ಹರಿಯಾಣದ ರೇವಾರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಅಂಗಡಿಗೆ ನುಗ್ಗಿ ಹಣ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ರೇವಾರಿ ಪೊಲೀಸರ ಪ್ರಕಾರ, ಅಪರಿಚಿತ ವ್ಯಕ್ತಿ ಬಜರಂಗ್ ಗೋಯಲ್ ಎಂಬವರಿಗೆ ಸೇರಿದ ಅಂಗಡಿಗೆ ಪ್ರವೇಶಿಸಿ ನಗದು ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳಿಂದ ಸುಮಾರು ಎರಡು ಲಕ್...
ರಾಜಸ್ಥಾನದ ಸಿಕಾರ್ನಲ್ಲಿ ತಡರಾತ್ರಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಶನಿವಾರ ರಾತ್ರಿ 11.47 ಕ್ಕೆ ಐದು ಕಿ.ಮೀ ಆಳದಲ್ಲಿ, 27.41 ಉತ್ತರ ಅಕ್ಷಾಂಶ ಮತ್ತು 75.06 ಪೂರ್ವ ರೇಖಾಂಶದಲ್ಲಿ ಭೂಕಂಪ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಹಾನಿ ಸಂಭವಿ...
ಶಾಲಾ ಪ್ರಾಂಶುಪಾಲರಿಂದ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯೊಬ್ಬಳು ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದುರಂತದ ನಂತರ ಜಿಲ್ಲಾ ಆಸ್ಪತ್ರೆಗೆ ಸಂತ್ರಸ್ತೆಯನ್ನು ದಾಖಲಿಸಲಾಗಿದೆ. ಶಾಲೆಯ ಪ್ರಾಂಶುಪಾಲ ದೇವೇಂದ್ರ ಕುಮಾರ್ ಮಿಶ್ರಾ ಎಂಬಾತ ಅಪ್ರಾಪ್ತ ಬಾಲಕಿ...
ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಇಂದು ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ರಾಷ್ಟ್ರಗಳ ಮುಖ್ಯಸ್ಥರು ಆಗಮಿಸುವ ಸಾಧ್ಯತೆ ಇದೆ. ಇನ್ನು ಈ ಕಾರ್...
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಒಂದು ಹೇಳಿಕೆಯನ್ನು ನೀಡಿದ್ದಾರೆ. ಮೋದಿ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸುವ ಬದಲು ಭಾರತ-ಪಾಕಿಸ್ತಾನ ಪಂದ್ಯವನ್ನು ವೀಕ್ಷಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಹೇಳಿದರು. "ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನನ್ನನ್ನು ಆಹ್ವಾ...
ಇಸ್ರೇಲನ್ನು ರಕ್ಷಿಸಲು ನಿಯೋಜಿಸಲಾಗಿರುವ ಆಯರ್ನ್ ಡೋಮ್ ವಿರುದ್ಧ ಲೆಬನಾನ್ ನ ಹಿಜ್ ಬುಲ್ಲಾ ಅಕ್ರಮಣ ನಡೆಸುವ ಮೂಲಕ ಮತ್ತೊಮ್ಮೆ ಗಮನ ಸೆಳೆದಿದೆ. ಈ ಆಯರ್ನ್ ಡೋಮ್ ಸ್ಥಾಪನೆಗಾಗಿ ಇಸ್ರೇಲ್ ಲಕ್ಷಾಂತರ ರೂಪಾಯಿ ಖರ್ಚು ಮಾಡಿತ್ತು. ಈ ಮೊದಲು ಹಮಾಸ್ ಮತ್ತು ಇರಾನ್ ನಡೆಸಿದ್ದ ಕ್ಷಿಪಣಿ ದಾಳಿಯನ್ನು ಈ ಡೋಮ್ ಸಾಕಷ್ಟು ತಡೆದಿತ್ತು. ಇದೀಗ ಈ ಅಯರ್ನ...
ಛತ್ತೀಸ್ ಗಢದ ರಾಯಪುರದಲ್ಲಿ ಇಬ್ಬರು ಮುಸ್ಲಿಂ ಯುವಕರನ್ನು ಗೋರಕ್ಷಕ ಗೂಂಡಾಗಳು ಥಳಿಸಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಟ್ರಕ್ ನಲ್ಲಿ ಎಮ್ಮೆ ಮತ್ತು ಎತ್ತುಗಳನ್ನು ಸಾಗಿಸುತ್ತಿದ್ದ ವೇಳೆ ಈ ಕ್ರೌರ್ಯ ನಡೆದಿದೆ. ಉತ್ತರ ಪ್ರದೇಶದ ಸಹರಾಂಪುರ್ ಪ್ರದೇಶದ ನಿವಾಸಿಗಳಾದ ಚಾಂದ್ ಮಿಯಾ ಮತ್ತು ಗುಡ್ಡು ಖಾನ್ ಎಂಬವರನ್ನು ಹತ್ಯೆ ಮಾಡಲಾಗಿದೆ...
ಕೊಟ್ಟಿಗೆಹಾರ : ಕೊಟ್ಟಿಗೆಹಾರ ಪ್ರವಾಸಿ ತಾಣವಾಗಿದ್ದು, ಇಲ್ಲಿಗೆ ಪ್ರವಾಸಿಗರು ಅಡ್ಡಾದಿಡ್ಡಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಕೊಟ್ಟಿಗೆಹಾರವು ಹೊರನಾಡು, ಧರ್ಮಸ್ಥಳ, ಶೃಂಗೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ವಾರಾಂತ್ಯದಲ್ಲಿ ಈ ಪ್ರದೇಶ ಜನರಿಂದ ತುಂಬಿ ತು...
ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗಿಯಾಗಲು ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝುರಿಗೆ ಆಹ್ವಾನ ನೀಡಲಾಗಿದ್ದು, ಆಹ್ವಾನವನ್ನು ಮುಯಿಝು ಸ್ವೀಕರಿಸಿದ್ದಾರೆ ಎಂದು ಮಾಲ್ಡೀವ್ಸ್ ಅಧ್ಯಕ್ಷರ ಕಚೇರಿ ತಿಳಿಸಿದೆ. ಚೀನಾ ಪರವಾದ ನಿಲುವು ಹೊಂದಿದ್ದ ಮುಯಿಝು ಭಾರತದಿಂದ ಅಂತರ ಕಾಯ್ದುಕೊಂಡಿದ್ದರು. ಚೀನಾ ಪ...
ತೆಲುಗು ದೇಶಂ ಪಕ್ಷದ ಮುಸ್ಲಿಂ ತುಷ್ಟೀಕರಣ ರಾಜಕಾರಣದ ಬಗ್ಗೆ ಮಾತಾಡಲು ಈಗ ಬಿಜೆಪಿಯವರಿಗೆ ಬಾಯಿ ಬರುತ್ತಿಲ್ಲವೇ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಹಿಂದುಳಿದ ವರ್ಗಗಳ ಪೈಕಿ ಮುಸ್ಲಿಮರಿಗೆ ನೀಡಿರುವ ಶೇಕಡ ನಾಲ್ಕರಷ್ಟು ಮೀಸಲಾತಿಯನ್ನು ಮುಂದುವರಿಸಲು ತೆಲುಗು ದೇಶಂ ಪಕ್ಷ ಬದ್ಧವಾಗಿದೆ ಎಂಬ ಟಿಡಿಪಿ ಪ್ರಧಾನ ಕಾರ್ಯ...