ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಮಂದಗತಿಯ ಪ್ರದರ್ಶನಕ್ಕೆ "ಅಹಂಕಾರ" ಕಾರಣ ಎಂದು ಆರ್ ಸ್ಎಸ್ ಮುಖಂಡ ಇಂದ್ರೇಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕರಿಂದ ಟೀಕೆಗಳನ್ನು ಎದುರಿಸಬೇಕಾದ ಪರಿಸ್ಥಿತಿ ಬಂದಿದೆ. ಜೈಪುರ ಬಳಿಯ ಕನೋಟಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶ್...
ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸುವಾಗ ವ್ಯಾನ್ ಕಂಟೈನರ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಟ್ರಕ್ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಸೀತಾನಪಲ್ಲಿ...
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಿಂದ ಪ್ರಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಅಧಿವೇಶನವು ಆಗಸ್ಟ್ ೯ ರವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಮಾನ್ಸೂನ್ ಅಧಿವೇಶನದಲ್ಲಿ ಸರ್ಕಾರವು 2024-2025 ರ ಪೂರ್ಣ ಬಜೆಟ್ ಅನ್ನು ಮಂಡಿಸುವ ಸಾಧ್ಯತೆ ಇದೆ. ಹಣಕಾಸು ಸಚಿವಾಲಯವು ಜೂನ್ 17 ರೊಳಗೆ ವಿವಿಧ ಸಚಿವಾಲಯಗಳು ಮತ್ತು ಮಧ್ಯಸ್ಥಗಾರರೊಂದಿ...
ಜಿ 7 ಶೃಂಗಸಭೆಯ ಔಟ್ರೀಚ್ ಅಧಿವೇಶನದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಯ ಅಪುಲಿಯಾಗೆ ಆಗಮಿಸಿದ್ದಾರೆ. ಶುಕ್ರವಾರ ಕಾರ್ಯಕ್ರಮದ ಹೊರತಾಗಿ ಹಲವಾರು ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ದಾಖಲೆಯ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನಂತರ ಪ್ರಧಾನಿಯವರ ಮೊದಲ ವಿದೇಶ ಪ್ರವಾಸ ಇದಾಗಿದೆ. "ವಿಶ್ವ ನಾಯಕರೊಂದಿಗೆ ...
ಕುವೈತ್ ನ ಮಂಗಾಫ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಪ್ರಾಣ ಕಳೆದುಕೊಂಡ 45 ಮಂದಿ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನ ಕೊಚ್ಚಿಗೆ ತೆರಳಿದೆ ಎಂದು ಕುವೈತ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶುಕ್ರವಾರ ಬೆಳಿಗ್ಗೆ ತಿಳಿಸಿದೆ. "ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 45 ಭಾರತೀಯರ ...
ಬೆಂಗಳೂರು: ಸಾರ್ವಜನಿಕರ ಅಹವಾಲು, ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲೇ ಆಲಿಸಿ ಪರಿಹಾರ ಸೂಚಿಸಲು ಜನತಾ ದರ್ಶನಕ್ಕೆ ಮರು ಚಾಲನೆ ನೀಡಲು ಸರ್ಕಾರ ನಿರ್ಧರಿಸಿದೆ. ಚುನಾವಣೆ ನೀತಿ ಸಂಹಿತೆ ತೆರವಾದ ಹಿನ್ನೆಲೆಯಲ್ಲಿ ಜನತಾ ದರ್ಶನ ಮರು ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ...
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಮೊನ್ನೆ ರಾತ್ರಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದಿದ್ದ ಕಾಡಾನೆ ಅರ್ಧ ಗಂಟೆ ನಿಂತಲ್ಲೇ ನಿಂತ ಪರಿಣಾಮ ಎರಡು ಕಿ.ಮೀ.ನಷ್ಟು ದೂರ ಟ್ರಾಫಿಕ್ ಕೂಡ ಜಾಮ್ ಆಗಿತ್ತು ಇದೀಗ ಮತ್ತೆ ಕಾಡಾನೆ ರಸ್ತೆ ಬದಿಯಲ್ಲಿ ಕಾಣಿಸಿಕೊಂಡಿದೆ. ಇಂದು ಚಾರ್ಮಾಡಿ ಘಾಟಿಯಲ್ಲಿ ಬೆಳ್ಳಂ ಬೆಳಗ್ಗೆ ಮತ್ತೆ ಒಂಟಿ ಸಲಗದ ದರ್ಶನವಾಗಿದ...
ನವದೆಹಲಿ: ಬಿಜೆಪಿ ಅಂದ್ರೆ ಆರ್ ಎಸ್ ಎಸ್, ಆರ್ ಎಸ್ ಎಸ್ ಅಂದ್ರೆ ಬಿಜೆಪಿ ಅನ್ನುವ ಮಟ್ಟಕ್ಕೆ ಬಿಜೆಪಿ ಹಾಗೂ ಆರ್ ಎಸ್ ಎಸ್ ನಡುವೆ ಸಂಬಂಧಗಳಿವೆ. ಆದರೆ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಜೋಡಿ ಬಿಜೆಪಿಯ ನೇತೃತ್ವ ವಹಿಸಿದ ಬಳಿಕ ಈ ಸಂಬಂಧ ಹಳಸಿತೇ ಎನ್ನುವ ಅನುಮಾನಗಳು ಸದ್ಯ ಕೇಳಿ ಬಂದಿದೆ. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣ...
ಇದೇ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಆಯೋಜಿಸಿದ್ದ ಅಮೆರಿಕ ಅದರಲ್ಲಿ ಯಶಸ್ಸು ಕೂಡ ಕಂಡಿದೆ. ಇದಕ್ಕಾಗಿ ನ್ಯೂಯಾರ್ಕ್ನಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣವನ್ನೇ ನಿರ್ಮಾಣ ಮಾಡಿತ್ತು. ಅಚ್ಚರಿಯ ಬೆಳವಣಿಗೆ ಏನಪ್ಪ ಅಂದ್ರೆ ಇದೀಗ ಆ ಸ್ಟೇಡಿಯಂನ್ನೇ ತೆರವು ಮಾಡಲಾಗುತ್ತಿದೆ. ಟಿ20 ವಿಶ...
ಸಮಾನ ನಾಗರಿಕ ಸಂಹಿತೆಯು ಈಗಲೂ ಪಕ್ಷದ ಅಜೆಂಡಾದಲ್ಲಿ ಇದೆ ಎಂದು ಬಿಜೆಪಿ ನಾಯಕ ಮತ್ತು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೆಘವಾಲ್ ಹೇಳಿಕೆ ನೀಡಿರುವ ಬೆನ್ನಿಗೆ ಎನ್.ಡಿ.ಎ ಒಳಗೆ ಎಲ್ಲವೂ ಸರಿ ಇಲ್ಲ ಅನ್ನೋದು ಬಹಿರಂಗಕ್ಕೆ ಬಂದಿದೆ. ಇಂತಹ ಯಾವುದೇ ಪ್ರಯತ್ನವು ಸಮಾಲೋಚನೆಯ ಮೂಲಕವೇ ನಡೆಯಬೇಕು ಎಂದು ಎನ್.ಡಿ.ಎ ಭಾಗವಾಗಿರುವ ಜೆಡಿಯುನ ರಾಷ್ಟ್ರೀ...