ಫೆಲೆಸ್ತೀನ್ ನಲ್ಲಿ ಇಸ್ರೇಲ್ ನಡೆಸ್ತಾ ಇರುವ ಕ್ರೌರ್ಯವನ್ನು ತೀವ್ರವಾಗಿ ಖಂಡಿಸಿದ್ದ ಪಾಪ್ ಗಾಯಕಿ ದುವಾ ಲಿವ ಅವರು ಇದೀಗ ತನ್ನ ಖಂಡನೆಗೆ ಸ್ಪಷ್ಟೀಕರಣ ನೀಡಿದ್ದಾರೆ. ತಾನು ತನ್ನ ಖಂಡನೆಗೆ ಬದ್ಧವಾಗಿದ್ದೇನೆ ಎಂದು ಅವರು ಹೇಳಿದ್ದಾರೆ. ಗಾಝಾದಲ್ಲಿ ಇಸ್ರೇಲ್ ಜನಾಂಗ ಹತ್ಯೆ ನಡೆಸ್ತಾ ಇದೆ ಎಂದವರು ಹೇಳಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತ...
ಈ ವರ್ಷ 4,300 ಮಂದಿ ಶತಕೋಟಿ ಕೋಟ್ಯಾಧಿಪತಿಗಳು ಭಾರತವನ್ನು ಬಿಟ್ಟು ಹೋಗಲು ಸಿದ್ಧರಾಗಿದ್ದಾರೆ ಎಂದು ವರದಿಯಾಗಿದೆ. ಬ್ರಿಟಿಷ್ ಇನ್ವೆಸ್ಟ್ಮೆಂಟ್ ಕನ್ಸಲ್ಟೆನ್ಸಿಯಾದ ಹೆನ್ಲಿ ಅಂಡ್ ಪಾರ್ಟ್ನರ್ಸ್ ಎಂಬ ಸಂಸ್ಥೆ ಈ ಕುರಿತಂತೆ ಮಾಹಿತಿಯನ್ನು ಬಿಡುಗಡೆಗೊಳಿಸಿದೆ. ಇವರಲ್ಲಿ ಹೆಚ್ಚಿನವರು ಯುಎಇಯನ್ನು ಶಾಶ್ವತ ನೆಲೆಯಾಗಿ ಮಾಡಿಕೊಳ್ಳಲಿದ್ದಾರೆ ಎಂದ...
Zepto ಮೂಲಕ ಆರ್ಡರ್ ಮಾಡಿದ ಹರ್ಷೆಯ ಚಾಕೊಲೇಟ್ ಸಿರಪ್ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಪ್ರಮಿ ಶ್ರೀಧರ್ ಯವರು ಚಾಕೊಲೇಟ್ ಸಿರಪ್ ಆರ್ಡರ್ ಮಾಡಿದ ವ್ಯಕ್ತಿಯಾಗಿದ್ದಾರೆ. Zepto ಮೂಲಕ ಆರ್ಡರ್ ಮಾಡಿದ ಹರ್ಷೆಯ ಚಾಕೊಲೇಟ್ ಸಿರಪ್ ನ ಬಾಟಲಿಯಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ತಕ್ಷಣವೇ ಅವರು ಅದರ ವೀಡಿಯೊವನ್ನು ರೆಕಾರ್ಡ್ ಮಾಡಿ ಸಾ...
ಮನೆ ಬಾಡಿಗೆ ನೀಡದ ವ್ಯಕ್ತಿಯೊಂದಿಗೆ ಮನೆ ಮಾಲೀಕ ಹೇಗೆಲ್ಲ ವರ್ತಿಸಬಹುದು ಎಂಬ ಪ್ರಶ್ನೆ ನಿಮ್ಮಲ್ಲಿದ್ದರೆ ಅದಕ್ಕೊಂದು ಉತ್ತರ ಇಲ್ಲಿದೆ. ಲಕ್ವ ಪೀಡಿತರಾಗಿದ್ದ ವ್ಯಕ್ತಿ ಸರಿಯಾಗಿ ಬಾಡಿಗೆ ನೀಡದೇ ಇರುವುದಕ್ಕೆ ತಮಿಳುನಾಡಿನ ಮನೆ ಮಾಲೀಕ ಅತ್ಯಂತ ಕ್ರೂರವಾಗಿ ನಡೆದುಕೊಂಡ ಘಟನೆ ಇದು. ವ್ಯಕ್ತಿ ಮೊದಲ ಮಹಡಿಯಲ್ಲಿ ವಾಸಿಸುತ್ತಿದ್ದ. ಆದ್ದರಿಂದ ...
ಮುಂಬೈಯ ಡಾಕ್ಟರ್ ಕೋನ್ ಐಸ್ ಕ್ರೀಮ್ಅನ್ನು ತಿನ್ನುತ್ತಿರುವಾಗ ಮಾನವ ಬೆರಳಿನ ತುಂಡು ಸಿಕ್ಕಿರುವ ಸುದ್ದಿ ಈಗಾಗಲೇ ನಿಮಗೆ ಗೊತ್ತಿರಬಹುದು. ಇದರ ಬೆನ್ನಿಗೆ ಇದೀಗ ದಂಗುಬಡಿಸುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೆಯಾಗುತ್ತಿದೆ. ಜಾಗತಿಕವಾಗಿಯೇ ಪ್ರಸಿದ್ಧವಾಗಿರುವ ಚಾಕಲೇಟ್ ಕಂಪನಿಯಾದ ಹೆರ್ಸೆಯ ಚಾಕಲೇಟ್ ಸಿರಪ್ ಬಾಟಲಿಯಲ್ಲಿ ಸತ್ತ ಇಲಿ ...
ನಟ ದರ್ಶನ್ ಫ್ಯಾನ್ಸ್ ಬಗ್ಗೆ ಕೇವಲವಾಗಿ ಮಾತನಾಡಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ, ಇತ್ತೀಚೆಗೆ ನಟರಾಗಿ ಗುರುತಿಸಿಕೊಂಡಿರುವ ಪ್ರಥಮ್ ಇದೀಗ ದರ್ಶನ್ ಫ್ಯಾನ್ಸ್ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟ ದರ್ಶನ್ ಬಂಧನದ ಹಿನ್ನೆಲೆ ಪೊಲೀಸ್ ಠಾಣೆ ಸಮೀಪ ಅಭಿಮಾನಿಗಳು ಜಮಾಯಿಸಿ, ದರ್ಶನ್ ಪರ ಘೋಷಣೆ ಕೂಗ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಸ್.ಪಿ.ಪಿ. ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ...
ಪವಿತ್ರಾ ಗೌಡಗೆ ಅಶ್ಲೀಲ ಫೋಟೋ, ಸಂದೇಶದ ಕಳುಹಿಸಿದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ನಟ ದರ್ಶನ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಪತ್ನಿ ವಿಜಯ ಲಕ್ಷ್ಮೀ ಆಗಮಿಸಿದ್ದಾರೆ ಎನ್ನಲಾಗಿದೆ. ದರ್ಶನ್ ಅರೆಸ್ಟ್ ಆದ ಬಳಿಕ ಮೊದಲ ಬಾರಿಗೆ ದರ್ಶನ್ ಅವರನ್...
2021 ರಲ್ಲಿ ಮಿನಿ ಟ್ರಕ್ ವೊಂದು ಮನೆಯ ಬಳಿ ವ್ಯಕ್ತಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಎರಡೂ ಕಾಲುಗಳು ಮುರಿದವು. ಹೀಗಾಗಿ ಟ್ರಕ್ ಚಾಲಕ ದೇವ್ ಸುನಾರ್, ಸಂತ್ರಸ್ತ ವಿನೋದ್ ಬರಾರಾ ಅವರ ಬಳಿ ಪ್ರಕರಣವನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಾನೆ. ಆದರೆ ಸಂತ್ರಸ್ತ ಇದಕ್ಕೆ ನಿರಾಕರಿಸುತ್ತಾರೆ. ಹೀಗಾಗಿ ಟ್ರಕ್ ಚಾಲಕ ಅವನ...
ಬರ್ಗರ್ ಕಿಂಗ್ ಶೂಟೌಟ್ ನಡೆದ ಒಂದು ದಿನದ ನಂತರ ಭಾರತದಿಂದ ಪಲಾಯನ ಮಾಡಿ ಪ್ರಸ್ತುತ ಪೋರ್ಚುಗಲ್ನಲ್ಲಿರುವ ವಾಂಟೆಡ್ ಗ್ಯಾಂಗ್ ಸ್ಟಾರ್ ಹಿಮಾಂಶು ಭಾಯ್ ಮಂಗಳವಾರ ರಾತ್ರಿ ಪಶ್ಚಿಮ ದೆಹಲಿಯ ರಾಜೌರಿ ಗಾರ್ಡನ್ನಲ್ಲಿ ನಡೆದ ಕೊಲೆಗೆ ತಾನು ಮತ್ತು ನವೀನ್ ಬಾಲಿ (ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ) ಕಾರಣ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್...