ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೇತನ್ಯಾಹು ಅವರು ಜುಲೈ 24ರಂದು ವಾಷಿಂಗ್ಟನ್ ಡಿಸಿಯಲ್ಲಿ ಅಮೆರಿಕಾದ ಪಾರ್ಲಿಮೆಂಟನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗಾಝಾದ ಮೇಲಿನ ದಾಳಿಯನ್ನು ಇನ್ನೂ ಸ್ಥಗಿತಗೊಳಿಸದೆ ಇರುವುದಕ್ಕೆ ಜಾಗತಿಕವಾಗಿ ವಿರೋಧ ವ್ಯಕ್ತವಾಗುತ್ತಿರುವುದರ ನಡುವೆಯೇ ಈ ಘೋಷಣೆ ಹೊರ ಬಿದ್ದಿದೆ. ನೇತಾನ್ಯಾಹು ಬಗ್ಗೆ ಅಮೆರಿಕದಲ...
ಇವಿಎಂ ಸತ್ತಿದೆಯೇ ಅಥವಾ ಜೀವಂತವಾಗಿದೆಯೇ ಎಂದು ನರೇಂದ್ರ ಮೋದಿ ಪ್ರಶ್ನಿಸುವ ಮೂಲಕ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ವಿರೋಧ ಪಕ್ಷಗಳು ಈ ಬಾರಿ ಇವಿಎಂ ಅಂತ್ಯಕ್ರಿಯೆ ಮಾಡುತ್ತಾರೆ ಎಂದು ನಾನು ಅಂದುಕೊಂಡಿದ್ದೆ ಎಂದು ಲೇವಡಿ ಮಾಡಿದ್ದಾರೆ. ಎನ್ಡಿಎ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಯಾ...
ಕಾಂಗ್ರೆಸ್ ಜೊತೆಗಿನ ತಮ್ಮ ಪಕ್ಷದ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ ಆಗಿದೆ ಎಂದು ಆಮ್ ಆದ್ಮಿ ಪಕ್ಷದ ದಿಲ್ಲಿ ಸಂಚಾಲಕ ಗೋಪಾಲ್ ರಾಯ್ ಹೇಳಿದ್ದಾರೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದೊಂದಿಗೆ ಸೀಟು ಹಂಚಿಕೆ ಏರ್ಪಾಟಿನ ಸಾಧ್ಯತೆಯನ್ನೂ ಅವರು ಅಲ್ಲಗಳೆದಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರ...
ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಮಣಿಸಿರುವ ಅಮೆರಿಕ ಇತಿಹಾಸ ಬರೆದಿದೆ. ಅಮೆರಿಕದ ಪರ 'ಸೂಪರ್ ಓವರ್' ಮಾಡಿರುವ ಭಾರತ ಮೂಲದ ವೇಗದ ಬೌಲರ್ ಸೌರಭ್ ನೇತ್ರವಾಲ್ಕರ್ ಕೆಲವೇ ಹೊತ್ತಿನಲ್ಲಿ ತಾರೆಯಾಗಿ ಹೊರಹೊಮ್ಮಿದ್ದಾರೆ. ನ್ಯೂಯಾರ್ಕ್ನ ಗ್ರ್ಯಾಂಡ್ ಪ್ರಯರಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಪಂದ್ಯ'ಟೈ' ಆಗ...
ಬಿಜೆಪಿ ಸರ್ಕಾರ ಮಾಡಿದೆ ಎನ್ನಲಾದ ಶೇಕಡಾ 40 ಕಮಿಷನ್ ವಿರುದ್ಧ ಜಾಹೀರಾತು ನೀಡಿದ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಸ್ಥಳೀಯ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು. ...
ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಾನವ ಸಮಾಜ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, 30 ಮಂಗಗಳ ಮಾರಣಹೋಮ ನಡೆದಿದೆ. ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು 30 ಮಂಗಗಳನ್ನು ಹತ್ಯೆ ಮಾಡಲಾಗಿದೆ. 16 ಗಂಡು, 14 ಹೆಣ್ಣು, 4 ಮರಿಗಳನ್ನು ಸ್ವಲ್ಪವೂ ಕರುಣೆ ಇಲ್ಲದೇ ಕೊಂದು ರಸ್ತೆಗೆ ಎಸೆಯಲಾಗಿದೆ. ಎನ್.ಆರ್.ಪುರ ತಾಲೂಕಿನ ದ್ಯಾ...
ಬೆಂಗಳೂರು: ಕರ್ನಾಟಕ ಬಿಜೆಪಿ ಘಟಕ ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಹಾಜರಾದರು. ಕೇಸ್ನ ವ...
ಬೆಂಗಳೂರು: ಹಾಸನದಲ್ಲಿ ಮಹಿಳೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಸಿಕ್ಕಿದೆ. ಇದೇ ಸಂದರ್ಭದಲ್ಲಿ 1 ಗಂಟೆ ವೇಳೆಗೆ SIT ಮುಂದೆ ಹಾಜರಾಗಲು ಸೂಚನೆ ನೀಡಲಾಗಿದೆ. ಜೊತೆಗೆ ತನಿಖೆಗೆ ಸಹಕರಿಸುವ...
ಪಶ್ಚಿಮ ಉತ್ತರ ಪ್ರದೇಶದಿಂದ ಪೂರ್ವಾಂಚಲದವರೆಗೆ, ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದೆ. 2019 ರ ಚುನಾವಣೆಯಲ್ಲಿ ಪಡೆದ 62 ಸ್ಥಾನಗಳಿಗೆ ಹೋಲಿಸಿದರೆ ಕೇವಲ 33 ಸ್ಥಾನಗಳನ್ನು ಗಳಿಸಿದೆ. ಪಶ್ಚಿಮ ಉತ್ತರ ಪ್ರದೇಶದ ಕೈರಾನಾ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಚೊಚ್ಚಲ ಅಭ್ಯರ್ಥಿ ಇಕ್ರಾ ಹಸನ್ ಅವರು ಬಿಜೆಪಿಯ ಪ್ರದೀ...
ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿಕೊಂಡು ಸಂಸತ್ ಸಂಕೀರ್ಣವನ್ನು ಪ್ರವೇಶಿಸಲು ಪ್ರಯತ್ನಿಸಿದ ಉತ್ತರ ಪ್ರದೇಶದ ಮೂವರು ಕಾರ್ಮಿಕರನ್ನು ಬಂಧಿಸಲಾಗಿದೆ. ಫೋರ್ಜರಿ ಮತ್ತು ವಂಚನೆ ಆರೋಪದ ಮೇಲೆ ಕಾಸಿಮ್, ಮೋನಿಸ್ ಮತ್ತು ಸೋಯೆಬ್ ಎಂಬ ಮೂವರು ಆರೋಪಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಭದ್ರತಾ ತಪಾಸಣೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಈ ...