ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ನರೇಂದ್ರ ಮೋದಿ ಸಹಿತ 72 ಸಚಿವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ಒಟ್ಟು 30 ಸಂಸದರು ಸಂಪುಟ ದರ್ಜೆ ಸಚಿವರಾಗಿ, ಐವರು ಸ್ವತಂತ್ರ ಖಾತೆ ಸಚಿವರಾಗಿ, 36 ಸಂಸದರು ರಾಜ್ಯ ಸಹಾಯಕ ಸಚಿವರಾಗಿ ಪ್ರಮಾಣವನ್ನು ವಚನವನ...
ನಮ್ಮ ದೇಶದಲ್ಲಿ ಸಲ ಸುಮಾರು ಒಂದೂವರೆ ತಿಂಗಳ ಕಾಲ 7 ಹಂತಗಳಲ್ಲಿ ಈ ಬಾರಿಯ ಲೋಕಸಭಾ ಚುನಾವಣೆ ನಡೆಯಿತು. ರವಿವಾರ ಸಂಜೆ ಪ್ರಧಾನಿ ಮೋದಿ ಸೇರಿದಂತೆ ಅನೇಕ ಸಚಿವರ ಪ್ರಮಾಣ ವಚನ ಸ್ವೀಕಾರ ಕೂಡಾ ನಡೆಯಿತು. ಈ ಮಧ್ಯೆ ನಮ್ಮ ಕ್ಷೇತ್ರದ ಸಂಸದರಿಗೆ ಪ್ರತಿ ತಿಂಗಳು ಎಷ್ಟು ಸಂಬಳ ಸಿಗುತ್ತದೆ? ಅವರಿಗೆ ಸಿಗುವ ವಿಶೇಷ ಭತ್ಯೆಗಳೇನು? ಸೌಲಭ್ಯಗಳೇನು...
ಈ ವರ್ಷದ ಆರಂಭದಲ್ಲಿ ಒಡಿಶಾದ ಮೊದಲ ಮುಸ್ಲಿಂ ಶಾಸಕಿ ಸೋಫಿಯಾ ಫಿರ್ದೌಸ್ ರ ತಂದೆ, ಒಡಿಶಾದ ಕಟಕ್ನ್ ಆಗಿನ ಕಾಂಗ್ರೆಸ್ ಶಾಸಕ ಮೊಹಮ್ಮದ್ ಮೊಕ್ವಿಮ್ ಮರುಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದರು. ರಾಜ್ಯ ವಿಧಾನಸಭಾ ಚುನಾವಣೆಗಳು ಪ್ರಾರಂಭವಾಗಲು ಕೇವಲ ಒಂದು ತಿಂಗಳ ಮೊದಲು, ಒರಿಸ್ಸಾ ಗ್ರಾಮೀಣ ವಸತಿ ಅಭಿವೃದ್ಧಿ ನಿಗಮದಲ್ಲಿ ಸಾ...
ನೂತನ ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಪುಟದ ಭಾಗವಾಗಿರುವ ಎನ್ಡಿಎ ಸದಸ್ಯರು ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎನ್ ಡಿಎ ಮಿತ್ರಪಕ್ಷಗಳು ತಮ್ಮ ಸಚಿವ ಸ್ಥಾನ / ಹುದ್ದೆಗಳ ಬಗ್ಗೆ ಬಿಜೆಪಿಯೊಂದಿಗೆ ಚರ್ಚಿಸಿ ಕಳೆದ ಎರಡು ದಿನಗಳಲ್ಲಿ ಒಮ್ಮತಕ್ಕೆ ಬಂದಿದ್ದರೂ ಎನ್ಸಿಪಿ-ಅಜಿತ್ ಪವಾರ್ ಅವರು ಮೋದಿ 3.0 ನಲ್ಲಿ...
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ಬಸ್ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ. ಯಾತ್ರಾರ್ಥಿಗಳನ್ನು ಹೊತ್ತ ವಾಹನವು ಶಿವ ಖೋರಿ ದೇವಸ್ಥಾನದಿಂದ ಕತ್ರಾ ಪಟ್ಟಣಕ್ಕೆ ಹಿಂದಿರುಗುತ್ತಿದ್ದಾಗ ಪೊನಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಶಿವ ಖೋರಿ ದೇವಸ್ಥಾನದಿಂದ ರಿ...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಎನ್ ಡಿಎ ಸತತ ಮೂರನೇ ಬಾರಿಗೆ ಕೇಂದ್ರದಲ್ಲಿ ಭಾನುವಾರ ಸರ್ಕಾರ ರಚಿಸಿದೆ. ಜೂನ್ 9 ರಂದು ಸಂಜೆ 7:15 ಕ್ಕೆ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಅವರೊಂದಿಗೆ ಅವರ ಮಂತ್ರಿಮಂಡಲದ ಸದಸ್ಯರು ಸಹ ಪ್ರಮಾಣ ವಚನ ಸ್ವೀಕರಿಸಿದರು. ಮಾಜಿ ಪ್ರಧಾನಿ ಜ...
ನವದೆಹಲಿ: 10 ವರ್ಷಗಳ ಬಳಿಕ ಲೋಕಸಭೆಗೆ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಶೇ.10ರಷ್ಟು ಸ್ಥಾನಗಳನ್ನು ಪಡೆದುಕೊಂಡ ಪಕ್ಷ ವಿಪಕ್ಷ ಸ್ಥಾನವನ್ನು ಅಲಂಕರಿಸುತ್ತದೆ. ಕಳೆದ ಎರಡು ಬಾರಿ ಕೂಡ ವಿಪಕ್ಷ ನಾಯಕ ಸ್ಥಾನವನ್ನು ಪಡೆಯಲು ಕಾಂಗ್ರೆಸ್ ವಿಫಲವಾಗಿತ್ತು. ಆದರೆ ಈ ಬಾರಿ 99 ಸದಸ್ಯ ಬಲವನ್ನು ಪಡೆದುಕೊಂಡಿರುವ ಕ...
ನವದೆಹಲಿ: ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಈ ಪದಗ್ರಹಣ ಕಾರ್ಯಕ್ರಮದಲ್ಲಿ ದೇಶ--ವಿದೇಶದ ಪ್ರಮುಖ ನಾಯಕರು ಭಾಗಿಯಾಗಿದ್ದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋದಿಸಿದರು.
ಬೆಂಗಳೂರು: ಪೊಲೀಸರ ಅಂತರ ಜಿಲ್ಲಾ ವರ್ಗಾವಣೆಗೆ ಚಾಲನೆ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಗೆ ಬಂದಿತು. ಕಳೆದ ಎರಡು ತಿಂಗಳು ಸರ್ಕಾರದ ಯಾವುದೇ ರೀತಿಯ ಕೆಲಸ ಕಾರ್ಯಗಳು ಸಾಧ್ಯವಾಗಿಲ್...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸಂಸತ್ಗೆ ಆಯ್ಕೆಯಾದ ವಿ.ಸೋಮಣ್ಣ ಅವರಿಗೆ ಕೇಂದ್ರ ಸಚಿವ ಸ್ಥಾನ ಖಚಿತವಾಗಿದೆ. ನರೇಂದ್ರ ಮೋದಿ ಅವರ ಮನೆಯ ಚಹಾಕೂಟದಲ್ಲಿ ಭಾಗಿಯಾಗಿದ್ದ ಸೋಮಣ್ಣ ಅವರಿಗೆ ಕೇಂದ್ರ ಸಚಿವ ಸ್ಥಾನ ಖಾತ್ರಿ...