ಇಂದು ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟವು ಅಚ್ಚರಿಯ ಬೆಳವಣಿಗೆಗೆ ಕಾರಣವಾಗಿದೆ. ಬಿಜೆಪಿ ನೇತೃತ್ವದ ಎನ್ಡಿಎ ವಿರುದ್ಧ ಉತ್ತರ ಪ್ರದೇಶದಲ್ಲಿ ಇಂಡಿಯಾ ಮೈತ್ರಿಕೂಟದ ಬಣವು ನಿರೀಕ್ಷೆಗಿಂತ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ ಎಂದು ಆರಂಭಿಕ ಫಲಿತಾಂಶಗಳು ತೋರಿಸಿದೆ. ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ 41ರಲ್ಲಿ ಬಿಜೆಪಿ ಮು...
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸುವ ಮೂಲಕ ಬಹುತೇಕ ಪ್ರಚಂಡ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ. ಕುಮಾರಸ್ವಾಮಿ ಅವರು 1 ಲಕ್ಷದ 45 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 8ನೇ ಸುತ್ತಿನ ಮತಎಣಿಕೆ ಮು...
ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಮುನ್ನಡೆ ಸಾಧಿಸುತ್ತಿದ್ದಾರೆ. ಮಾಹಿತಿ ಪ್ರಕಾರ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಭಾರೀ ಮುನ್ನಡೆಯತ್ತ ಸಾಗುತ್ತಿದ್ದಾರೆ ಎನ್ನಲಾಗಿದೆ. * ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ – 18...
ಉತ್ತರ ಪ್ರದೇಶದಲ್ಲಿ ಬಿಜೆಪಿ ಹಿನ್ನಡೆ ಸಾಧಿಸಿದ್ದು, ಇಂಡಿಯಾ ಮೈತ್ರಿಕೂಟ ಉತ್ತರ ಪ್ರದೇಶದಲ್ಲಿ ಭಾರೀ ಮುನ್ನಡೆ ಸಾಧಿಸಿದೆ ಉತ್ತರ ಪ್ರದೇಶದ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ, ಕಾಂಗ್ರೆಸ್ ಮತ್ತು ಎಸ್ಪಿ ಮೈತ್ರಿ ಕೂಟಕ್ಕೆ 41 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ರಾಯ್ ಬರೇಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ...
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ವಿಶ್ವಸಂಸ್ಥೆಯ ಮಾಜಿ ರಾಜತಾಂತ್ರಿಕರಾಗಿರುವ ತರೂರ್ 2009ರಿಂದ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಇಂಡಿಯಾ ಟುಡೇ ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ...
2024 ರ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಎರಡು ಲೋಕಸಭಾ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ವಯನಾಡ್ನಲ್ಲಿ, ಹಾಲಿ ಸಂಸದರೂ ಆಗಿರುವ ಕಾಂಗ್ರೆಸ್ ನಾಯಕ 103 ಮತಗಳಿಂದ ಮುಂದಿದ್ದರೆ, ಪಕ್ಷದ ಭದ್ರಕೋಟೆಯಾದ ರಾಯ್ ಬರೇಲಿಯಲ್ಲಿ ...
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐಗೆ ಬೇಹುಗಾರಿಕೆ ನಡೆಸಿದ ಅಪರಾಧಕ್ಕಾಗಿ ಬ್ರಹ್ಮೋಸ್ ಏರೋಸ್ಪೇಸ್ನ ಮಾಜಿ ಇಂಜಿನಿಯರ್ ನಿಶಾಂತ್ ಅಗರ್ವಾಲ್ ಎಂಬಾತ ಜೀವಾವಧಿ ಶಿಕ್ಷೆ ಒಳಗಾಗಿದ್ದಾನೆ. ಆತನನ್ನು 2018 ರಲ್ಲಿ ಮಿಲಿಟರಿ ಗುಪ್ತಚರ ಮತ್ತು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳಗಳು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸ...
ಗಾಝಾದ ಜನರನ್ನು ಹಸಿವಿಗೆ ದೂಡಿ ಇಸ್ರೇಲ್ ಹತ್ಯೆಗೈಯುತ್ತಿದೆ ಎಂಬ ವರದಿಯನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡ ಆಸ್ಟ್ರೇಲಿಯಾದ ಪತ್ರಕರ್ತೆಯನ್ನು ಕೆಲಸದಿಂದ ಕೈ ಬಿಡಲಾಗಿದೆ ಎಂದು ಆಸ್ಟ್ರೇಲಿಯಾ ಫೇರ್ ವರ್ಕ್ ರೆಗುಲೇಟರಿ ಬಹಿರಂಗಪಡಿಸಿದೆ. ಆಸ್ಟ್ರೇಲಿಯನ್ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ ನಲ್ಲಿ ಒಪ್ಪಂದದ ಅನ್ವಯ ಕೆಲಸ ಮಾಡುತ್ತಿದ್ದ ಹ್ಯಾ...
ಜೂನ್ ಒಂದರಂದು ಬಿಡುಗಡೆಗೊಳಿಸಿದ ಎಕ್ಸಿಟ್ ಪೋಲ್ ನಲ್ಲಿ ಬದಲಾವಣೆಯನ್ನು ಮಾಡಿ ಪುನಃ ಎಕ್ಸಿಟ್ ಪೋಲ್ ಪ್ರಸಾರ ಮಾಡಿ ಝೀ ನ್ಯೂಸ್ ಅಚ್ಚರಿ ಹುಟ್ಟಿಸಿದೆ. ಜೂನ್ ಒಂದರಂದು ಬಿಡುಗಡೆಗೊಂಡ ಎಕ್ಸಿಟ್ ಪೋಲ್ ನಲ್ಲಿ ತೋರಿಸಿದಕ್ಕಿಂತ ಎನ್ಡಿಎಗೆ 78 ಸ್ಥಾನಗಳು ಕಡಿಮೆಯಾಗಬಹುದೆಂದು ಇದೀಗ ಬಿಡುಗಡೆಗೊಳಿಸಲಾದ ಎಕ್ಸಿಟ್ ಪೋಲ್ ನಲ್ಲಿ ಝೀ ನ್ಯೂಸ್ ತೋರಿಸಿ...
ಜೂನ್ ನಾಲ್ಕರ ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಗೆ ದೇಶ ಕಾತುರದಿಂದ ಕಾಯುತ್ತಿರುವಂತೆಯೇ ವಿಮಾನ ಒಂದರ ಬೋರ್ಡಿಂಗ್ ಪಾಸಿನ ಚಿತ್ರಗಳು ಈಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಜೂನ್ 5 ರಂದು ರಾಹುಲ್ ಗಾಂಧಿ ಬ್ಯಾಂಕಾಕ್ ಗೆ ಪ್ರಯಾಣಿಸಲಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಪ್ರಚಾರ ನಡೆಸಲಾಗುತ್ತಿದೆ. ರಾಹುಲ್ ಗಾಂಧಿಯ ...