ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಇತರ ಪರೀಕ್ಷೆಯ ಅಕ್ರಮಗಳ ಕುರಿತು ಸಿಬಿಐ ತನಿಖೆಗೊಳಪಡಿಸಲು ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ಎನ್ಟಿಎ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆ, ಇತರೆ ಆರೋಪಿಗಳಿಗೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಪ್ರತಿಕ್ರಿಯೆ ನೀ...
ಕುವೈತ್ನಲ್ಲಿ ಸಂಭವಿಸಿರುವ ಭೀಕರ ಅಗ್ನಿ ದುರಂತದ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸರಕಾರ ತನಗೆ ಅನುಮತಿ ನಿರಾಕರಿಸಿದೆ ಎಂದು ಕೇರಳ ಸಚಿವೆ ವೀಣಾ ಜಾರ್ಜ್ ಆರೋಪಿಸಿದ್ದಾರೆ. ಬುಧವಾರ ಕುವೈತ್ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 49 ಮಂದಿ ಮೃತಪಟ್ಟಿದ್ದು, ಈ ಪೈಕಿ 45 ಮಂದಿ ಭಾರತೀಯರಾಗಿದ್ದಾರೆ. ಕೊಲ್ಲಿ ರಾಷ್...
ಗುಜರಾತ್ ನಲ್ಲಿ ಮುಸ್ಲಿಮ್ ವಿರೋಧಿ ಮನೋಭಾವ ಸಾರ್ವತ್ರಿಕವಾದ ವರದಿಯೊಂದು ಇಲ್ಲಿ ಇದೆ. ಮುಸ್ಲಿಮ್ ಮಹಿಳೆಯ ವಾಸವನ್ನು ವಿರೋಧಿಸಿರುವ ವಡೋದರಾದ ವಸತಿ ಸಂಕೀರ್ಣದಲ್ಲಿಯ ಗುಂಪೊಂದು ಆಕೆ ಇಲ್ಲಿರುವುದು ‘ಬೆದರಿಕೆ ಮತ್ತು ಕಿರುಕುಳ’ ಎಂದು ಉಲ್ಲೇಖಿಸಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ವಡೋದರಾ ಮಹಾನಗರ ಪಾಲಿಕೆ ಕಡಿಮೆ ಆದಾಯದವರಿಗೆ ನಿರ್...
ಕೊಟ್ಟಿಗೆಹಾರ: ಇಲ್ಲಿನ ತರುವೆ ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿಯಲ್ಲಿ 2022ರಲ್ಲಿ ಬೀಗ ಮುರಿದು ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಣಕಲ್ ಪೊಲೀಸರು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಶರತ್ ಬಂಧಿತ ಆರೋಪಿಯಾಗಿದ್ದು, ಈತ ಮೂಲತಃ ಮಂಗಳೂರು ಮೂಲದ ನಲ್ಕೆ ಗ್ರಾಮದವನಾಗಿದ್ದಾನೆ. ಎರಡು ವರ್ಷದ ಹಿಂದೆ ತರುವೆ ಗ್ರಾ.ಪಂ.ಬೀ...
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗುತ್ತಿದ್ದಂತೆ ದರ್ಶನ್ ಅವರ ಹಳೆಯ ವಿಚಾರಗಳು ಇದೀಗ ಹೊರಬರುತ್ತಿದ್ದು, ಇದೀಗ ದರ್ಶನ್ ಅವರ ಮ್ಯಾನೇಜರ್ ಆಗಿದ್ದ ಮಲ್ಲಿಕಾರ್ಜುನ ಸ್ವಾಮಿಯ ನಾಪತ್ತೆ ಕೂಡ ಹಲವು ಅನುಮಾನಗಳನ್ನು ಸೃಷ್ಟಿಸಿದೆ. ಕಳೆದ ಏಳು ವರ್ಷಗಳಿಂದ ದರ್ಶನ್ ಅವರ ಮ್ಯಾನೇಜರ್ ಮಲ್ಲಿಕಾರ್ಜುನ ಸ್...
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇನ್ನೊಂದೆಡೆಯಲ್ಲಿ ನಟ ದರ್ಶನ್ ಹಾಗೂ ಸುದ್ದಿವಾಹಿನಿಗಳ ಆ್ಯಂಕರ್ ಗಳ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಕದನ ಶುರುವಾಗಿದೆ. ರಾಜ್ಯದ ಪ್ರಮುಖ ಸುದ್ದಿವಾಹಿನಿಗಳ ಆ್ಯಂಕರ್ ಗಳು ದರ್ಶನ್ ಪ್ರಕರಣವನ್ನು ಮುಂದಿಟ್ಟುಕೊಂಡು ದ...
ನಟ ದರ್ಶನ್ ಬಂಧನವಾದಂದಿನಿಂದ ದರ್ಶನ್ ಅಭಿಮಾನಿಗಳು ಇದು ದರ್ಶನ್ ವಿರುದ್ಧ ಮಾಡಿರುವ ಪಿತೂರಿ, ಮಾಧ್ಯಮದವರಿಗೆ ದರ್ಶನ್ ವಿಚಾರಗಳು ಟಿಆರ್ ಪಿಯ ಸರಕು ಎಂದು ಆರೋಪಿಸುತ್ತಿದ್ದಾರೆ. ಈ ನಡುವೆ ಕೆಲವು ಸುದ್ದಿವಾಹಿನಿಗಳ ಸುದ್ದಿವಾಚಕರು ದರ್ಶನ್ ಅಭಿಮಾನಿಗಳಿಗೆ ಸವಾಲುಗಳನ್ನು ಹಾಕೋದು, ಅಭಿಮಾನಿಗಳನ್ನು ತರಾಟೆಗೆತ್ತಿಕೊಳ್ಳುತ್ತಿರುವ ದೃಶ್ಯಗಳ...
ಬೆಂಗಳೂರು : ರೇವ್ ಪಾರ್ಟಿ ಕೇಸ್ ನಲ್ಲಿ ಬಂಧಿತರಾಗಿದ್ದ ತೆಲುಗು ನಟಿ ಹೇಮಾ ಅವರು ಜಾಮೀನಿನ ಮೇರೆಗೆ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜಾಮೀನು ಮಂಜೂರಾಗಿ 2 ದಿನಗಳ ನಂತರ ಇಂದು ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣದಲ್ಲಿ ನಟಿ ಹೇಮಾ ಅವರನ್ನು ಪೊಲೀಸರು ಬಂಧಿಸಿದ್ದರು. ಬೆಂಗಳ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಮಂದಗತಿಯ ಪ್ರದರ್ಶನಕ್ಕೆ "ಅಹಂಕಾರ" ಕಾರಣ ಎಂದು ಆರ್ ಸ್ಎಸ್ ಮುಖಂಡ ಇಂದ್ರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕರಿಂದ ಟೀಕೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಜೈಪುರ ಬಳಿಯ ಕನೋಟಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶ್...