ಮುಖ್ಯವಾಹಿನಿಯ ಪತ್ರಿಕೆಗಳಲ್ಲಿ ಮಾನಹಾನಿಕರ ಜಾಹೀರಾತುಗಳನ್ನು ಪ್ರಕಟಿಸಿದ ಆರೋಪದ ಮೇಲೆ ಕರ್ನಾಟಕ ಬಿಜೆಪಿಯು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶುಕ್ರವಾರ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. 2019-2023ರ ಅವಧಿಯಲ್ಲಿ ರಾಜ್ಯದ ಆಗಿನ ಬಿಜೆಪಿ ಸರ್ಕಾರ ದೊಡ್ಡ ಪ್ರಮಾ...
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ನಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಯ್ ಬರೇಲಿ ಮತ್ತು ವಯನಾಡ್ ಎರಡು ಸ್ಥಾನಗಳಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ಭಾರಿ ಅಂತರದಿಂದ ಗೆದ್ದಿದ್ದಾರೆ. ರಾಯ್ ಬರೇಲಿಯಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿಯ ದಿನೇಶ್ ಪ್ರತಾಪ್ ಸಿಂ...
ಉಡುಪಿ: ಬಡವರ ಅನುಕೂಲಕ್ಕೆ ಇರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಬಡತನ ನಿರ್ಮೂಲನೆಗಾಗಿ ಗ್ಯಾರಂಟಿ ಜಾರಿಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ...
ಭಾರತವು ಸದ್ಯ ತೀವ್ರ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೇಸಿಗೆಯಲ್ಲಿ ಜಲಾಶಯ ಸಂಗ್ರಹಣೆಯಲ್ಲಿ ಗಮನಾರ್ಹ ಕೊರತೆ ಕಂಡು ಬಂದಿತ್ತು. ಅಧಿಕೃತ ಅಂಕಿಅಂಶಗಳ ಪ್ರಕಾರ 150 ಪ್ರಮುಖ ಜಲಾಶಯಗಳ ಮೇಲ್ವಿಚಾರಣಾ ದತ್ತಾಂಶವು ಒಟ್ಟು 39.765 ಬಿಲಿಯನ್ ಘನ ಮೀಟರ್ (ಬಿಸಿಎಂ) ಲೈವ್ ಸ್ಟೋರೇಜ್ ಅನ್ನು ಬಹಿರಂಗಪಡಿಸಿದೆ. ಇದು ಈ ಜಲಾಶಯಗಳ ಒಟ್ಟು ಲೈ...
ರಾಜ್ಯದಲ್ಲಿ ಜನರಿಗೆ ಗ್ಯಾರೆಂಟಿ ನೀಡಿದರೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ. ಹೀಗಾಗಿ, ಜನರಿಗೆ ಇಷ್ಟವಿಲ್ಲದ ಗ್ಯಾರೆಂಟಿಗಳನ್ನು ರದ್ದು ಮಾಡಬೇಕು ಎನ್ನುವ ಒತ್ತಾಯ ಸದ್ಯ ಸಾಮಾಜಿಕ ಜಾಲತಾಣಗಳು ಹಾಗೂ ವಿವಿಧೆಡೆಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ರಾಜ್ಯದಲ್ಲಿ 20 ಸ್ಥಾನಗಳಲ್ಲಿ ಗೆ...
ಬಾಲಿವುಡ್ ನಟಿ ಹಾಗೂ ಬಿಜೆಪಿ ಪಕ್ಷದ ನೂತನ ಸಂಸದೆ ಕಂಗನಾ ರನೌತ್ ರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ. ಈ ಘಟನೆ ಬಗ್ಗೆ ಕಂಗನಾ ರನೌತ್ ಅವರೇ ಆರೋಪ ಮಾಡಿದ್ದಾರೆ. ಹಲ್ಲೆಯಾಗಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಚಂಡೀಗಢದಿಂದ ದೆಹಲಿಗೆ ಯುಕೆ707 ವಿಮಾನದಲ್...
ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ಭಾನುವಾರ(ಜೂ.9) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮೊದಲು ಜೂನ್ 8 ರಂದು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂದು ವರದಿಯಾಗಿತ್ತು. ಖಾತೆ ಹಂಚಿಕೆಗಳ ವಿವಾದ ಈ ಬದಲಾವಣೆಗೆ ಕಾರಣ ಎಂದು ಹೇಳಲಾಗಿದೆ. ತೆಲುಗು ದೇಶಂ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಜೂನ್ 12...
ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಎಲ್ಲಿ ಹೆಚ್ಚು ಪ್ರಚಾರ ನಡೆಸಿದ್ದರೊ, ಆ ಕ್ಷೇತ್ರಗಳಲ್ಲೇ ಬಿಜೆಪಿಗೆ ಹೆಚ್ಚು ನಷ್ಟ ಉಂಟಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿಯು ದಯನೀಯ ಪ್ರದರ್ಶನ ತೋರಿರುವುದರಿಂದ ಮುಂಬರುವ ವಿಧಾನಸಭಾ ಚುನಾವಣೆ ಕುರಿತು ಎನ್ಡಿಎ ಮೈತ್ರಿಪಕ್ಷಗಳಲ್ಲಿ ಆತಂಕ ಮನೆ ಮಾಡಿದೆ. ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ದ...
ಈ ಬಾರಿ ಹತ್ತು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಗಮನ ಸೆಳೆಯುತ್ತಿರುವವರು ರಕೀಬುಲ್ ಹುಸೇನ್. ಅಸ್ಸಾಂ ಲ್ಲಿ ದುಬ್ರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ಇಳಿಸಿ ಹತ್ತು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಪ್ರಚಂಡ ಜಯ ಗಳಿಸಿದ್ದಾರೆ. ದೊಡ್ಡ ಲೋಕಸಭಾ ಕ್ಷೇತ್ರವಾದ ದುಬ್ರಿಯಲ್ಲಿ ಒಂದು ಗ್ರಾಮದಿಂದ ಇನ್ನ...
ಪ್ರಬಲ ವಿಪಕ್ಷ ಆಡಳಿತ ಪಕ್ಷದ ಮೇಲೆ ಬೀರುತ್ತಿರುವ ಪ್ರಭಾವದ ಮೊದಲ ಮುನ್ಸೂಚನೆ ಸಿಕ್ಕಿದೆ. ಅಗ್ನಿವೀರ್ ಯೋಜನೆಯಲ್ಲಿ ಮಾರ್ಪಾಡುಗಳನ್ನು ಮಾಡುವಂತೆ ನಾವು ಕೋರುತ್ತಿದ್ದೇವೆ ಎಂದು ನಿತೀಶ್ ಕುಮಾರ್ ರ ಜೆಡಿಯು ಪಕ್ಷದ ವಕ್ತಾರ ಕೆ ಸಿ ತ್ಯಾಗಿ ಹೇಳಿದ್ದಾರೆ. ಅಗ್ನಿವೀರ ಯೋಜನೆಯ ಮಾರ್ಪಾಡು ಮಾಡುವ ಬಗ್ಗೆ ಕಾಂಗ್ರೆಸ್ ಪ್ರಚಾರ ಮಾಡಿತ್ತು. ...