ಟೆಟಾರಿಯಾಖಡ್ ಕಲ್ಲಿದ್ದಲು ಗಣಿಯಲ್ಲಿ 2020 ರ ಗ್ಯಾಂಗ್ ದಾಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಜಾರ್ಖಂಡ್ ನ ಹಜಾರಿಬಾಗ್ ಮತ್ತು ರಾಂಚಿ ಜಿಲ್ಲೆಗಳ ಮೂರು ಸ್ಥಳಗಳ ಮೇಲೆ ದಾಳಿ ನಡೆಸಿದೆ. ದಾಳಿ ನಡೆಸಿದ ಆವರಣವು "ಜಾರ್ಖಂಡ್ ನ ಕುಖ್ಯಾತ ಅಮನ್ ಸಾಹು ಗ್ಯಾಂಗ್ನ ಸಹಚರರೊಂದಿಗೆ ಸಂಪರ್ಕ ಹೊಂದಿದೆ" ಎಂದು ಸಂಸ್...
ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ನೀಟ್-ಯುಜಿ ವಿವಾದದ ಪ್ರಕರಣದಲ್ಲಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಸಹಾಯಕನ ಕೈವಾಡವಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಹೇಳಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿನ್ಹಾ, ತೇಜಸ್ವಿ ಯಾದವ್ ಅವರ ಸಹಾಯಕ ಪ್ರೀತಮ್ ಕುಮಾರ್ ಅವರು ಬಿಹಾರ ರಸ್ತೆ ನಿರ್ಮಾಣ ಇ...
ಫಲಿತಾಂಶದ ಅಕ್ರಮಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅಭ್ಯರ್ಥಿ ಅನುರಾಗ್ ಯಾದವ್, ತನಗೆ ಒದಗಿಸಲಾದ ಅಕ್ರಮ ಪ್ರಶ್ನೆ ಪತ್ರಿಕೆಯು ನಿಜವಾದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗೆ ಹೋಲಿಕೆಯಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ. ಬಿಹಾರದ ದಾನಾಪುರ ಟೌನ್ ಕೌನ್ಸಿಲ್ (ದಾನಾಪುರ ನಗರ ಪರಿಷತ್) ...
ದೆಹಲಿಯಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಎಂಟು ಡಿಗ್ರಿಗಳಿಗಿಂತ ಹೆಚ್ಚು 35.2 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿದೆ ಎಂದು ಐಎಂಡಿ ತಿಳಿಸಿದೆ. ಗರಿಷ್ಠ ತಾಪಮಾನವು ಋತುವಿನ ಸರಾಸರಿಗಿಂತ 4.8 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿದ್ದು, 43.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ದೆಹಲಿಯಲ್ಲಿ ಹಿಂದ...
ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿಸಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. 60 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆ...
ಕಳ್ಳಭಟ್ಟಿ ಸಾರಾಯಿ ಕುಡಿದ ಪರಿಣಾಮ 29 ಮಂದಿ ಮೃತಪಟ್ಟು 60ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದಿದ್ದು, ಈ ಘಟನೆ ಸಂಬಂಧ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಅಕ್ರಮ ಮದ್ಯ ಪ್ಯಾಕೆಟ್ ‘ಅರಕ್’ ಸೇವಿಸಿ ಜನರು ಅಸ್ವಸ್ಥಗೊಂಡಿದ್ದರು, ಅಸ್ವಸ್ಥಗೊಂಡವರಿಗೆ ಕಲ್ಲಕುರಿ...
ಬೆಂಗಳೂರು: ಜಮೀನಿನಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್ ಫಾರ್ಮರ್ ಇದ್ದರೆ, ರೈತರಿಗೆ ಸರ್ಕಾರ ಪರಿಹಾರ ನೀಡುತ್ತದೆ ಎನ್ನುವ ಸುಳ್ಳು ವದಂತಿಯೊಂದು ಹರಡಿದ ಬೆನ್ನಲ್ಲೇ ಈ ಸುಳ್ಳು ಮಾಹಿತಿಯ ವಿಡಿಯೋವನ್ನು ಹರಿಯಬಿಟ್ಟವರ ವಿರುದ್ಧ ಬೆಸ್ಕಾಂ ದೂರು ನೀಡಿದೆ. ರೈತರು ತಮ್ಮ ಜಮೀನಿನಲ್ಲಿ ವಿದ್ಯುತ್ ಕಂಬ ಅಥವಾ ಟ್ರಾನ್ಸ್ಫಾರ್ಮರ್ ಅಳವಡಿಸಿಕೊ...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಅವರ ವೈಯಕ್ತಿಕ ಜೀವನದ ಬಗ್ಗೆ ಸಾಲು ಸಾಲು ಆರೋಪಗಳನ್ನು ಮಾಡಲಾಗಿತ್ತು. ಇದೀಗ ಅಂತಿಮವಾಗಿ ಎಚ್ಚೆತ್ತುಕೊಂಡ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಆಧಾರ ರಹಿತ ಸುದ್ದಿಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಈ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ವಿಜಯಲಕ್...
ಈ ಬಾರಿಯ ಹಜ್ ನ ಸಮಯದಲ್ಲಿ ಅತಿ ತೀವ್ರ ಬಿಸಿಲಿತ್ತು ಎಂಬುದು ಎಲ್ಲರಿಗೂ ಗೊತ್ತು. ಆದರೆ 2026 ರ ಹಜ್ ತಂಪಿನಿಂದ ಕೂಡಿರುತ್ತದೆ ಎಂದು ಹೇಳಲಾಗಿದೆ. 2025ರ ಹಜ್ ವೇಳೆ ತೀವ್ರ ಬಿಸಿಲು ಇರಬಹುದು. ಆದರೆ ಮುಂದಿನ ವರ್ಷದಿಂದ ಇಂತಹ ಬಿಸಿಲು ಇರಲಾರದು ಎಂದು ತಿಳಿದು ಬಂದಿದೆ. ಈ ವರ್ಷ ತೀವ್ರ ಬಿಸಿಲಿನ ವೇಳೆ ಹಜ್ ಕರ್ಮ ನಿರ್ವಹಿಸಲಾಗಿದೆ. ಮಕ್ಕ...
ಫೆಲೆಸ್ತೀನ್ ನಲ್ಲಿ ಇಸ್ರೇಲ್ ನಡೆಸ್ತಾ ಇರುವ ಕ್ರೌರ್ಯವನ್ನು ತೀವ್ರವಾಗಿ ಖಂಡಿಸಿದ್ದ ಪಾಪ್ ಗಾಯಕಿ ದುವಾ ಲಿವ ಅವರು ಇದೀಗ ತನ್ನ ಖಂಡನೆಗೆ ಸ್ಪಷ್ಟೀಕರಣ ನೀಡಿದ್ದಾರೆ. ತಾನು ತನ್ನ ಖಂಡನೆಗೆ ಬದ್ಧವಾಗಿದ್ದೇನೆ ಎಂದು ಅವರು ಹೇಳಿದ್ದಾರೆ. ಗಾಝಾದಲ್ಲಿ ಇಸ್ರೇಲ್ ಜನಾಂಗ ಹತ್ಯೆ ನಡೆಸ್ತಾ ಇದೆ ಎಂದವರು ಹೇಳಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತ...