ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ. ವರದಿಗಳ ಪ್ರಕಾರ, ರೇಣುಕಾ ಸ್ವಾಮಿ ಎಂಬ ವ್ಯಕ್ತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರ ...
ಮಹಾರಾಷ್ಟ್ರದ ಥಾಣೆಯ ಡೈಪರ್ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಮಂಗಳವಾರ ಮುಂಜಾನೆ ಬೆಂಕಿ ಮತ್ತು ಕಿಲೋಮೀಟರ್ ಗಳಿಂದ ದಟ್ಟವಾದ ಹೊಗೆ ಗೋಚರಿಸಿತು. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು. ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ ಮತ್ತು ಘಟನೆಯಲ್ಲಿ ಇಲ್ಲಿಯವರ...
ಮಲವಿಯ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಮತ್ತು ಇತರ ಒಂಬತ್ತು ಜನರನ್ನು ಹೊತ್ತ ವಿಮಾನವು ಇದ್ದಕ್ಕಿದ್ದಂತೆ ನಾಪತ್ತೆಯಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 9:17 ಕ್ಕೆ ಲಿಲೊಂಗ್ವೆಯಿಂದ ಹೊರಟ ಮಲವಿ ರಕ್ಷಣಾ ಪಡೆ ವಿಮಾನದಲ್ಲಿ ಚಿಲಿಮಾ ಮತ್ತು ಇತರ ಪ್ರಯಾಣಿಕರು ಇದ್ದರು ಎಂದು ಅಧ್ಯಕ್ಷರ ಕಚೇರಿ ಮತ್ತು ಕ್ಯಾಬಿನೆಟ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ...
ಮೈಸೂರು: ಕೆಲವು ದಿನಗಳ ಹಿಂದೆ ಅನ್ನದಾನೇಶ್ವರ ಸ್ವಾಮೀಜಿ ಬರ್ಬರವಾಗಿ ಹತ್ಯೆಯಾಗಿದ್ದರು. ಇದೀಗ ಸ್ವಾಮೀಜಿಯ ಹತ್ಯೆಗೆ ಕಾರಣ ಬಯಲಾಗಿದೆ. ಸ್ವಾಮೀಜಿಯ ಆಪ್ತ ಸಹಾಯಕ ಎನ್ನಲಾಗಿರುವ ರವಿ ಎಂಬಾತನೇ ಸ್ವಾಮೀಜಿಯನ್ನು ಹತ್ಯೆ ಮಾಡಿದ್ದಾನೆ. ಹತ್ಯೆಯ ಬಳಿಕ ಆರೋಪಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದೀಗ ಆತನಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀ...
ಬೆಂಗಳೂರು: ತಂದೆಯೊಬ್ಬ ತನ್ನ ಮಗನನ್ನೇ ಬರ್ಬರವಾಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಂಜನ್ ಕುಮಾರ್ (27) ಮೃತ ಯುವಕನಾಗಿದ್ದು, ಈತನ ತಂದೆ ವೆಂಕಟೇಶ್ (57) ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮಾಡಿಕೊಂಡಿದ್ದ ವೆಂಕಟೇಶ್ ಗೆ ಅಂಜನ್...
ಬತ್ತಿ ಹೋಗಿದ್ದ ಕೃಷ್ಣಾ ನದಿಗೆ ಇದೀಗ ಮತ್ತೆ ಜೀವ ಕಳೆ ಬಂದಿದೆ. ಕುಡಿಯಲು ಹಾಗೂ ಕೃಷಿಗೆ ನೀರಿಲ್ಲದೇ ಸಂಕಷ್ಟಕ್ಕೀಡಾಗಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದೆ. ಪರಿಣಾಮ ಸುಮಾರು ಆರು ಅಡಿಯಷ್ಟು ಕೃಷ್ಣಾ ನದಿಯ ಒಳಹರಿವು ಹೆಚ್ಚಾಗಿದೆ. ಇನ್ನೂ ನೀರಿನ ಮಟ್ಟ ಹೆಚ್ಚುತ್ತ...
ತಮಿಳುನಾಡಿನಲ್ಲಿ ನೀಟ್ ತೆಗೆದು ಹಾಕಬೇಕು ಮತ್ತು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಪ್ಲಸ್ ಟು’ ಅಂಕಗಳೇ ಏಕೈಕ ಮಾನದಂಡವನ್ನಾಗಿ ಮಾಡಲು ತಕ್ಷಣದ ಕ್ರಮ ತೆಗೆದುಕೊಳ್ಳುವಂತೆ ತಮಿಳುನಾಡು ಸರ್ಕಾರವನ್ನು ಮದ್ರಾಸ್ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎ ಕೆ ರಾಜನ್ ಕೇಳಿದ್ದಾರೆ. 2021 ರಲ್ಲಿ ಡಿಎಂಕೆ ರಾಜ್ಯದಲ್ಲಿ ಅಧಿಕಾ...
ಇಸ್ರೇಲ್ ನ ಯುದ್ಧಕಾಲ ಸಂಪುಟಕ್ಕೆ ಬೆನ್ ಗ್ಯಾಂಡ್ಸನ್ ಸಹಿತ ಮೂವರು ಸಚಿವರು ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಬೆಂಜಮಿನ್ ನೇತನ್ಯಾಹು ಅವರ ಜೊತೆಗಿನ ಭಿನ್ನಾಭಿಪ್ರಾಯದ ಕಾರಣದಿಂದ ಈ ರಾಜೀನಾಮೆ ನೀಡಿರುವುದಾಗಿ ಅವರು ಹೇಳಿದ್ದಾರೆ. ಇದೇ ವೇಳೆ ಒತ್ತೆಯಾಗಳನ್ನು ಬಿಡಿಸುವ ಕಾರಣವನ್ನು ನೀಡಿ ನುಸೈರಾತ್ ಮತ್ತು ಧೇರುಲ್ ಬಲಗೆ ಇಸ್ರೇಲ್ ನಡೆಸಿದ ಬ...
ಬಿಜೆಪಿ ಐಟಿಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ ವಿರುದ್ಧ ಆರ್ ಎಸ್ ಎಸ್ ನ ಪ್ರಮುಖರು ಲೈಂಗಿಕ ಆರೋಪ ಹೊರಿಸಿದ ಘಟನೆ ನಡೆದಿದ್ದು ಬಿಜೆಪಿಯ ಒಳಗಡೆ ಎಲ್ಲವೂ ಸರಿ ಇಲ್ಲ ಎಂಬ ಮಾತಿಗೆ ಮತ್ತೆ ಪುಷ್ಟಿ ಸಿಕ್ಕಿದೆ. ಪಶ್ಚಿಮ ಬಂಗಾಳದಲ್ಲಿ ಅಮಿತ್ ಮಾಲವಿಯ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶಾಂತನು ಸಿಂಹ ಆರೋಪಿಸಿದ್ದಾರೆ. ಬಿಜೆಪಿ ...
ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿರುವ ನಟ ಸುರೇಶ್ ಗೋಪಿ ಅವರು ಕೇರಳದ ಪ್ರಮುಖ ಮೀಡಿಯಾ ವನ್ ಚಾನೆಲ್ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯ ಸಚಿವ ಸ್ಥಾನ ನಿಮಗೆ ತೃಪ್ತಿಯೇ ಎಂಬ ಪ್ರಶ್ನೆಗೆ ಅವರು ಕೊಟ್ಟ ಉತ್ತರ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನನ್ನ ಬಯಕೆ ಏನು ಅನ್ನುವುದು ಎಲ್ಲರಿಗೂ ಗೊತ...