ಹಜ್ ಯಾತ್ರೆಯಲ್ಲಿ ಭಾರೀ ಸಾವು ನೋವಾಗಿದ್ದು 900ಕ್ಕಿಂತಲೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. 52 ಡಿಗ್ರಿ ಸೆಲ್ಸಿಯಸ್ ನಷ್ಟು ಭಾರಿ ತಾಪಮಾನದ ಕಾರಣ ಹಜ್ ಯಾತ್ರಾರ್ಥಿಗಳು ತೀವ್ರ ಬಳಲಿದ್ದಾರೆ ಮತ್ತು ಸಾವು ನೋವುಗಳ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಈ ಬಾರ...
ಜೂನ್ 9ರಂದು ಅಧಿಕಾರಕ್ಕೇರಿದ ಮೋದಿ ಸರ್ಕಾರ ಶೀಘ್ರವೇ ಪತನಗೊಳ್ಳಲಿದೆ ಮತ್ತು ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಶಿವಸೇನೆಯ ಮುಖ್ಯಸ್ಥ ಉದ್ದವ್ ಠಾಕ್ರೆ ಹೇಳಿದ್ದಾರೆ. ತನ್ನ ಪಕ್ಷವನ್ನು ನಾಶ ಮಾಡಲು ಹೊರಟವರ ಜೊತೆ ತಾನು ಎಂದೂ ಹೋಗಲ್ಲ ಎಂದು ಕೂಡ ಅವರು ಸ್ಪಷ್ಟಪಡಿಸಿದ್ದಾರೆ. ಎನ್ ಡಿ ಎ ಜೊತೆ ಠಾಕ್ರೆ ಅವರು ಮೈತ್ರಿ ಮ...
ಆನ್ಲೈನ್ ನಲ್ಲಿ ಆರ್ಡರ್ ಮಾಡಿದ್ದ ಐಸ್ ಕ್ರೀಂನಲ್ಲಿ ಮಾನವ ಬೆರಳು ಸಿಕ್ಕಿದ ಘಟನೆಯ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಿವೆ. ಐಸ್ ಕ್ರೀಮ್ ಕಂಪನಿಯಾದ ಹೈಮೋದ ಫ್ಯಾಕ್ಟರಿಯಲ್ಲಿ ಮೇ 11ರಂದು ಉಂಟಾದ ಅಪಘಾತದಲ್ಲಿ ಕಾರ್ಮಿಕನ ಕೈಗೆ ಗಾಯವಾಗಿತ್ತು. ಅಸಿಸ್ಟೆಂಟ್ ಪ್ಯಾಕಿಂಗ್ ಮ್ಯಾನೇಜರ್ ಆಗಿರುವ ಓಂಕಾರ್ ಪೋಟೆ ಎಂಬ 24 ವರ್ಷದ ಯುವಕನ ಮಧ್...
ಪೆಟ್ರೋಲ್, ಡಿಸೇಲ್, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಎರಡು ವಾರಗಳ ಹಿಂದೆ ಪ್ರತಿ ಕೆಜಿ ಟೊಮೆಟೊ ₹25 ರಿಂದ ₹30ರ ಆಸುಪಾಸಿನಲ್ಲಿತ್ತು. ಇದೀಗ, ₹100ರ ಗಡಿ ದಾಟಿದೆ. ಮೂರು ತಿಂಗಳಲ್ಲಿ ಈರುಳ್ಳಿ ಬೆಲೆಯೂ ಏರಿಕೆ ಆಗುವ ಸಾಧ್ಯತೆ ಇದೆ. ಹೂವಿನ ಬೆಲೆ ಪ್ರತಿ ದಿನ ದುಬಾರಿಯಾಗುತ್ತಲೇ ಇದೆ. ...
ಪ್ರಾಣಿವಧೆಯ ಫೋಟೋವನ್ನು ವಾಟ್ಸಪ್ ಸ್ಟೇಟಸ್ ನಲ್ಲಿ ಹಂಚಿಕೊಂಡಿದ್ದಾರೆ ಎಂಬ ಆರೋಪದಲ್ಲಿ ಸಂಘಪರಿವಾರದ ಕಾರ್ಯಕರ್ತರ ಗುಂಪೊಂದು ಮುಸ್ಲಿಂ ಸಮುದಾಯದ ವ್ಯಕ್ತಿಗೆ ಸೇರಿದ ಜವಳಿ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿ ಅಂಗಡಿಯನ್ನು ಧ್ವಂಸಗೊಳಿಸಿದ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಈ ಬಗ್ಗೆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ...
ಚಿಕ್ಕಮಗಳೂರು: ನಿನ್ನೆ ಪ್ರವಾಸಕ್ಕೆ ಭದ್ರಾ ನದಿ ಹಿನ್ನೀರಿಗೆ ಆಗಮಿಸಿದ್ದ ನಾಲ್ವರು ಸ್ನೇಹಿತರ ಪೈಕಿ ಮೂವರು ತೆಪ್ಪ ಮುಳುಗಿ ಸಾವನ್ನಪ್ಪಿ ಘಟನೆ ನಡೆದಿತ್ತು. ಇಂದು ಭದ್ರಾ ಬ್ಯಾಕ್ ವಾಟರ್ ನಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ. ಆದೀಲ್, ಸಾಜೀದ್, ಅಫ್ಧಾಖಾನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗದ ವಿದ್ಯಾನಗರ ಮೂಲದವರಾ...
ಮಹಿಳಾ ಹೆಡ್ ಕಾನ್ಸ್ಟೇಬಲ್ ಮೇಲೆ ಗನ್ ತೋರಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ತೆಲಂಗಾಣ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಭವಾನಿ ಸೇನ್ ಅವರನ್ನು ಬಂಧಿಸಲಾಗಿದೆ ಮತ್ತು ವಜಾಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 16 ರಂದು ಜಯಶಂಕರ್ ಭೂಪಾಲಪಲ್ಲಿ ಜಿಲ್ಲೆಯ ನೀರಾವರಿ ಯೋಜನೆಯ ವಸತಿ ಸೌಲಭ್ಯದ ಅತಿಥಿ ಕೋಣೆಯಲ್ಲಿ ಈ ಘಟನೆ ನಡೆದಿ...