ಹಕ್ಕಿಗಳಿಗೆ ಸೀಮಿತವಾಗಿದ್ದ ಹಕ್ಕಿ ಜ್ವರ ಈಗ ಭಾರತದಲ್ಲಿ ಮನುಷ್ಯರಲ್ಲಿಯೂ ಕಾಣಿಸುತ್ತಿದೆ. ಪಶ್ಚಿಮ ಬಂಗಾಳದ 4 ವರ್ಷದ ಮಗುವಿಗೆ ಹೆಚ್9ಎನ್2 ವೈರಸ್ ಉಂಟಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ವೈರಸ್ಗೆ ತುತ್ತಾಗಿರುವ ಮಗುವಿಗೆ ಗಂಭೀರ ಉಸಿರಾಟದ ಸಮಸ್ಯೆ ಉಂಟಾದ ನಂತರ ಮಕ್ಕಳ ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಹೆಚ್...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರ ಹೆಸರು ಮೇಲಿಂದ ಮೇಲೆ ಕ್ರಿಮಿನಲ್ ಕೃತ್ಯಗಳಲ್ಲಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ದರ್ಶನ್ ಹೆಸರಿನಲ್ಲಿ ರೌಡಿಶೀಟರ್ ತೆರೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ದರ್ಶನ್ ವಿರುದ್ಧ ರೌಡಿಶೀಟರ್ ತೆರೆಯಲು ಕಾನೂನಿನಲ್ಲಿ ಅವಕಾಶ ಇದೆಯೇ ಎ...
ಬೆಂಗಳೂರು : ಕೇಂದ್ರ ಎನ್ ಡಿಎ ಮೈತ್ರಿ ಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಕರ್ನಾಟಕದ 5 ಸಂಸದರು ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಪಡೆದುಕೊಂಡಿದ್ದಾರೆ. ವಿ. ಸೋಮಣ್ಣ, ಎಚ್ ಡಿ ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಮತ್ತು ಪ್ರಲ್ಹಾದ್ ಜೋಶಿ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಕರ್ನಾಟಕ ಮೂಲದ ವಿ....
ತಾವು ಆಯ್ಕೆಯಾಗಿರುವ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ಬರೇಲಿ ಕ್ಷೇತ್ರಗಳ ಪೈಕಿ ಯಾವುದನ್ನು ಉಳಿಸಿಕೊಳ್ಳಬೇಕೆಂಬ ಸಂದಿಗ್ಧತೆ ತನಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದುರದೃಷ್ಟವಶಾತ್ ಪ್ರಧಾನಿ ನರೇಂದ್ರ ಮೋದಿಯವರಂತೆ ನನಗೆ ದೇವರು ಮಾರ್ಗದರ್ಶನ ನೀಡುತ್ತಿಲ್ಲ ವ್ಯಂಗ್ಯವಾಡಿದ್ದಾರೆ. ಲೋಕಸಭಾ ಚುನ...
ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಿದ್ದ ವಾರಣಾಸಿಯಲ್ಲಿ ಪ್ರಿಯಾಂಕ ಗಾಂಧಿ ಸ್ಪರ್ಧಿಸಿದ್ದರೆ, ಅವರು ಗೆಲುವು ಸಾಧಿಸುತ್ತಿದ್ದರು ಎಂದು ರಾಯ್ ಬರೇಲಿ ಮತ್ತು ವಯನಾಡ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ. ರಾಯ್ ಬರೇಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸಹೋದರಿ ಪ...
ನವದೆಹಲಿ: ನರೇಂದ್ರ ಮೋದಿ ಸರ್ಕಾರವನ್ನು ತುಕ್ಕು ಹಿಡಿದಿರುವ ಸರ್ಕಾರ ಎಂದು ಕಾಂಗ್ರೆಸ್ ಹೇಳಿದ್ದು, ನೂತನವಾಗಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಉಕ್ಕು ಘಟಕಗಳನ್ನು ಪ್ರಧಾನಿ ಮೋದಿಯವರು ತಮ್ಮ ಸ್ನೇಹಿತರಿಗೆ ಮಾರುವುದಿಲ್ಲ ಎನ್ನುವ ಲಿಖಿತ ಭರವಸೆಯನ್ನು ನೀಡುತ್ತೀ...
ಚಿತ್ರದುರ್ಗ: ಮಾನವೀಯತೆ ಇಲ್ಲ, ಇವರೆಲ್ಲ ಕೊಲೆಗಡುಕರು, ಇವರು ಸ್ಟಾರ್ ಗಳಾ, ಇವರು ದೊಡ್ಡ ಮನುಷ್ಯರಾ? ಎಂದು ಹತ್ಯೆಗೀಡಾದ ರೇಣುಕಾಸ್ವಾಮಿ ಅವರ ತಂದೆ ತಂದೆ ಕಾಶಿನಾಥ ಶಿವನಗೌಡ ನಟ ದರ್ಶನ್ ಹಾಗೂ ತಂಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗನ ಅಂತ್ಯಕ್ರಿಯೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಇವರೆಲ್ಲ ದೊಡ್ಡ ದೊಡ್ಡ ಮ...
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ವಿಚಾರಣೆ ವೇಳೆ, ನಾನು ಕೊಲೆ ಮಾಡಿಲ್ಲ ಸರ್ ಎಂದು ಹೇಳುತ್ತಿದ್ದಾರೆ ಎನ್ನಲಾಗಿದೆ. ಪೊಲೀಸರು ಸಾಕ್ಷ್ಯಗಳನ್ನು ಮುಂದಿಟ್ಟುಕೊಂಡು ಪ್ರಶ್ನೆ ಮಾಡಿದರೂ, ದರ್ಶನ್ ತಪ್ಪೊಪ್ಪಿಗೆ ನೀಡಿಲ್ಲ ಎಂದು ವರದಿಯಾಗಿದೆ. ಕ...
ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ್ಶನ್ ಹಾಗೂ ತಂಡದಿಂದ ರೇಣುಕಾಸ್ವಾಮಿ ಎಂಬ ಯುವಕನ ಹತ್ಯೆ ನಡೆದಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತರ...
ಬೆಂಗಳೂರು: ರೇಣುಕಾಸ್ವಾಮಿ ಮೆಸೇಜ್ ಬಗ್ಗೆ ದರ್ಶನ್ ಗೆ ಹೇಳಿ ತಪ್ಪು ಮಾಡಿದೆ ಎಂದು ಪೊಲೀಸರ ಮುಂದೆ ಪವಿತ್ರಗೌಡ ಅಳಲು ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ರೇಣುಕಾಸ್ವಾಮಿ ಕಳಿಸಿದ ಅಶ್ಲೀಲ ಮೆಸೇಜ್ ತೋರಿಸಿ ಘಟನೆ ಬಗ್ಗೆ ಹೇಳಿದ್ದರಿಂದ ಇಷ್ಟೆಲ್ಲ ಆಗಿದೆ. ಇದರ ಬದಲು ನಾನೇ ಪೊಲೀಸರಿಗೆ ದೂರು ನೀಡಬಹುದಿತ್ತು ಎಂದು ಹೇಳಿಕೊಂಡಿದ್ದಾರೆ ...