ಚಿಕ್ಕಮಗಳೂರು: ನೇರಳೆ ಮರದಲ್ಲಿ ಹಣ್ಣು ಕೀಳಲು ಮರ ಹತ್ತಿದ್ದ ಬಾಲಕನೋರ್ವ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. 7ನೇ ತರಗತಿಯ ಆಕಾಶ್ (13) ಮೃತಪಟ್ಟ ಬಾಲಕನಾಗಿದ್ದಾನೆ. ಕಡೂರು ತಾಲೂಕಿನ ಕುಪ್ಪಾಳು ಗ್ರಾಮದ ಮೊರಾರ್ಜಿ ವಸತಿ ಶಾಲೆಯ ಆವರಣ...
ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಕ್ಫ್ ಮಂಡಳಿಗೆ 2 ಕೋಟಿ ರೂ.ಗಳನ್ನು ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಈ ಕ್ರಮವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್ ಪಿ) ವಿರೋಧಿಸಿದೆ. ಜೂನ್ 10 ರಂದು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಸರ್ಕಾರದ ನಿರ್ಣಯದ ಪ್ರಕಾರ, 2024-25ರ ಆರ್ಥಿಕ ವರ್ಷಕ್ಕೆ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಬಜೆಟ್ ನಲ...
ಸಸಾರಾಮ್-ರಾಂಚಿ ಇಂಟರ್ ಸಿಟಿ ಎಕ್ಸ್ಪ್ರೆಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿದ ಹಿನ್ನೆಲೆಯಲ್ಲಿ ಮೂವರು ಚಲಿಸುವ ರೈಲಿನಿಂದ ಜಿಗಿದು ಮತ್ತೊಂದು ರೈಲಿಗೆ ಸಿಲುಕಿದ್ದಾರೆ. ಜಾರ್ಖಂಡ್ ನ ಕುಮನ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪ್ರಯಾಣಿಕರು ರಾತ್ರಿ ತಂಗುತ್ತಿದ್ದಾಗ ರೈಲಿನ ಎಂಜಿನ...
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೋದಿಯವರ ಪಾದ ಮುಟ್ಟಿ ನಮಸ್ಕರಿಸುವ ಮೂಲಕ ಬಿಹಾರಕ್ಕೆ ಅಪಮಾನ ಮಾಡಿದ್ದಾರೆ ಎಂದು ರಾಜಕೀಯ ತಂತ್ರಜ್ಞ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಕಿಶೋರ್ ಭಾಗಲ್ಪುರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಆರೋಪಿಸಿದ್ದಾರೆ. ನಿತೀಶ್ ಅವರು ಅಧಿಕಾರದಲ್ಲಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಹಾ...
ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರ ತಪ್ಪಾಗಿ ರಚನೆಯಾಗಿದೆ ಮತ್ತು ಯಾವಾಗ ಬೇಕಾದರೂ ಬೀಳಬಹುದು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು 240 ಸ್ಥಾನಗಳನ್ನು ಗಳಿಸಿತ್ತು. ಬ...
ಬಿಗಿ ಭದ್ರತೆಯ ನಡುವೆ ಜಮ್ಮು ಕಾಶ್ಮೀರದ ತುಲ್ಮುಲ್ಲಾ ದೇವಸ್ಥಾನದಲ್ಲಿ ಮೇಳ ಖೀರ್ ಭವಾನಿಯನ್ನು ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ವಿಶ್ವದ್ಯಾಂತ ಸಾವಿರಾರು ಕಾಶ್ಮೀರಿ ಪಂಡಿತರು ಮಾತಾ ರಗ್ನಿಯಾ ದೇವಿಯ ಆಶೀರ್ವಾದ ಪಡೆಯಲು ದೇವಾಲಯಕ್ಕೆ ಆಗಮಿಸಿದರು ಮತ್ತು ದೇಶದಲ್ಲಿ ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು. ಗಂಡರ್ಬಾಲ್ ಜಿಲ್ಲೆ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದ A7 ಆರೋಪಿ ಅನುಕುಮಾರ್ ನ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಗನ ಬಂಧನದಿಂದ ತೀವ್ರವಾಗಿ ನೊಂದಿದ್ದ ಅನುಕುಮಾರ್ ನ ತಂದೆ ಚಂದ್ರಪ್ಪ (55) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಇದೀಗ ಅನುಕುಮಾರ್ ನ ಕುಟುಂಬಸ್ಥರು ಏನು ಮಾಡಬೇಕು ಎನ್ನುವುದು ತೋಚದೇ ಕಣ್ಣೀರು ಹಾಕುತ್ತಿದ್ದಾರೆ. ...
ರಾಮನಗರ: ಕಾರು ಮತ್ತು ಲಾರಿಯ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಬಿಡದಿ ಹೊರವಲಯದ ಕಪನಯ್ಯನದೊಡ್ಡಿ ಬಳಿಯ ಎಕ್ಸ್ ಪ್ರೆಸ್ ವೇನಲ್ಲಿ ನಡೆದಿದೆ. ಆಂಧ್ರ ಮೂಲದ ವಿಶ್ವ (21) ಮತ್ತು ಸೂರ್ಯ (21) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನ ವಿದ್ಯಾರಣ್ಯಪುರದ ಎಂಜಿನಿಯರಿಂಗ್...
ಕಾನ್ಪುರದ ಮೇಯರ್ ಪ್ರಮೀಳಾ ಪಾಂಡೆ ಅವರು ಪುರಸಭೆಯ ಸಭೆಯಲ್ಲಿ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಕಡತವನ್ನು ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಳಚರಂಡಿ ವ್ಯವಸ್ಥೆಗಳ ಸ್ವಚ್ಛತೆ ಮತ್ತು ಇತರ ಸಂಬಂಧಿತ ವಿಷಯಗಳ ಬಗ್ಗೆ ಕಾನ್ಪುರ ನಗರ ನಿಗಮದ ಸಭೆಯಲ್ಲಿ ಮೇಯರ್ ಪ್ರಮೀಳಾ ಪಾಂಡೆ ಭಾಗವಹಿಸಿದ್ದರು. ಚರಂಡಿ ಸ್ವಚ್ಛಗೊಳಿಸುವ...
ಕಾಶ್ಮೀರದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ 2010 ರಲ್ಲಿ ದಾಖಲಾದ ಪ್ರಕರಣದಲ್ಲಿ ಲೇಖಕಿ ಮತ್ತು ಸಾಮಾಜಿಕ ಕಾರ್ಯಕರ್ತೆ ಅರುಂಧತಿ ರಾಯ್ ವಿರುದ್ಧ ಕಠಿಣ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಶುಕ...